ಮೈಸೂರು: ಹಿರಿಯ ರಾಜಕೀಯ ಮುತ್ಸದ್ಧಿಗಳು ಆಡಳಿತ ನಡೆಸಿದ ವಿಧಾನಸೌಧದಲ್ಲಿ ನನ್ನನ್ನೂ ಸೇರಿಕೊಂಡಂತೆ ಎಲ್ಲ ರಾಜಕೀಯ ಪಕ್ಷಗಳ ನಾಯಕರ ಧೋರಣೆಯಿಂದ ಕೊಡು-ಕೊಳ್ಳುವ ವ್ಯವಸ್ಥೆ ಬಂದು ಬಿಟ್ಟಿದೆ ಎಂದು ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ವಿಷಾದ ವ್ಯಕ್ತಪಡಿಸಿದರು. ಮೈಸೂರಿನ ಕನ್ನಡ ಚಳವಳಿ ಕೇಂದ್ರ …









