Mysore
22
scattered clouds

Social Media

ಭಾನುವಾರ, 22 ನವೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮ ಹಣದ ವರ್ಗಾವಣೆಗೆ ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನೇರ ಹೊಣೆ ಹೊರಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಎಲ್ಲವನ್ನೂ ಸಚಿವ …

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಸಚಿವ ನಾಗೇಂದ್ರ ಅವರು ರಾಜಿನಾಮೆಯನ್ನು ಕೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು(ಜೂನ್‌.3) ವಿಧಾನಸೌಧದಲ್ಲಿ ವಿಧಾನಪರಿಷತ್ ಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿಯ ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಸಚಿವರು ಮುಖ್ಯಮಂತ್ರಿಗಳಿಗೆ …

ಮೈಸೂರು: ದೇಶಾದ್ಯಂತ ಟೋಲ್‌ ದರ ಹೆಚ್ಚಳ ಮಾಡಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶ ಹೊರಡಿಸಿದೆ. ಸಾಮಾನ್ಯವಾಗಿ ಟೋಲ್‌ ದರ ಪ್ರತಿ ವರ್ಷ ಆರ್ಥಿಕ ದಿನವಾದ ಏಪ್ರಿಲ್‌ 1 ರಿಂದಲೇ ಹೆಚ್ಚಳವಾಗಿ ಜಾರಿಯಾಗಬೇಕಿತ್ತು, ಆದರೆ, ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪರಿಷ್ಕರಣೆ ಶುಲ್ಕ ಜಾರಿಗೆ …

ನವದೆಹಲಿ: ಇದೇ ಜೂನ್‌.13 ರಂದು ನಡೆಯಲಿರುವ ವಿಧಾನ ಪರಿಷತ್‌ ಚುನಾವಣೆಗೆ ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಕಾಂಗ್ರೆಸ್‌ ಹೈಕಮಾಂಡ್‌ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಊಹೆಯಂತೆ ಸಿಎಂ ಸಿದ್ದರಾಮಯ್ಯ ಅವರ ಮಗ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಟಿಕೆಟ್‌ ನೀಡಿದ್ದು, …

ಮೈಸೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿರುವ ಜೆಡಿಎಸ್‌ನ ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ. ಹೊಳೆನರಸೀಪುರ ಪೊಲೀಸರು ಇಂದು ರೇವಣ್ಣ ಅವರಿಗೆ ನೋಟಿಸ್‌ ತಲುಪಿಸಿದ್ದು, ನೋಟಿಸ್‌ ತಲುಪಿಸ ಐದು ದಿನಗಳಲ್ಲಿ ಹೈಕೋರ್ಟ್‌ನ ವಿಚಾರಣೆಗೆ …

ಬೆಂಗಳೂರು: ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆಗೆ ಬಿಜೆಪಿ ಮೂರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಎನ್.ರವಿಕುಮಾರ್‌, ಸಿ.ಟಿ. ರವಿ ಮತ್ತು ಎಂ.ಜಿ ಮುಳೆ ಅವರ ಹೆಸರಗಳನ್ನು ಬಿಜೆಪಿ ಹೈಕಮಾಂಡ್‌ ಅಂತಿಮಗೊಳಿಸಿದೆ. ಧನ್ಯವಾದ ತಿಳಿಸಿದ ಸಿ.ಟಿ ರವಿ ಕರ್ನಾಟಕ ವಿಧಾನಪರಿಷತ್ತಿನ ದೈವಾರ್ಷಿಕ ಚುನಾವಣೆಗೆ ಬಿಜೆಪಿಯ ಅಭ್ಯರ್ಥಿಯಾಗಿ …

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ ಪಕ್ಷದ ವಕ್ತಾರೆ ಭವ್ಯ ನರಸಿಂಹಮೂರ್ತಿ ಅವರು ಪ್ರಾದೇಶಿಕ ಸೇನೆಯಲ್ಲಿ ಕಮಿಷಂಡ್‌ ಆಫೀಸರ್‌ ಆಗಿ ನಿಯೋಜನೆಗೊಂಡಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಭವ್ಯ ನರಸಿಂಹಮೂರ್ತಿ ಅವರು, ಭಾರತೀಯ ಸೇನೆ ಸಮವಸ್ತ್ರದಲ್ಲಿ ತರಬೇತಿ ಪಡೆಯುತ್ತಿರುವ ಭಾವಚಿತ್ರಗಳನ್ನು …

ಬೆಳಗಾವಿ: ಲೋಕಸಭಾ ಚುನಾವಣೆ ಸಂಬಂಧ ಎಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿಯುತ್ತಿವೆ. ಬಹುತೇಕ ಸಮೀಕ್ಷೆಗಳು ಎನ್‌ಡಿಎ ಗೆ ಬಹುಮತ ಬರಲಿದೆ ಎಂದು ಹೇಳುತ್ತಿವೆ. ಈ ಬಗ್ಗೆ ಧಾರವಾಡ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್‌ ಜೋಶಿ ಪ್ರತಿಕ್ರಿಯಿಸಿದ್ದಾರೆ. ಲೋಕಸಭಾ ಚುನಾವಣೆಯ ಸಮೀಕ್ಷೆಯಲ್ಲಿ ಬಿಜೆಪಿ ಬಹುಮತ ವಿಚಾರವಾಗಿ …

ಹಾಸನ: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ಪೆನ್‌ಡ್ರೈವ್‌ ಪ್ರಕರಣದಲ್ಲಿ ಅರಕಲಗೂಡು ಶಾಸಕ ಎ. ಮಂಜು ಅವರನ್ನು ಪೊಲೀಸರು ವಿಚಾರಣೆ ನಡೆಸಿ ಮಾಹಿತಿ ಪಡೆದಿದ್ದಾರೆ. ಪೆನ್‌ಡ್ರೈವ್‌ ಪ್ರಕರಣ ಆರೋಪಿ ನವೀನ್‌ಗೌಡ, ಪೆನ್‌ಡ್ರೈವ್‌ನನ್ನು ಶಾಸಕ ಎ.ಮಂಜು ಅವರಿಗೆ ನೀಡಿದ್ದೆ ಎಂದು ಫೇಸ್‌ಬುಕ್‌ನಲ್ಲಿ ಆರೋಪಿಸಿದ್ದರು. …

ಬೆಂಗಳೂರು: ಕೆಇಎ ನಡೆಸಿದ್ದ 2024ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯ ಫಲಿತಾಂಶ ಇಂದು(ಜೂ.1) ಪ್ರಕಟಗೊಂಡಿದೆ. ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಇಂದು(ಜೂ.1) ಎಕ್ಸ್‌ನಲ್ಲಿ ತಿಳಿಸಿದೆ. ಫಲಿತಾಂಶವು ಪ್ರಾಧಿಕಾರದ ವೆಬ್‌ಸೈಟ್‌ http://karresults.nic.in ನಲ್ಲಿ ಲಭ್ಯವಿದೆ ಎಂದು ಮಾಹಿತಿ ಹಂಚಿಕೊಂಡಿದೆ. ಅಭ್ಯರ್ಥಿಗಳು ವಿಷಯವಾರು …

Stay Connected​
error: Content is protected !!