ಮಂಗಳೂರು : ಕಾಂಗ್ರೆಸ್ ಒಳಗೆ ಆಂತರಿಕ ಜಗಳವಾಗುತ್ತಿದೆ. ಕಾಂಗ್ರೆಸ್ನ ಮೂರು ತಂಡಗಳು ಗಲಾಟೆ ಮಾಡುತ್ತಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹಸಚಿವ ಡಾ.ಪರಮೇಶ್ವರ್ ನಿವಾಸದಲ್ಲಿ ಡಿನ್ನರ್ ಮೀಟಿಂಗ್ ವಿಚಾರ ಪ್ರಸ್ತಾಪಿಸಿದ್ದಾರೆ. ಸಿಎಂ …










