ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಎನ್ನಲಾದ ಅಶ್ಲೀಲ ವಿಡೀಯೋ ಕುರಿತು ಪೆನ್‌ಡ್ರೈವ್ ಹಂಚಿಕೆ ಹಿಂದೆ ಮಹಾನಾಯಕನ ಕೈವಾಡವಿದೆ ಎಂದು ಆರೋಪಿಸಿರುವ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಡಿಸಿಎಂ ಡಿ.ಕೆ ಶಿವಕುಮಾರ್, …










