Mysore
29
overcast clouds

Social Media

ಮಂಗಳವಾರ, 22 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಒಂದು ವರ್ಷದಲ್ಲಿ ಖಜಾನೆಯನ್ನು ಸಂಪೂರ್ಣ ಖಾಲಿ ಮಾಡಿದೆ. ರಾಜ್ಯ ಕೊಲೆಗಡುಕರ ಸ್ವರ್ಗವಾಗಿ ಬದಲಾಗಿದೆ. ಇಂತಹ ಶೂನ್ಯ ಸಾಧನೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ರಾಜ್ಯಪಾಲರು ಈ ಸರ್ಕಾರವನ್ನು ವಜಾ ಮಾಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ …

ಹುಬ್ಬಳ್ಳಿ: ನೇಹಾ ಹೀರೆಮಠ ಹತ್ಯೆ ಪ್ರಕರಣದ ಬೆನ್ನಲ್ಲೇ ಅಂಜಲಿ ಅಂಬಿಗೇರ ಕೊಲೆ ನಡೆದಿದ್ದು, ಅಂಜಲಿ ಪ್ರಕರಣವನ್ನು ಇನ್ನೆರೆಡು ದಿನಗಳಲ್ಲಿ ಸಿಐಡಿಗೆ ವಹಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಹೇಳಿದ್ದಾರೆ. ಇಂದು(ಮೇ.೨೦) ಹುಬ್ಬಳ್ಳಿಯ ವೀರಾಪುರದಲ್ಲಿರುವ ಅಂಜಲಿ ನಿವಾಸಕ್ಕೆ ಗೃಹ ಮಂತ್ರಿ …

ಬೆಂಗಳೂರು: ಮುಂದಿನ ಜೂನ್ ತಿಂಗಳು ತೆರವಾಗಲಿರುವ ಕರ್ನಾಟಕ ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣಾ ಆಯೋಗ ದಿನಾಂಕ ಘೋಷಿಸಿದೆ. ಜೂನ್‌ 13 ರಂದು ಮತದಾನ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಜೂನ್‌ ೩ ಕೊನೆಯ ದಿನವಾಗಿದೆ. ಜೂನ್‌ ೪ ರಂದು ನಾಮಪತ್ರ ಪರಿಶೀಲನೆ …

ಬೆಂಗಳೂರು: ಪ್ರಸಕ್ತ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಟಾಪರ್‌ಗಳಿಗೆ ಬಾಬಾಸಾಹೇಬ್ ಅವರ 'ಅನೀಹಿಲೇಷನ್ ಆಫ್ ಕಾಸ್ಟ್' ಕೃತಿಯ ಪ್ರತಿಯನ್ನು ಉಡುಗೊರೆಯಾಗಿ ನೀಡಿರುವುದಕ್ಕೆ ನಟ ಚೇತನ್‌ ಅಹಿಂಸಾ ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯ …

ಬೆಂಗಳೂರು: ನನ್ನ ಮೇಲೆ ಹಾಗೂ ಹಿರಿಯರಾದ ಎಚ್‌.ಡಿ ದೇವೇಗೌಡರ ಮೇಲೆ ನಿನಗೆ ಗೌರವ ಇದ್ದರೆ 24 ಇಲ್ಲ, 48 ಗಂಟೆಗಳ ಒಳಗಾಗಿ ಬಂದು ಶರಣಾಗುವಂತೆ ನಿನಗೆ ಕೈ ಮುಗಿದು ಮನವಿ ಮಾಡುವೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಹಾಸನ ಪೆನ್‌ಡ್ರೈವ್‌ …

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದು ಇಂದಿಗೆ(ಮೇ.20) ವರ್ಷವಾಯಿತು.  ಅಧಿಕಾರಕ್ಕೆ ಬಂದ  ತಕ್ಷಣ ವಿಳಂಬ ಮಾಡದೇ  ಪಂಚ ಗ್ಯಾರಂಟಿಗಳನ್ನು ಅನುಷ್ಠಾನ  ಮಾಡಿತ್ತು. ಈ ಹಿನ್ನೆಲೆ  ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನ ಪ್ರೆಸ್‌ಕ್ಲಬ್‌ ನಲ್ಲಿ ಮಾಧ್ಯಮ ಸಂವಾದ ನಡೆಸಿದ್ದಾರೆ.  ಅದರ ಸಂಪೂರ್ಣ ಮಾಹಿತಿ …

ಬೆಂಗಳೂರು: ಬೆಂಗಳೂರಿನ  ಜಿಆರ್‌ ಫಾರ್ಮ್‌ ಹೌಸ್‌ನಲ್ಲಿ ತಡರಾತ್ರಿ 2 ಗಂಟೆವರೆಗೆ ನಡೆಯುತ್ತಿದ್ದ ರೇವ್‌ ಪಾರ್ಟಿ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪಾರ್ಟಿ ಆಯೋಜಕ ಸೇರಿದಂತೆ ಐವರನ್ನು ಬಂಧಿಸಲಾಗಿದೆ. ದಾಳಿ ವೇಳೆ, 45ಗ್ರಾಂ ಡ್ರಗ್ಸ್‌, ಎಂಡಿಎಂಡಿ, ಕೊಕೆನ್‌ …

ಬೆಂಗಳೂರು: ಕಾಂಗ್ರೆಸ್ ನ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಅವರ ಕಾರು ವಿಧಾನಸೌಧದ ಮುಂಭಾಗದಲ್ಲೇ ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ಶಾಸಕ ಮಹಾಂತೇಶ್‌ ಕೌಜಲಗಿ ಅವರಿಗೆ ಸಣ್ಣಪುಟ್ಟ ಗಾಯಗಾಳಾಗಿವೆ. ವಿಧಾನಸೌಧದ ಹತ್ತಿರ ಅತೀವೇಗವಾಗಿ ಬಂದ ಪೊಲೋ ಕಾರು ಶಾಸಕರ ಭವನದಿಂದ ಬಂದ ಮಹಾಂತೇಶ್‌ ಅವರ …

ಬೆಂಗಳೂರು: ಹಾಸನ ಎಂಪಿ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇ ದಿನೇ ಒಂದೊಂದು ತಿರುವು ಪಡೆದುಕೊಳ್ಳುತ್ತಿದೆ. ಮಾಜಿ ಸಂಸದ ಎಲ್‌.ಆರ್‌ ಶಿವರಾಮೇಗೌಡ ಮತ್ತು ವಕೀಲ ದೇವರಾಜೇಗೌಡ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್‌ ಆಗಿದೆ. ಈ ಆಡಿಯೋದಲ್ಲಿ ಮಾಜಿ …

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಜೀವ ಬಲಿ ಪಡೆಯಲು ರಾಜ್ಯ ಕಾಂಗ್ರೆಸ್ ಸರಕಾರ ಸಂಚು ರೂಪಿಸಿದೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ. ಅಲ್ಲದೆ, ದೇವೆಗೌಡರ ಕುಟುಂಬವನ್ನು ಮುಗಿಸಲು ಕಾಂಗ್ರೆಸ್ ಸರ್ಕಾರ ವ್ಯವಸ್ಥಿತ ಹುನ್ನಾರ ನಡೆಸಿ ಯೋಜಿತವಾಗಿ ಟಾರ್ಗೆಟ್ ಮಾಡಿದೆ ಎಂದು …

Stay Connected​
error: Content is protected !!