ಬೆಂಗಳೂರು: ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದ ಸಹಾಯದಿಂದ ಸಂಚಾರ ನಿಯಮ ಉಲ್ಲಂಘನೆ ಮೇಲೆ ನಿಗಾ ಇರಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದ ಕಂಠೀರವ ಕ್ರೀಡಾಂಗಣದಲ್ಲಿ ಶನಿವಾರ ನಡೆದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2024 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, …
ಬೆಂಗಳೂರು: ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದ ಸಹಾಯದಿಂದ ಸಂಚಾರ ನಿಯಮ ಉಲ್ಲಂಘನೆ ಮೇಲೆ ನಿಗಾ ಇರಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದ ಕಂಠೀರವ ಕ್ರೀಡಾಂಗಣದಲ್ಲಿ ಶನಿವಾರ ನಡೆದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2024 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, …
ಬೆಂಗಳೂರು: ಈ ಬಾರಿ ಚುನಾವಣೆಯಲ್ಲಿ ಗೆದ್ದು ಪ್ರಧಾನಿಯಾಗಲಿರುವ ನರೇಂದ್ರ ಮೋದಿಯಿಂದ ಮಾತ್ರ ಕರ್ನಾಟಕಕ್ಕೆ ಕಾವೇರಿ ನೀರಿನ ವಿಚಾರದಲ್ಲಿ ಆಗಿರುವ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಶನಿವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದ ಜೆಡಿಎಸ್ ಪಕ್ಷದ ಕೇಂದ್ರ ಕಚೇರಿಯಲ್ಲಿಂದು …
ಬೆಂಗಳೂರು : ಬಾಬ್ರಿ ಮಸೀದಿ ನಿರ್ನಾಮ ಆದಂತೆ ಭಟ್ಕಳದಲ್ಲಿ ಚಿನ್ನದ ಪಳ್ಳಿಯೂ ಆಗಲಿದೆ ಎಂದು ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆಯ ವಿವಾದಾತ್ಮಕ ಹೇಳಿಕೆಗೆ ಬಗ್ಗೆ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಹೇಳಿದ್ದಾರೆ. ನಗರದಲ್ಲಿಂದು …
ಬೆಂಗಳೂರು : ನಕಲಿ ಮೈಸೂರು ಸ್ಯಾಂಡಲ್ ಸೋಪ್‌ಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ತಯಾರಿಕಾ ಘಟಕ ಹೈದರಾಬಾದ್‌ನಲ್ಲಿ ಪತ್ತೆಯಾಗಿದ್ದು, ಸುಮಾರು 2 ಕೋಟಿ ರೂ. ಮೌಲ್ಯದ ಸಾಮಾಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ. ಹೈದರಾಬಾದ್‌ನಲ್ಲಿ ಸರ್ಕಾರಿ ಸ್ವಾಮ್ಯದ ಮೈಸೂರು ಸ್ಯಾಂಡಲ್ ಸೋಪ್‌ಗಳನ್ನು ಹೋಲುವ ನಕಲಿ ಸೋಪ್‌ಗಳನ್ನು …
ರಾಮನಗರ: ಪ್ರಭು ಶ್ರೀರಾಮ ಬಿಜೆಪಿಯ ಸ್ವತ್ತಲ್ಲ. ಅವರು ಸಮಾಜ ಸ್ವತ್ತು. ನಾವು ರಾಮನಗರದಲ್ಲಿ ರಾಮ ಮಂದಿರ ಕಟ್ಟುತ್ತೇವೆ ಎಂದು ಶಾಸಕ ಬಾಲಕೃಷ್ಣ ಹೇಳಿದ್ದಾರೆ. ಜೊತೆಗೆ ರಾಮ ನಗರದಲ್ಲಿ ರಾಮೋತ್ಸವ ಮಾಡುತ್ತೇವೆ ಎಂದು ಶಾಸಕ ಇಕ್ಬಾಲ್ ಹುಸೇನ್ ಕೂಡಾ ಹೇಳಿದ್ದು, ರಾಮ ಮಂದಿರ …
ಮೈಸೂರು: ಅಯೋಧ್ಯೆಯಲ್ಲಿನ ಶ್ರೀರಾಮ ಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಕೊಡುಗೆ ಶೂನ್ಯವಾಗಿದ್ದು, ಅವರಿಗೆ ಅಪರಾಧಿ ಪ್ರಜ್ಞೆಯಿದೆ ಹೀಗಾಗಿ ಅವರು ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಹೊಗದಿರಲು ನಿರ್ಧರಿಸಿದ್ದಾರೆ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಅಯೋಧ್ಯೆ ರಾಮ ಮಂದಿರ …
ಬೆಂಗಳೂರು : ಹಸುವಿನ ಸಗಣಿ ಮತ್ತು ಗಂಜಲಗಳಿಂದ ಹಲವು ಉತ್ಪನ್ನಗಳನ್ನು ತಯಾರಿಸುತ್ತಿರುವ ಜೇಡ್ಲ ಆರ್ಗಾನಿಕ್ಸ್ ಎಂಬ ಸಂಸ್ಥೆ ಈಗ ಹೊಸದೊಂದು ಅವಿಷ್ಕಾರದ ಮೂಲಕ ಜನರನ್ನು ಅಚ್ಚರಿಗೆ ನೂಕಿದೆ . ಗೋಮೂತ್ರದಿಂದ ಮೌತ್ ಫ್ರೆಶನರ್ ಮಾತ್ರವಲ್ಲದೇ ಸುಗಂಧ ದೃವ್ಯ ತಯಾರಿಕೆಯಲ್ಲಿಯೂ ತೊಡಗಿಕೊಂಡಿದೆ. ಶ್ರೀರಾಮಚಂದ್ರಾಪುರ …
ರಾಯಚೂರು: ತರಾತುರಿಯಲ್ಲಿ ಅಪೂರ್ಣ ರಾಮಮಂದಿರ ಉದ್ಘಾಟನೆ ಮಾಡಲು ಹೊರಟಿರುವುದು ರಾಮನಿಗೂ ನೋವು ತಂದಿದೆ ಎಂದು ತಿಂಥಣಿ ಬ್ರಿಡ್ಜ್ ಕಾಗಿನೆಲೆ ಕನಕ ಗುರುಪೀಠದ ಸಿದ್ಧರಾಮಾನಂದ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದ್ದಾರೆ. ದೇವದುರ್ಗ ತಾಲೂಕಿನ ಸಂಸ್ಥಾನ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆ ರಾಮ ಮಂದಿರ …
ಬೆಂಗಳೂರು: ಕರ್ನಾಟಕದಿಂದ ಹಜ್ ಯಾತ್ರೆ ಕೈಗೊಳ್ಳುವ ಯಾತ್ರಿಗಳಿಗೆ ರಾಜ್ಯ ಹಜ್ ಸಮಿತಿ, ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಯಾವುದೇ ಅನುದಾನ, ಸಹಾಯಧನ ನೀಡುತ್ತಿಲ್ಲ. ಆದರೆ, ಸುಗಮ ಯಾತ್ರೆಗಾಗಿ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಬರುವ …
ಬೆಂಗಳೂರು: ಒಂದಲ್ಲ ಒಂದು ವಿಚಾರದಲ್ಲಿ ವಿವಾದಿತ ಟ್ವೀಟ್ ಮಾಡುವ ಮೂಲಕ ಸುದ್ದಿಯಲ್ಲಿರುವ ನಟ ಚೇತನ್ ಕುಮಾರ್ ಅಹಿಂಸಾ ಈಗ ಸ್ವಾಮಿ ವಿವೇಕಾನಂದರ ವಿಚಾರವಾಗಿ ಟೀಕೆ ಮಾಡುವ ಮೂಲಕ ಟಾರ್ಗೆಟ್ ಆಗಿದ್ದಾರೆ. ಪ್ರತಿ ವಿಚಾರಗಳಲ್ಲೂ ತಮ್ಮೊಂದೊಂದು ವಿವಾದಿತ ಅಭಿಪ್ರಾಯವನ್ನು ಸೋಶಿಯಲ್ ಮೀಡಿಯಾದಲ್ಲಿ ಚೇತನ್ ಕುಮಾರ್ …