Mysore
24
scattered clouds

Social Media

ಭಾನುವಾರ, 22 ನವೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದು ಇಂದಿಗೆ(ಮೇ.20) ವರ್ಷವಾಯಿತು.  ಅಧಿಕಾರಕ್ಕೆ ಬಂದ  ತಕ್ಷಣ ವಿಳಂಬ ಮಾಡದೇ  ಪಂಚ ಗ್ಯಾರಂಟಿಗಳನ್ನು ಅನುಷ್ಠಾನ  ಮಾಡಿತ್ತು. ಈ ಹಿನ್ನೆಲೆ  ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನ ಪ್ರೆಸ್‌ಕ್ಲಬ್‌ ನಲ್ಲಿ ಮಾಧ್ಯಮ ಸಂವಾದ ನಡೆಸಿದ್ದಾರೆ.  ಅದರ ಸಂಪೂರ್ಣ ಮಾಹಿತಿ …

ಬೆಂಗಳೂರು: ಬೆಂಗಳೂರಿನ  ಜಿಆರ್‌ ಫಾರ್ಮ್‌ ಹೌಸ್‌ನಲ್ಲಿ ತಡರಾತ್ರಿ 2 ಗಂಟೆವರೆಗೆ ನಡೆಯುತ್ತಿದ್ದ ರೇವ್‌ ಪಾರ್ಟಿ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪಾರ್ಟಿ ಆಯೋಜಕ ಸೇರಿದಂತೆ ಐವರನ್ನು ಬಂಧಿಸಲಾಗಿದೆ. ದಾಳಿ ವೇಳೆ, 45ಗ್ರಾಂ ಡ್ರಗ್ಸ್‌, ಎಂಡಿಎಂಡಿ, ಕೊಕೆನ್‌ …

ಬೆಂಗಳೂರು: ಕಾಂಗ್ರೆಸ್ ನ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಅವರ ಕಾರು ವಿಧಾನಸೌಧದ ಮುಂಭಾಗದಲ್ಲೇ ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ಶಾಸಕ ಮಹಾಂತೇಶ್‌ ಕೌಜಲಗಿ ಅವರಿಗೆ ಸಣ್ಣಪುಟ್ಟ ಗಾಯಗಾಳಾಗಿವೆ. ವಿಧಾನಸೌಧದ ಹತ್ತಿರ ಅತೀವೇಗವಾಗಿ ಬಂದ ಪೊಲೋ ಕಾರು ಶಾಸಕರ ಭವನದಿಂದ ಬಂದ ಮಹಾಂತೇಶ್‌ ಅವರ …

ಬೆಂಗಳೂರು: ಹಾಸನ ಎಂಪಿ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇ ದಿನೇ ಒಂದೊಂದು ತಿರುವು ಪಡೆದುಕೊಳ್ಳುತ್ತಿದೆ. ಮಾಜಿ ಸಂಸದ ಎಲ್‌.ಆರ್‌ ಶಿವರಾಮೇಗೌಡ ಮತ್ತು ವಕೀಲ ದೇವರಾಜೇಗೌಡ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್‌ ಆಗಿದೆ. ಈ ಆಡಿಯೋದಲ್ಲಿ ಮಾಜಿ …

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಜೀವ ಬಲಿ ಪಡೆಯಲು ರಾಜ್ಯ ಕಾಂಗ್ರೆಸ್ ಸರಕಾರ ಸಂಚು ರೂಪಿಸಿದೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ. ಅಲ್ಲದೆ, ದೇವೆಗೌಡರ ಕುಟುಂಬವನ್ನು ಮುಗಿಸಲು ಕಾಂಗ್ರೆಸ್ ಸರ್ಕಾರ ವ್ಯವಸ್ಥಿತ ಹುನ್ನಾರ ನಡೆಸಿ ಯೋಜಿತವಾಗಿ ಟಾರ್ಗೆಟ್ ಮಾಡಿದೆ ಎಂದು …

ಬೆಂಗಳೂರು: ರಾಜ್ಯದಲ್ಲಿ ಬಡವರ ಹಿತದೃಷ್ಟಿಯಿಂದ ಜಾರಿಗೊಳಿಸಿರುವ ಪಂಚ ಗ್ಯಾರಂಟಿಯಿಂದ ಆರ್ಥಿಕ ದಿವಾಳಿಯಾಗುತ್ತಿದೆ ಎಂದು ಹೇಳುವ ಪ್ರಧಾನಿ ಮೋದಿಯವರಿಗೆ ದೇಶದ ಶ್ರೀಮಂತ ಉದ್ಯಮಿಗಳ ಸಾಲ ಮನ್ನಾ ಮಾಡುವುದರಿಂದ ದೇಶ್ಕೆಕ ಲಾಭವಾಗುತ್ತಿದ್ದೆಯೇ ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ. ಈ ಬಗ್ಗೆ ತನ್ನ ಎಕ್ಸ್‌ ಖಾತೆಯಲ್ಲಿ ಪ್ರತಿಕ್ರಿಯಿಸಿರುವ …

ಮೈಸೂರು: ರಾಜ್ಯದ ವಿವಿದೆಡೆ ಕಳೆದೆರಡು ವಾರಗಳಿಂದ ಸುರಿಯುತ್ತಿರೋ ಧಾರಾಕಾರ ಮಳೆ ಮುಂದಿನ ವಾರವು ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು(ಮೇ.19) ಮೈಸೂರಿಗೆ ಬೆಳಗ್ಗೆಯಿಂದಲೇ ಮಳೆಯ ಸಿಂಚವಾಗಿದೆ. ನಗರದಲ್ಲಿ ತುಂತುರು ಮಳೆ ಬರುವುದು ನಿಲ್ಲುವುದು ಮಾಡುತ್ತಿದೆ. ಹೀಗಾಗಿ ಸದ್ಯ ಮೈಸೂರಿನಲ್ಲಿ …

ಬೆಂಗಳೂರು: ಗೃಹ ಇಲಾಖೆಯು ಡಾ.ಜಿ.ಪರಮೇಶ್ವರ್‌ ಅವರ ಕೈಯಲ್ಲಿಲ್ಲ. ಇದನ್ನು ಬೇರೆ ಯಾರೋ ಹೈಜಾಕ್‌ ಮಾಡಿ ನಡೆಸುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಕಿಡಿಕಾರಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿ, ರಾಜ್ಯದಲ್ಲಿ ಕೊಲೆ, ಕಳ್ಳತನ, ದರೋಡೆ ಹೆಚ್ಚಾಗಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರೌಡಿಗಳಿಗೆ, …

ಉಡುಪಿ: ಮದುಮೇಹ ರಕ್ತದೊತ್ತಡದಿಂದ ಬಳಲುತ್ತಿದ್ದ ತಾಯಿ ಮೃತಪಟ್ಟಿದ್ದಾರೆ. ಇದನ್ನ ಅರಿಯದ ಬುದ್ಧಿಮಾಂದ್ಯ ಪುತ್ರಿ, ಜನ್ಮದಾತೆಯ ಶವದ ಜೊತೆ ನಾಲ್ಕು ದಿನ ದೂಡಿ ಸಾವನ್ನಪ್ಪಿದ ಘಟನೆ ಉಡುಪಿಯ ಕುಂದಾಪುರ ತಾಲೂಕಿನ ದಾಸನಹಾಡಿ ಗ್ರಾಮದಲ್ಲಿ ಜರುಗಿದೆ. ಗ್ರಾಮದ ನಿವಾಸಿ ತಾಯಿ ಜಯಂತಿ ಶೆಟ್ಟಿ(62) ಮಗಳು …

ಹುಬ್ಬಳ್ಳಿ:  ಹುಬ್ಬಳ್ಳಿಯ ಅಂಜಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್‌ ಅವರನ್ನು ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಹಿನ್ನೆಡೆ ಅನುಭವಿಸಿದ ಹಿನ್ನೆಲೆ  ಅಮಾನತು ಮಾಡಿ ಸರ್ಕಾರ  ಆದೇಶ ಹೊರಡಿಸಿದೆ. ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೆಣ್ಣು ಮಕ್ಕಳು …

Stay Connected​
error: Content is protected !!