ಬೆಂಗಳೂರು : ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ ಮತ್ತು ಕಾರ್ಮಿಕ ಸಂಘಟನೆಗಳಿಗೆ, ಸ್ಥಳೀಯ ಮುಖಂಡರಿಗೆ ಮಾಹಿತಿ ರವಾನಿಸಲು ಕ್ರಮ ವಹಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ …
ಬೆಂಗಳೂರು : ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ ಮತ್ತು ಕಾರ್ಮಿಕ ಸಂಘಟನೆಗಳಿಗೆ, ಸ್ಥಳೀಯ ಮುಖಂಡರಿಗೆ ಮಾಹಿತಿ ರವಾನಿಸಲು ಕ್ರಮ ವಹಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ …
ಚಿಕ್ಕಬಳ್ಳಾಪುರ : ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅವರು ಇಂದು ಚಿಕ್ಕಬಳ್ಳಾಪುರದಲ್ಲಿ ನಡೆದ ನರೇಗಾ ಬಚಾವ್ …
ಬೆಂಗಳೂರು : ಅಧಿಕಾರ ಹಂಚಿಕೆ ಕುರಿತು ನಡೆಯುತ್ತಿರುವ ಜಟಾಪಟಿ ಬೆನ್ನಲ್ಲೇ, ಮೊದಲ ಬಾರಿಗೆ ಗೆದ್ದಿರುವ ಶಾಸಕರು ಸಚಿವ ಸಂಪುಟ ವಿಸ್ತರಣೆ ಅಥವಾ ಪುರ್ನರಚನೆಯಲ್ಲಿ ತಮಗೊಂದು ಅವಕಾಶ ನೀಡುವಂತೆ ಹೈಕಮಾಂಡ್ ನಾಯಕರಿಗೆ ಪತ್ರ ಬರೆದಿರುವುದು ಹೊಸ ಬೆಳವಣಿಗೆಯಾಗಿದೆ. ಸುಮಾರು 31ಕ್ಕೂ ಹೆಚ್ಚು ಶಾಸಕರು …
ಬೆಂಗಳೂರು : ‘ಇಂಡಿಯಾ ಎಐ ಸಮ್ಮಿಟ್’ ಸಂದರ್ಭ ಯುವ ಕಾಂಗ್ರೆಸ್ ನಾಯಕರು ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದ್ದಕ್ಕೆ ವಿಪಕ್ಷಗಳ ನಾಯಕರಿಂದಲೇ ವಿರೋಧ ವ್ಯಕ್ತವಾಗಿತ್ತು. ಇದೀಗ ಖುದ್ದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ, ಮಾಜಿ ರಾಜ್ಯಪಾಲರೂ ಆದ ಕೇಂದ್ರದ ಮಾಜಿ ಸಚಿವೆ ಮಾರ್ಗರೇಟ್ …
ಬೆಂಗಳೂರು: ಸ್ಯಾಂಡಲ್‌ವುಡ್ ನಟ ದರ್ಶನ್ ಅವರಿಗೆ ಕರ್ನಾಟಕ ಹೈಕೋರ್ಟ್‌ನಲ್ಲಿ ದೊಡ್ಡ ಮಟ್ಟದ ಕಾನೂನು ಜಯ ಸಿಕ್ಕಿದೆ. ನಟ ದರ್ಶನ್ ಅವರ ಗನ್ ಲೈಸೆನ್ಸ್ ಅಮಾನತುಗೊಳಿಸಿ ಹೊರಡಿಸಿದ್ದ ಆದೇಶಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರಿಗೆ ಜಾಮೀನು …
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲಷ್ಕರ್ ಎ ತೈಬಾ ಉಗ್ರ ಸಂಘಟನೆಯ ಶಂಕಿತರು ಬಂಧನವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ನಾವು ಕೂಡ ರಾಜ್ಯದಲ್ಲಿ ಆಂತರಿಕವಾಗಿ ಅಲರ್ಟ್ ಮಾಡಿದ್ದೇವೆ. …
ಬೆಂಗಳೂರು: ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿ ಕಲ್ಪಿಸುವ ಕುರಿತು ಆದಷ್ಟು ಶೀಘ್ರವಾಗಿ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳಬೇಕೆಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‍ಗೆ ಬಿಜೆಪಿ ನಿಯೋಗ ಮನವಿ ಮಾಡಿದೆ. ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ, ಮಾಜಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಶಾಸಕರಾದ …
ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಬೇಸಿಗೆ ಆರಂಭಕ್ಕೂ ಮುನ್ನವೇ ಬಿಸಿಲಿನ ಝಳ ಹೆಚ್ಚಾಗಿದ್ದು, ಮುಂಬರುವ ದಿನಗಳಲ್ಲಿ ವಾಡಿಕೆಗಿಂತ ಅಧಿಕ ತಾಪಮಾನ ವರದಿಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಬಿಸಿಲಿನ ತೀವ್ರತೆ …
ಬೆಂಗಳೂರು: ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಫೋನ್ ಬಳಸುವುದನ್ನು ನಿಷೇಧಿಸುವ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ವಿಶ್ವದ ಹಲವು ರಾಷ್ಟ್ರಗಳಲ್ಲಿ ಈಗಾಗಲೇ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬಳಕೆಯನ್ನು ನಿಷೇಧಿಸಲಾಗಿದೆ. …
ಬೆಂಗಳೂರು: ಸಿಎಂ ಸಿದ್ದರಾಮಯ್ಯ-ಕೇಂದ್ರ ಸಚಿವ ಕುಮಾರಸ್ವಾಮಿ ನಡುವಿನ ಜಟಾಪಟಿಯಲ್ಲಿ ಸಾಮಾಜಿಕ ನ್ಯಾಯದ ಬಗ್ಗೆ ಸಿಎಂ ಸಿದ್ದರಾಮಯ್ಯ ನಿಲುವುಗಳನ್ನು ಸಚಿವ ಪರಮೇಶ್ವರ್ ಸಮರ್ಥನೆ ಮಾಡಿಕೊಂಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್ ಅವರು, ಸಿಎಂ ಸಿದ್ದರಾಮಯ್ಯ ಸಾಮಾಜಿಕ …