ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಂಪುಟದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಹಿಂಸೆಯಾಗುತ್ತಿದೆ. ಸಿದ್ದರಾಮಯ್ಯ ಸಿಎಂ ಇದ್ದಾಗಲೇ ಸತೀಶ್‌ಗೆ ಇಂಥ ಪರಿಸ್ಥಿತಿ ಬಂದಿದೆ. ಬೇರೆ ಯಾರಾದರೂ ಸಿಎಂ ಆದರೆ ಸತೀಶ್ ಪರಿಸ್ಥಿತಿ ಏನು? ಎಂದು ಶಾಸಕ ರಮೇಶ್ ಜಾರಕಿಹೊಳಿ ಕಳವಳ ವ್ಯಕ್ತಪಡಿಸಿದರು. ಖಾಸಗಿ ಕಾರ್ಯಕ್ರಮದ …










