Mysore
32
clear sky

Social Media

ಸೋಮವಾರ, 23 ಮಾರ್ಚ್ 2026
Light
Dark

ರಾಜ್ಯ

Homeರಾಜ್ಯ

ನವದೆಹಲಿ: ರಾಮ ಮಂದಿರದ 'ಪ್ರಾಣ ಪ್ರತಿಷ್ಠಾ' ಸಮಾರಂಭಕ್ಕೆ ಮುಂಚಿತವಾಗಿ, ಸಾಕೇತ್ ಮಹಾವಿದ್ಯಾಲಯದಲ್ಲಿ ಮೊಸಾಯಿಕ್ ಕಲಾವಿದ ಅನಿಲ್ ಕುಮಾರ್ ಅವರು 14 ಲಕ್ಷ ದೀಪಗಳನ್ನು ಬಳಸಿ ಭಗವಾನ್ ರಾಮನ ಭಾವಚಿತ್ರವನ್ನು ಸಿದ್ಧಪಡಿಸಿದ್ದಾರೆ. ಭವ್ಯ ಪ್ರತಿಷ್ಠಾಪನಾ ಸಮಾರಂಭವು ಜನವರಿ 22 ರಂದು ನಡೆಯಲಿದೆ. ಭಕ್ತರು …

ದಕ್ಷಿಣ ಕನ್ನಡ : ಸಂಕ್ರಾಂತಿಯ ಪ್ರಯುಕ್ತ ದೇವಸ್ಥಾನಕ್ಕೆ ತೆರಳಿ ವಾಪಾಸ್ ಆಗುತ್ತಿದ್ದಂತ ವೇಳೆಯಲ್ಲಿ ಶಾಸಕ ರಾಜೇಶ್ ನಾಯ್ಕ್ ತೆರಳುತ್ತಿದ್ದಂತ ಕಾರಿಗೆ ಮತ್ತೊಂದು ಕಾರು ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಶಾಸಕ ರಾಜೇಶ್ ನಾಯ್ಕ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ …

ಮೈಸೂರು: ಯಾವುದೇ ಅನುಮತಿ ಇಲ್ಲದೆ ಅರಣ್ಯ ಪ್ರದೇಶದಲ್ಲಿ ಡ್ರೋನ್‌ ಬಳಸಿ ಚಿತ್ರೀಕರಣ ಮಾಡಿದ್ದ ಹಿನ್ನೆಲೆಯಲ್ಲಿ ಪತ್ರಕರ್ತ ವಿಶ್ವೇಶ್ವರ ಭಟ್‌ ಅವರಿಗೆ ನೋಟಿಸ್‌ ನೀಡಲಾಗಿದೆ. ಕಳೆದ ಕೆಲ ದಿನಗಳ ಹಿಂದೆ ಪತ್ರಕರ್ತರಾದ ವಿಶ್ವೇಶ್ವರ ಭಟ್‌ ಅವರು, ಗುಂಡ್ಲುಪೇಟೆ ತಾಲೂಕಿನ ಹುಲಿ ಸಂರಕ್ಷಿತ ಪ್ರದೇಶ …

ಕಲಬುರಗಿ :  ಕಾರ್ ಪಲ್ಟಿಯಾದ ಪರಿಣಾಮ ಕಲಬುರಗಿ ಗ್ರಾಮೀಣದ ಬಿಜೆಪಿ ಶಾಸಕರಾದ ಬಸವರಾಜ ಮತ್ತಿಮೂಡ ಅವರು ಗಾಯಗೊಂಡಿದ್ದಾರೆ. ಈ ಘಟನೆಯು ಕಲಬುರಗಿ ಹೊರವಲಯದ ಪಾಳಾ ಗ್ರಾಮದ ಬಳಿ ನಡೆದಿದೆ. ಕಲಬುರಗಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಶಾಸಕರಾದ ಬಸವರಾಜ್ ಮತ್ತಿಮೂಡ ಅವರು ತಮ್ಮ …

ಮಂಡ್ಯ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಪಕ್ಕದ ಪಾಳುಬಿದ್ದ ಜಮೀನೊಂದರಲ್ಲಿ ಬುದ್ಧಿಮಾಂದ್ಯ ಮಹಿಳೆಯ ಬೆತ್ತಲೆ ಮೃತ ದೇಹ ಪತ್ತೆಯಾಗಿದೆ. ಈ ಮಹಿಳೆಯನ್ನು ಅತ್ಯಾಚಾರ ಮಾಡಿ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬೆಳ್ಳೂರು ಸಮೀಪದ ತಿರುಮಲಪುರ ಗ್ರಾಮದ 29 ವರ್ಷದ …

ಬೆಂಗಳೂರು: ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದ ಸಹಾಯದಿಂದ ಸಂಚಾರ ನಿಯಮ ಉಲ್ಲಂಘನೆ ಮೇಲೆ ನಿಗಾ ಇರಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದ ಕಂಠೀರವ ಕ್ರೀಡಾಂಗಣದಲ್ಲಿ ಶನಿವಾರ ನಡೆದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2024 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, …

ಬೆಂಗಳೂರು: ಈ ಬಾರಿ ಚುನಾವಣೆಯಲ್ಲಿ ಗೆದ್ದು ಪ್ರಧಾನಿಯಾಗಲಿರುವ ನರೇಂದ್ರ ಮೋದಿಯಿಂದ ಮಾತ್ರ ಕರ್ನಾಟಕಕ್ಕೆ ಕಾವೇರಿ ನೀರಿನ ವಿಚಾರದಲ್ಲಿ ಆಗಿರುವ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯ ಎಂದು ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರು ಶನಿವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದ ಜೆಡಿಎಸ್ ಪಕ್ಷದ ಕೇಂದ್ರ ಕಚೇರಿಯಲ್ಲಿಂದು …

ಬೆಂಗಳೂರು : ಬಾಬ್ರಿ ಮಸೀದಿ ನಿರ್ನಾಮ ಆದಂತೆ ಭಟ್ಕಳದಲ್ಲಿ ಚಿನ್ನದ ಪಳ್ಳಿಯೂ ಆಗಲಿದೆ ಎಂದು ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆಯ ವಿವಾದಾತ್ಮಕ ಹೇಳಿಕೆಗೆ ಬಗ್ಗೆ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಅವರು ಹೇಳಿದ್ದಾರೆ. ನಗರದಲ್ಲಿಂದು …

ಬೆಂಗಳೂರು : ನಕಲಿ ಮೈಸೂರು ಸ್ಯಾಂಡಲ್ ಸೋಪ್‌ಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ತಯಾರಿಕಾ ಘಟಕ ಹೈದರಾಬಾದ್‌ನಲ್ಲಿ ಪತ್ತೆಯಾಗಿದ್ದು, ಸುಮಾರು 2 ಕೋಟಿ ರೂ. ಮೌಲ್ಯದ ಸಾಮಾಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ. ಹೈದರಾಬಾದ್​​ನಲ್ಲಿ ಸರ್ಕಾರಿ ಸ್ವಾಮ್ಯದ ಮೈಸೂರು ಸ್ಯಾಂಡಲ್ ಸೋಪ್‌ಗಳನ್ನು ಹೋಲುವ ನಕಲಿ ಸೋಪ್‌ಗಳನ್ನು …

ರಾಮನಗರ: ಪ್ರಭು ಶ್ರೀರಾಮ ಬಿಜೆಪಿಯ ಸ್ವತ್ತಲ್ಲ. ಅವರು ಸಮಾಜ ಸ್ವತ್ತು. ನಾವು ರಾಮನಗರದಲ್ಲಿ ರಾಮ ಮಂದಿರ ಕಟ್ಟುತ್ತೇವೆ ಎಂದು ಶಾಸಕ ಬಾಲಕೃಷ್ಣ ಹೇಳಿದ್ದಾರೆ. ಜೊತೆಗೆ ರಾಮ ನಗರದಲ್ಲಿ ರಾಮೋತ್ಸವ ಮಾಡುತ್ತೇವೆ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಕೂಡಾ ಹೇಳಿದ್ದು, ರಾಮ ಮಂದಿರ …

Stay Connected​
error: Content is protected !!