Mysore
21
overcast clouds

Social Media

ಸೋಮವಾರ, 27 ಜುಲೈ 2026
Light
Dark

ರಾಜ್ಯ

Homeರಾಜ್ಯ

ನವದೆಹಲಿ:  ಒಂದು ವಾಹನ ಒಂದು ಫಾಸ್ಟ್ಯಾಗ್ ನಿಯಮ ಸೋಮವಾರದಿಂದಲೇ ದೇಶಾದ್ಯಂತ ಜಾರಿಗೆ ಬಂದಿದೆ. ಹಲವು ವಾಹನಗಳಿಗೆ ಒಂದೇ ಫಾಸ್ಟ್ ಬಳಕೆ ಅಥವಾ ನಿರ್ದಿಷ್ಟ ವಾಹನಕ್ಕೆ ಹಲವು ಫಾಸ್ಟ್ಯಾಗ್ ಗಳನ್ನು ಲಿಂಕ್ ಮಾಡುವುದನ್ನು ಈ ನಿಯಮ ನಿರ್ಬಂಧಿಸುತ್ತದೆ. ಮಾರ್ಚ್ 1 ರಿಂದಲೇ ಒಂದು …

ಬೆಂಗಳೂರು: ಏಪ್ರಿಲ್‌ 2 ಕ್ಕೆ ರಾಜ್ಯಕ್ಕೆ ಆಗಮಿಸುತ್ತಿರುವ ಕೇಂದ್ರ ಸಚಿವ ಅಮಿತ್‌ ಶಾ ಅವರೊಂದಿಗೆ ಎಚ್.ಡಿ ಕುಮಾರಸ್ವಾಮಿ ಅವರು ಮಾತುಕತೆ ನಡೆಸಲಿದ್ದಾರೆ. ನಾಳೆ ಬೆಳಿಗ್ಗೆ ವೆಸ್ಟ್‌ ಎಂಡ್‌ ಹೋಟೆಲ್‌ನಲ್ಲಿ ಈ ಭೇಟಿ ನಡೆಯಲಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್.ಡಿ ಕುಮಾರಸ್ವಾಮಿ, …

ಬೆಂಗಳೂರು: ಕರ್ನಾಟಕ ವಿದ್ಯುತ್‌ಚ್ಛಕ್ತಿ ನಿಯಂತ್ರಣ ಆಯೋಗವು ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ವಿದ್ಯುತ್‌ ಬಳಕೆದಾರರಿಗೆ ಪ್ರತಿ ಯೂನಿಟ್‌ಗ್‌ 1.10 ರೂ ಕಡಿತಮಾಡಿ ವಿದ್ಯುತ್‌ ಬಳಕೆದಾರರಿಗೆ ಗುಡ್‌ ನ್ಯೂಸ್‌ ನೀಡಿದೆ. ಕೆಇಆರ್‌ಸಿ ವಿದ್ಯುತ್‌ ದರ ಇಳಿಕೆ ಮಾಡಿ ಸೋಮವಾರ ಆದೇಶ ಹೊರಡಿಸಿದ್ದು, 100 ಯೂನಿಟ್‌ಗಿಂತ …

ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಗುಟ್ಟು ಬಿಟ್ಟು ಕೊಡದೆ ಇರುವುದರಿಂದ ಮಂಡ್ಯ ಲೋಕಸಭಾ ಕ್ಷೇತ್ರದ ಅಖಾಡ ಮತ್ತಷ್ಟು ರಂಗೇರಿದೆ. ಈ ಮಧ್ಯ ಸುಮಲತಾ ಮನವೊಲಿಕೆಗೆ ಖುದ್ದು ಮೈತ್ರಿ ಅಭ್ಯರ್ಥಿ ಜೆಡಿಎಸ್‌ ನಾಯಕ ಎಚ್‌.ಡಿ ಕುಮಾರಸ್ವಾಮಿ ಮುಂದಾಗಿದ್ದಾರೆ. ನಾಮಪತ್ರ ಸಲ್ಲಿಕೆಗೆ 4 ದಿನಗಳು …

ಮೈಸೂರು: ಸಿದ್ದರಾಮಯ್ಯ ಗರ್ವ ಭಂಗವಾಗಬೇಕು ಎಂಬ ಜೆಡಿಎಸ್‌ ವರಿಷ್ಠ ಹೆಚ್‌ ಡಿ ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ನನಗೆ ಗರ್ವ ಇದ್ದರೆ ತಾನೇ ಭಂಗ ಆಗುವುದು ಎಂದು ಕಿಡಿಕಾರಿದ್ದಾರೆ. ಮೈಸೂರು, ಚಾಮರಾಜನಗರದ ಪ್ರವಾಸದಲ್ಲಿರುವ ಸಿಎಂ ಇಂದು ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ …

ಬೆಂಗಳೂರು: ಬಿಜೆಪಿ ಅಭಿಯಾನದ ಪೋಸ್ಟರ್‌ ತಿರುಚಿ ಕರ್ನಾಟಕ ಕಾಂಗ್ರೆಸ್‌ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಹಾಕಿದ ಆರೋಪದ ಹಿನ್ನಲೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹಾಗೂ ಬಿ.ಆರ್‌ ನಾಯ್ಡು ವಿರುದ್ಧ ಹೌಗ್ರೌಂಡ್‌ ಪೊಲೀಸ್‌ ಠಾಣೆಯಲ್ಲಿ ದೂರು …

ಕಲಬುರಗಿ :  ಕರ್ನಾಟಕ ಜನರ ಆರ್ಥಿಕ ಹಾಗೂ ಸಾಮಾಜಿಕ ಭದ್ರತೆ ಹಾಗೂ ಸ್ವಾಭಿಮಾನದ ಬದುಕು ನಿರ್ಮಿಸುವ ಉದ್ದೇಶದಿಂದ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಹೇಳಿದರು. ಗುರುಮಠಕಲ್ ಪಟ್ಟಣದಲ್ಲಿ ನಡೆದ ಪಕ್ಷದ …

ಬೆಂಗಳೂರು : ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ನನ್ನ ಗರ್ವಭಂಗ ಮಾಡುತ್ತೇನೆಂದು ಶಪಥ ಮಾಡಿದ್ದಾರೆ. ನನ್ನದು ಗರ್ವವೂ ಅಲ್ಲ, ಅಹಂಕಾರವೂ ಅಲ್ಲ. ನನ್ನದು ಕನ್ನಡಿಗರ ರಕ್ತದ ಕಣಕಣದಲ್ಲಿರುವ ಸ್ವಾಭಿಮಾನ, ಕನ್ನಡ-ಕನ್ನಡಿಗ-ಕರ್ನಾಟಕದ ರಕ್ಷಣೆಗಾಗಿ ತಲೆ ಎತ್ತಿ, ಎದೆಯುಬ್ಬಿಸಿ ಪ್ರಶ್ನಿಸುವ ಮತ್ತು ಹೋರಾಟ ನಡೆಸುವ ಸ್ವಾಭಿಮಾನ ಎನ್ನುವುದನ್ನು …

ಬೆಂಗಳೂರು: ಕಾಂಗ್ರೆಸ್‌ಗೆ ಕಗ್ಗಂಟಾಗಿದ್ದ ಕೋಲಾರ ಕ್ಷೇತ್ರಕ್ಕೆ ಹೊಸ ಮುಖಕ್ಕೆ ಮಣೆ ಹಾಕುವ ಮೂಲಕ ಎರಡು ತಂಡಗಳ ನಡುವಿನ ಕಿತ್ತಾಟಕ್ಕೆ ಬ್ರೇಕ್‌ ಹಾಕಿದೆ. ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪರಿಶಿಷ್ಟ ಜಾತಿಯ ಎಡಗೈ ಸಮುದಾಯದ ಕೆ.ವಿ. ಗೌತಮ್​ ಅವರಿಗೆ ಟಿಕೆಟ್‌ ನೀಡಿದೆ. …

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ಧ ಗೂಂಡಾ ಪದ ಬಳಸಿದ್ದ ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಲಾಗಿದೆ ಎಂದು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು …

Stay Connected​
error: Content is protected !!