ಬೆಂಗಳೂರು : ಬಡವರ ಬದುಕನ್ನು ಬಂಗಾರಗೊಳಿಸುತ್ತೇನೆಂದು ಸುಳ್ಳು ಹೇಳಿ ಅಧಿಕಾರಕ್ಕೇರಿದ ಕಾಂಗ್ರೆಸ್, ಬಡವರ ಬದುಕನ್ನು ಅಕ್ಷರಶಃ ಬೀದಿಗೆ ತಂದು ನಿಲ್ಲಿಸಿದ್ದೇ ಕಾಂಗ್ರೆಸ್‍ನ ಸಾಧನೆ ಎಂದು ಬಿಜೆಪಿ ಟೀಕಾಪ್ರಹಾರವನ್ನು ಮುಂದುವರೆಸಿದೆ. ಈ ಕುರಿತು ಸಾಮಾಜಿ ಜಾಲತಾಣದಲ್ಲಿ ಸಾಲು ಸಾಲು ಪೋಸ್ಟ್ ಮಾಡಿರುವ ಬಿಜೆಪಿ, …










