Mysore
22
overcast clouds

Social Media

ಮಂಗಳವಾರ, 22 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಶುಕ್ರವಾರ (ಏ.26 ) ರಾಜ್ಯದ 14 ಕ್ಷೇತ್ರಗಳಲ್ಲಿ ಲೋಕಸಭೆ ಮೊದಲ ಹಂತದ ಮತದಾನ ನಡೆದಿದ್ದು, ಬಹುತೇಕ ಎಲ್ಲಾ ಕ್ಷೇತ್ರಗಳಲ್ಲೂ ‌ಶಾಂತಿಯುತ ಮತದಾನ ನಡೆದಿದೆ, ಯಾವುದೇ ತರಹದ ಅಹಿತಕರ ಘಟನೆ ನಡೆದಿಲ್ಲ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ‌‌ ಆರ್.ಜಿತೇಂದ್ರ ತಿಳಿಸಿದ್ದಾರೆ. …

ನವದೆಹಲಿ : ಲೋಕಸಭಾ ಚುನಾವಣೆಗೆ ಇಂದು ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಮತದಾನ ನಡೆಯುತ್ತಿದೆ. ಈ ವೇಳೆಯಲ್ಲಿ ನೋಟಾಗೆ ಹೆಚ್ಚು ಮತ ಬಂದರೆ ಮರುಚುನಾವಣೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟೀಸ್ ನೀಡಿದೆ. ನೋಟಾಗೆ ಹೆಚ್ಚು ಮತ ಬಂದರೆ …

ಬೆಂಗಳೂರು : ರಾಜ್ಯದಲ್ಲಿ ಇಂದು 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯುತ್ತಿದ್ದ, ಇಂದು ಮಧ್ಯಾಹ್ನ.1 ಗಂಟೆಯ ನಂತ್ರ, ಮಧ್ಯಾಹ್ನ 3 ಗಂಟೆಯವರೆಗೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದಲ್ಲಿ ಶೇ.50.93ರಷ್ಟು ಮತದಾನ ನಡೆದಿದೆ ಎಂದು ಮಾಹಿತಿ ತಿಳಿದು …

ಚಿತ್ರದುರ್ಗ: ರಾಜ್ಯದಲ್ಲಿ ಇಂದು ( ಏಪ್ರಿಲ್‌ 26 ) ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಬಹುತೇಕ ಕಡೆ ಶಾಂತಿಯುತ ಮತದಾನ ನಡೆದರೆ, ಇನ್ನೂ ಕೆಲವೆಡೆ ಗಲಾಟೆಗಳು ನಡೆದಿವೆ, ಮತಯಂತ್ರ ಕೈಕೊಟ್ಟ ಘಟನೆಗಳೂ ನಡೆದಿವೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ …

ಹುಬ್ಬಳ್ಳಿ: ಕಾಲೇಜು ಆವರಣದಲ್ಲಿ ಫಯಾಜ್‌ ಎಂಬಾತನಿಂದ ಹತ್ಯೆಗೊಳಗಾದ ವಿದ್ಯಾರ್ಥಿನಿ ನೇಹಾ ಹಿರೇಮಠ ಮನೆಗೆ ಇಂದು ( ಏಪ್ರಿಲ್‌ 25 ) ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ನೇಹಾಳ ತಂದೆ ಹಾಗೂ ತಾಯಿಗೆ ಸಾಂತ್ವನ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿನ ನೇಹಾ ಮನೆಗೆ ಭೇಟಿ ಕೊಟ್ಟ …

ಬೆಂಗಳೂರು: ಹಾಸನ ಜಿಲ್ಲೆಯ ಪೆನ್‌ಡ್ರೈವ್‌ ಪ್ರಕರಣ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವಿವಿಧ ಮಹಿಳೆಯರ ಖಾಸಗಿ ವಿಡಿಯೊಗಳು ಹರಿದಾಡುತ್ತಿದೆ ಎನ್ನಲಾಗುತ್ತಿದ್ದು, ಈ ಕುರಿತು ಮಹಿಳಾ ಆಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆಯುವ ಮೂಲಕ ವಿಶೇಷ ತನಿಖಾ ತಂಡ ರಚಿಸಲು ಒತ್ತಾಯಿಸಿದೆ. …

ಬೆಂಗಳೂರು: ಭಾರೀ ಸಂಚಲನ ಸೃಷ್ಟಿಸಿದ್ದ 2015-16ನೇ ಸಾಲಿನ ಪಿಯುಸಿ ರಸಾಯನ ಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ 17 ಆರೋಪಿಗಳನ್ನು ಖುಲಾಸೆಗೊಳಿಸಿ ಬೆಂಗಳೂರು ಸೆಷನ್‌ ಕೋರ್ಟ್‌ ಆದೇಶ ಹೊರಡಿಸಿದೆ. 2016ರ ಮಾರ್ಚ್‌ 21ರಂದು ದ್ವಿತೀಯ ಪಿಯುಸಿ ರಸಾಯನಶಾಸ್ತ್ರ …

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಣಕ್ಕಿಳಿದಿರುವ ಕಾಂಗ್ರೆಸ್‌ ಅಭ್ಯರ್ಥಿ ತಮ್ಮ ಸೋದರ ಡಿಕೆ ಸುರೇಶ್‌ ಪರ ಮತಪ್ರಚಾರ ಮಾಡುವ ವೇಳೆ ಅಪಾರ್ಟ್‌ಮೆಂಟ್‌ ಒಂದರ ಜನರ ಜತೆ ಸಭೆ ನಡೆಸಿ ಮಾತನಾಡಿದ್ದ ಡಿಕೆಶಿ ತನ್ನ ಸಹೋದರನಿಗೆ ಮತ ಹಾಕಿದರೆ ನಿಮ್ಮ …

ಮೈಸೂರು: ನಾಳೆ ( ಏಪ್ರಿಲ್‌ 26) ಕರ್ನಾಟಕದ 14 ಕ್ಷೇತ್ರಗಳು ಸೇರಿದಂತೆ ದೇಶದ 13 ರಾಜ್ಯಗಳ ಒಟ್ಟು 89 ಲೋಕಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಪ್ರಕ್ರಿಯೆ ಆರಂಭಗೊಳ್ಳಲಿದ್ದು, ಸಂಜೆ 6 ಗಂಟೆಗೆ ಕೊನೆಗೊಳ್ಳಲಿದೆ. ಸಂಜೆ ಆರರ …

ಬೆಂಗಳೂರು : ರಾಷ್ಟ್ರಕವಿ ಕುವೆಂಪು ವಿರಚಿತ ಕರ್ನಾಟಕದ ನಾಡಗೀತೆಗೆ ಸಂಗೀತ ಸಂಯೋಜನೆ ಕುರಿತು ಇದ್ದ ವಿವಾದಕ್ಕೆ ಕೊನೆಗೂ ತೆರೆ ಬಿದ್ದಿದ್ದು, ನಾಡಗೀತೆಗೆ ಸಂಗೀತ ಸಂಯೋಜನೆ ಪ್ರಶ್ನಿಸಿದ್ದ ರಿಟ್‌ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿದೆ. ಸಂಗೀತ ಸಂಯೋಜಕ ದಿ.ಮೈಸೂರು ಅನಂತಸ್ವಾಮಿ ಅವರ ಧಾಟಿಯಲ್ಲೇ …

Stay Connected​
error: Content is protected !!