ನವದೆಹಲಿ: ಕೇಂದ್ರಿಯ ಶಾಲಾ ಪರೀಕ್ಷೆ ಮಂಡಳಿ(ಸಿಬಿಎಸ್ಇ)ಯ 12ನೇ ತರಗತಿ ಫಲಿತಾಂಶ ಹೊರಬಿದ್ದಿದ್ದು, ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಒಟ್ಟಾರೆ ಶೇ.೮೭.೯೮ ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ೦.೬೫ ರಷ್ಟು ಫಲಿತಾಂಶ ಈ ಬಾರಿ ಹೆಚ್ಚಿದೆ. …
ನವದೆಹಲಿ: ಕೇಂದ್ರಿಯ ಶಾಲಾ ಪರೀಕ್ಷೆ ಮಂಡಳಿ(ಸಿಬಿಎಸ್ಇ)ಯ 12ನೇ ತರಗತಿ ಫಲಿತಾಂಶ ಹೊರಬಿದ್ದಿದ್ದು, ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಒಟ್ಟಾರೆ ಶೇ.೮೭.೯೮ ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ೦.೬೫ ರಷ್ಟು ಫಲಿತಾಂಶ ಈ ಬಾರಿ ಹೆಚ್ಚಿದೆ. …
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರು ವಯೋ ಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರಿಗೆ ತೀವ್ರ ಆರೋಗ್ಯ ಸಮಸ್ಯೆ ಕಂಡು ಬಂದ ಹಿನ್ನಲೆ ಅವರಿಗೆ ಐಸಿಯು ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಇವರಿಗೆ …
ಬೆಂಗಳೂರು : ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಬಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮರಾಠಾವಾಡದಿಂದ ಕೊಮೋರಿನ್ ಪ್ರದೇಶದವರೆಗೆ ವಾಯುಭಾರ ಕುಸಿತವಾಗಿರುವ ಕಾರಣ ಕೇರಳ ಕರಾವಳಿಯ ಅರೇಬಿಯನ್ ಸಮುದ್ರದಲ್ಲಿ ಚಂಡಮಾರುತದ ಪ್ರಭಾವದಿಂದಾಗಿ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ …
ಬೆಂಗಳೂರು: ಸ್ಯಾಂಡಲ್ವುಡ್ ನಟ ಚೇತನ್ ಚಂದ್ರ ಅವರ ಮೇಲೆ 20 ಜನರಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ. ಇಂದು(ಮೇ.12) ಅಮ್ಮಂದಿರ ದಿನವಾದ ಹಿನ್ನೆಲೆ ಚೇತನ್ ಚಂದ್ರ ದೇವಸ್ಥಾನಕ್ಕೆ ಹೋಗಿದ್ದರು. ದೇವಸ್ಥಾನದಿಂದ ಹಿಂದಿರುಗುವಾಗ ಕಗ್ಗಲಿಪುರದ ಬಳಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಈ ಘಟನೆ …
ಬೆಂಗಳೂರು: ಬೆಂಗಳೂರು ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ರಾಮೋಜಿ ಗೌಡ ಅವರು ಮೇ ೧೩ ರ ಸೋಮವಾರ ಬೆಳಿಗ್ಗೆ 10.00 ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ. ನಗರದ ಶಾಂತಿನಗರ ಡಬಲ್ ರೋಡ್ನ ಬಿಎಂಟಿಸಿ ಬಿಲ್ಡಿಂಗ್ ನಲ್ಲಿರುವ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದು, …
ಬೆಂಗಳೂರು: ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಅವರಿಗೆ ಕೆಪಿಸಿಸಿ ಅಧ್ಯಕ್ಷರು ಆದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಇಂದು (ಮೇ.೧೨) ಕೆಪಿಸಿಸಿ ಕಚೇರಿಯಲ್ಲಿ ಬಿ.ಫಾರಂ ವಿತರಿಸಿದರು. ಈ ಬಾರಿಯೂ ಅತ್ಯಧಿಕ ಮತಗಳಿಂದ ಗೆದ್ದು ಬನ್ನಿ ಎಂದು ಇದೇ …
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದ್ದು, ಇದೀಗ ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಜೆಡಿಎಸ್ ಶಾಸಕರ ಹೆಸರು ತುಳುಕು ಹಕುತ್ತಿದೆ. ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಅರಕಲಗೂಡು ಜೆಡಿಎಸ್ ಶಾಸಕ …
ಬೆಂಗಳೂರು : ಅರವಿಂದ ಕೇಜ್ರಿವಾಲ್ ಬಹಳ ದಿನ ಜೈಲಲ್ಲಿದ್ದಿದ್ದರಿಂದ ಹುಚ್ಚರಂತೆ ವರ್ತಿಸುತ್ತಿದ್ದಾರೆ. ವಯಸ್ಸಿನ ಆಧಾರದ ಮೇಲೆ ಟಿಕೆಟ್ ನೀಡುವ ಕುರಿತು ಬಿಜೆಪಿಯಲ್ಲಿ ತೀರ್ಮಾನ ಕೈಗೊಂಡಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂಡಿಯಾ ಕೂಟದ ಪ್ರಧಾನಿ …
ಬೆಂಗಳೂರು: ಜೂನ್ 3ರಂದು ನಡೆಯಲಿರುವ ಈಶಾನ್ಯ - ನೈಋತ್ಯ ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ - ನೈಋತ್ಯ ದಕ್ಷಿಣ ಶಿಕ್ಷಕರ ಕ್ಷೇತ್ರಗಳು ಸೇರಿ ಒಟ್ಟು 6 ಕ್ಷೇತ್ರಗಳಿಗೆ ವಿಧಾನ ಪರಿಷತ್ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯನ್ನಾಗಿ …
ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ಪ್ರೀತಂ ಗೌಡ ಆಪ್ತ ಲಿಖಿತ್ ಮತ್ತು ಕಚೇರಿಯ ಸಿಬ್ಬಂದಿ ಚೇತನ್ ಎಂಬುವವರನ್ನು ವಿಶೇಷ ತನಿಖಾ ತಂಡದ ಅಧಿಕಾರಿಗಳು ವಶಕ್ಕೆ …