ಮದ್ದೂರು: ಹಿಜಾಬ್ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ಧಾರ ಶೋಭೆ ತರುವಂತದ್ದಲ್ಲ ಎಂದು ಉಡುಪಿಯ ಪೇಜಾವರ ಮಠದ ಪೀಠಾಧಿಪತಿಗಳಾದ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಗಳು ಭಾನುವಾರ ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಜಾಬ್ ನಿಷೇಧ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ …










