ಆನೇಕಲ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಹುಬ್ಬಳ್ಳಿಯಲ್ಲಿ ಕೊಲೆಯಾದ ನೇಹಾ ಅವರ ತಂದೆ, ಕಾಂಗ್ರೆಸ್ ಕಾರ್ಪೊರೇಟರ್‌ಗೆ ಕೂಡ ಸರ್ಕಾರ ಸಹಾಯ ಮಾಡುತ್ತಿಲ್ಲ. ಸಿಎಂ ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ …
ಆನೇಕಲ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಹುಬ್ಬಳ್ಳಿಯಲ್ಲಿ ಕೊಲೆಯಾದ ನೇಹಾ ಅವರ ತಂದೆ, ಕಾಂಗ್ರೆಸ್ ಕಾರ್ಪೊರೇಟರ್‌ಗೆ ಕೂಡ ಸರ್ಕಾರ ಸಹಾಯ ಮಾಡುತ್ತಿಲ್ಲ. ಸಿಎಂ ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ …
ಮೋದಿಯವರು ಪ್ರಧಾನಿಯಾಗಿ ನಾಲಾಯಕ್ ಅಂತ ವಿದ್ಯಾವಂತ ಯುವ ಸಮೂಹ ತೀರ್ಮಾನಿಸಿದೆ. ಇಂಥಾ ನಾಲಾಯಕ್ ಗೆ ಮತ ಹಾಕ್ತೀರಾ? ನಾಲಾಯಕ್ ಮೋದಿಯವರು ಬರುವ ಮೊದಲು ಪೆಟ್ರೋಲ್, ಡೀಸೆಲ್, ಗ್ಯಾಸ್, ರಸಗೊಬ್ಬರ, ಬೇಳೆಕಾಳು, ಅಡುಗೆ ಎಣ್ಣೆ ಬೆಲೆ ಎಷ್ಟಿತ್ತು?ಈಗ ಎಷ್ಟಾಗಿದೆ? ಈಗ ಹೇಳಿ, ನಾಲಾಯಕ್ …
ಚಿಕ್ಕಬಳ್ಳಾಪುರ: ಕಾಂಗ್ರೆಸ್ ರಾಷ್ಟ್ರದಲ್ಲಿ 10 ವರ್ಷ ಆಡಳಿತ ನಡೆಸಿ ದೇಶದ ಖಾಜಾನೆಯನ್ನು ಖಾಲಿ ಮಾಡಿ 2014 ರಲ್ಲಿ ಮೋದಿ ಕೈಗೆ ಖಾಲಿ ಚೊಂಬು ನೀಡಿತ್ತು. ಆ ಖಾಲಿ ಚೊಂಬನ್ನು ಪ್ರಧಾನಿ ಅಕ್ಷಯ ಪಾತ್ರೆಯನ್ನಾಗಿಸಿದ್ದಾರೆ ಎಂದು ಮೋದಿಯ ಆಡಳಿತ ವೈಖರಿಯನ್ನು ಮಾಜಿ ಪ್ರಧಾನಿ …
ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನಲೆ ಬಿಜೆಪಿ ಪಕ್ಷದ ಅಭ್ಯರ್ಥಿ ಪರ ಪ್ರಚಾರಕ್ಕೆ ಶನಿವಾರ ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ಈ ವೇಳೆ ಭದ್ರತಾ ಲೋಪ ಉಂಟಾಗಿದ್ದು, ಕಾಂಗ್ರೆಸ್ ಮುಖಂಡ ಮೊಹಮ್ಮದ ನಲ ನಲಪಾಡ್ ಮೋದಿ ಚೊಂಬು ತೋರಿಸಲು ಯತ್ನಿಸಿದ್ದಾರೆ. ಸದ್ಯ …
ಬೆಂಗಳೂರು: ಇತ್ತೀಚಿಗೆ ಕರ್ನಾಟಕ ರಾಜ್ಯದಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳಿಗೆ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಇಚೇಗೆ ನಡೆದ ಕೆಲವು ಪ್ರಕರಣಗಳನ್ನು ತಳಕು …
ಬೆಂಗಳೂರು: ಲೋಕಸಭಾ ಚುನಾವಣಾ ಕಣ ದಿನೇ ದಿನೇ ರಂಗೇರುತ್ತಿದೆ. ಅದರಲ್ಲೂ ರಾಜ್ಯ ಸರ್ಕಾರದಲ್ಲಿ ಪ್ರತಿಪಕ್ಷಗಳು ಕೆಸರೆರಚಾಟಕ್ಕೆ ಮುಂದಾಗಿವೆ. ಕಳೆದ 10 ವರ್ಷಗಳಲ್ಲಿ ದೇಶಾದ್ಯಂತ ಬಿಜೆಪಿ ಮಾಡಿದ ಸಾಧನೆಗಳ ಕುರಿತು ರಾಜ್ಯ ಸರ್ಕಾರ ಚೊಂಬನ್ನು ಪ್ರದರ್ಶಿಸುವ ಮೂಲಕ ಜಾಹೀರಾತು ನೀಡಿತ್ತು. ಇದು ರಾಜ್ಯಾದ್ಯಂತ …
ತುಮಕೂರು: ಇತ್ತೀಚಿಗೆ ಗ್ಯಾರಂಟಿಯಿಂದ ಹಳ್ಳಿಯ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದು ಹೇಳಿಕೆ ನೀಡುವ ಮೂಲಕ ವಿವಾದ್ಮಾತಕ ಹೇಳಿಕೆ ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ ಇದೀಗ ಅಂತದ್ದೆ ಎಡವಟ್ಟು ಮಾಡಿಕೊಂಡಿದ್ದಾರೆ. ಹೌದು. ಇಂದು(ಏ.20) ತುಮಕೂರಿನಲ್ಲಿ ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣ ಪರ ಪ್ರಚಾರ …
ಮೈಸೂರು: ಮೈಸೂರು-ಕೊಡಗು ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ಪರ ಮತಯಾಚಿಸಿದ ಡಿಕೆ ಶಿವಕುಮಾರ್ ಅವರು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರನ್ನು ಕಟುವಾಗಿ ಟೀಕಿಸಿದ್ದಾರೆ. ಮತಯಾಚನೆ ವೇಳೆ ಮಾತನಾಡಿರುವ ಡಿಕೆ ಮಂಡ್ಯ ಮತ್ತು ಮೈಸೂರು ಜಿಲ್ಲೆಗೆ ಎಚ್.ಡಿ ಕುಮಾರಸ್ವಾಮಿ …
ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನಲೆ ಮತಯಾಚನೆ ಮಾಡುವ ವೇಳೆ ಮತದಾರರಿಗೆ ಬೆದರಿಕೆ ಹಾಕಿದ ಆರೋಪದ ಮೇರೆಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಆರ್‌ಎಂಸಿ ಯಾರ್ಡ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರ್ ಆರ್ ನಗರದ ಅಪಾರ್ಟ್‌ಮೆಂಟ್‌ನಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ …
ಬೆಂಗಳೂರು: ಭಾರತೀಯ ಜನತಾ ಪಕ್ಷವು ಅಳೆದು ತೂಗಿ ಕೊನೆಗೂ ಲೋಕಸಭಾ ಚುನಾವಣೆಯ ಪ್ರಣಾಳಿಕೆ ಪತ್ರವನ್ನು ಬಿಡುಗಡೆ ಮಾಡಿದೆ. ಅದರೊಳಗೇನಿದೆ ಎಂದು ಇಣುಕಿದರೆ ದೊಡ್ಡ ಚೊಂಬು ಕಾಣುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. 2024ರ ಲೋಕಸಭಾ ಚುನಾವಣೆಗೆ ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆ …