ಮೈಸೂರು : ಕೆಲ ದಿನಗಳ ಹಿಂದೆ ನೂತನ ಸಂಸತ್ ಭವನಕ್ಕೆ ನುಗ್ಗಿದ ಕಿಡಿಗೇಡಿಗಳು ನಡೆಸಿದ ದಾಂದಲೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಸಂಸತ್ ಪ್ರವೇಶಿಸಿದ್ದ ಪುಂಡರು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರ ಕಚೇರಿಯಿಂದ ಪಾಸ್ ಪಡೆದಿದ್ದು ತಿಳಿದುಬಂದಿತ್ತು. ಇದೀಗ ಇದ್ದಕ್ಕೆ ಸ್ವತಃ …
ಮೈಸೂರು : ಕೆಲ ದಿನಗಳ ಹಿಂದೆ ನೂತನ ಸಂಸತ್ ಭವನಕ್ಕೆ ನುಗ್ಗಿದ ಕಿಡಿಗೇಡಿಗಳು ನಡೆಸಿದ ದಾಂದಲೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಸಂಸತ್ ಪ್ರವೇಶಿಸಿದ್ದ ಪುಂಡರು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರ ಕಚೇರಿಯಿಂದ ಪಾಸ್ ಪಡೆದಿದ್ದು ತಿಳಿದುಬಂದಿತ್ತು. ಇದೀಗ ಇದ್ದಕ್ಕೆ ಸ್ವತಃ …
ನವದೆಹಲಿ: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿನ ಹಿಂದು ದೇವಾಲಯವನ್ನು ವಿರೂಪಗೊಳಿಸಿರುವ ಪ್ರಕರಣ ಕುರಿತು 'ಉಗ್ರವಾದಿಗಳು ಮತ್ತು ಪ್ರತ್ಯೇಕತಾವಾದಿಗಳಿಗೆ ವಿದೇಶಗಳಲ್ಲಿ ಇಷ್ಟು ಸ್ವಾತಂತ್ರ್ಯ ದೊರಕಬಾರದು' ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಹಿಂದು ದೇವಾಲಯವನ್ನು ವಿರೂಪಗೊಳಿಸಿರುವುದಕ್ಕೆ ಬೇಸರ ವ್ಯಕ್ತಪಡಿಸಿದರು. …
ನವದೆಹಲಿ: ಭಾರತದಲ್ಲಿ ಕೋವಿಡ್-19 ಪ್ರಕರಣಗಳ ಹೆಚ್ಚಳ ಮತ್ತು ಸಬ್‌ವೇರಿಯಂಟ್ ಜೆಎನ್.1 ಪತ್ತೆಯ ನಡುವೆ, ಸಬ್‌ವೇರಿಯಂಟ್ ವಿರುದ್ಧ ಪ್ರಸ್ತುತ ಯಾವುದೇ ಹೆಚ್ಚುವರಿ ಲಸಿಕೆ ಅಗತ್ಯವಿಲ್ಲ ಎಂದು ಸಾರ್ಕ್ ಕೋವಿಡ್-2 ಜೀನೋಮಿಕ್ಸ್ ಕನ್ಸೋರ್ಟಿಯಂ ಮುಖ್ಯಸ್ಥ ಡಾ ಎನ್‌ಕೆ ಅರೋರಾ ಹೇಳಿದ್ದಾರೆ. ದೇಶದ ಪ್ರಸ್ತುತ ಪರಿಸ್ಥಿತಿಯ …
ಮಂಡ್ಯ: ಮುಂಬರುವ 2024ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದಲೇ ಸ್ಪರ್ಧೆ ಮಾಡುವುದು ಖಚಿತ. ಮಂಡ್ಯ ಕ್ಷೇತ್ರ ಬಿಟ್ಟು ಎಲ್ಲಿಯೂ ಹೋಗುವುದಿಲ್ಲ ಎಂದು ಶನಿವಾರ ಸಂಸದೆ ಸುಮಲತಾ ಅಂಬರೀಶ್ ಹೇಳಿದರು. ಮದ್ದೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿಯೂ ಸ್ಪರ್ಧೆ ಮಾಡುತ್ತೇನೆ. …
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ 20 ನಮ್ಮ ಕಾರ್ಗೋ ಟ್ರಕ್‌ಗಳಿಗೆ ಇಂದು(ಶನಿವಾರ) ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಕೆಎಸ್‌ಆರ್‌ಟಿಸಿ ಮುಂದಿನ ಕೆಲವು ದಿನಗಳಲ್ಲಿ 100 ಟ್ರಕ್‌ಗಳು ಸೇರ್ಪಡೆಗೊಳ್ಳಲಿವೆ. ಒಂದು ವರ್ಷದೊಳಗೆ …
ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯ 'ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ರಚನಾ ಸಮಿತಿ'ಯಲ್ಲಿ ನನ್ನನ್ನು ಸದಸ್ಯರನ್ನಾಗಿ ನೇಮಕ ಮಾಡಿರುವುದಕ್ಕಾಗಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಧನ್ಯವಾದಗಳನ್ನ ತಿಳಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ …
ಮೈಸೂರು: ಕೈಗಾರಿಕೆಗಳಿಗೆ ಸರ್ಕಾರ ಸರ್ಕಾರಿ ಜಮೀನು, ಖಾಸಗಿ ಭೂಮಿ,ನೀರು,ವಿದ್ಯುತ್ ಎಲ್ಲವನ್ನೂ ನೀಡಿದೆ ಹಾಗೂ ಪರವಾನಗಿ ನೀಡುವಾಗ ಸ್ಥಳೀಯರಿಗೆ ಉದ್ಯೋಗ ನೀಡಬೇಕೆಂದು ಷರತ್ತನ್ನೂ ವಿಧಿಸಿರುತ್ತದೆ ಹಾಗಾಗಿ ಎಲ್ಲಾ ಕೈಗಾರಿಕೆಗಳು, ಉದ್ದಿಮೆದಾರರು ಕಡ್ಡಾಯವಾಗಿ ಸ್ಥಳೀಯರಿಗೆ ಉದ್ಯೋಗ ನೀಡಬೇಕೆಂದು ಕೈಗಾರಿಕೋದ್ಯಮಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ನಗರದ …
ವಿಜಯಪುರ: ಹಿಜಾಬ್ ನಿಷೇಧ ಆದೇಶವನ್ನು ವಾಪಾಸ್ ಪಡೆಯುವುದಾಗಿ ಹೇಳಿರುವ ಸಿಎಂ ಸಿದ್ದರಾಮಯ್ಯ ಟಿಪ್ಪು ಸುಲ್ತಾನನ ಎರಡನೇ ಅವತಾರ ಎಂದು ಬಿಜೆಪಿ ಶಾಸಾಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಯತ್ನಾಳ್, ಟಿಪ್ಪು ಸುಲ್ತಾನ್ ತನ್ನ ಸಾಮ್ರಾಜ್ಯದಲ್ಲಿ …
ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಹಿಜಾಬ್ ನಿಷೇಧ ಕಾಯ್ದೆಯನ್ನು ಕಾಂಗ್ರೆಸ್ ಸರ್ಕಾರ ವಾಪಾಸ್ ಪಡೆದ ಬೆನ್ನಲ್ಲೇ ಬಿಜೆಪಿ ರಾಜ್ಯಾದ್ಯಂತ ಹೋರಾಟ ನಡೆಸುವ ಕುರಿತು ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು, ಈ ಬಗ್ಗೆ ಹೋರಾಟ …
ಬೆಂಗಳೂರು: ಹಿಜಾಬ್‍ಗೆ ಅವಕಾಶ ಮಾಡಿಕೊಡುವುದಾಗಿ ಹೇಳುವ ಮೂಲಕ ಶಿಕ್ಷಣ ಕ್ಷೇತ್ರವನ್ನು ಕಲುಷಿತಗೊಳಿಸುವ ಕೆಲಸಕ್ಕೆ ಸ್ವತಃ ಸಿಎಂ ಅವರೇ ಕೈ ಹಾಕಿರುವುದು ನಾಡಿನ ದುರದೃಷ್ಟ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಒಂದೆಡೆ ಹಿಜಾಬ್‍ಗೆ ಅವಕಾಶ ಮಾಡಿಕೊಡುವುದಾಗಿ ಹೇಳುವ ಮುಖ್ಯಮಂತ್ರಿಗಳು, …