Mysore
20
clear sky

Social Media

ಬುಧವಾರ, 04 ಮಾರ್ಚ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಡಿ.27 ರಿಂದ 29ರ ವರೆಗೆ ಕ್ಯಾಂಪ್‌ಗಳನ್ನು ಆಯೋಜಿಸಲು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮತ್ತು ಮಹಿಳೆಯರನ್ನು ಸಬಲೀಕರಣಗೊಳಿಸುವ ಗುರಿ ಹೊಂದಿರುವ …

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ಅಧಿಕೃತ ವೆಬ್ ಸೈಟ್ ಹ್ಯಾಕ್ ಆಗಿರುವ ಬಗ್ಗೆ ವರದಿಯಾಗಿದೆ. ಬುಧವಾರ ರಾತ್ರಿ ವೇಳೆಗೆ ವಿವಿ ವೆಬ್ ಸೈಟ್ ಹ್ಯಾಕ್ ಮಾಡಲಾಗಿದೆ ಎಂದು ತಿಳಿದು ಬಂದಿದ್ದು, ಫೆಲಸ್ತೀನ್ ಪರ ಗುಂಪು ಈ ಕೃತ್ಯ ಮೆರೆದಿದೆ ಎನ್ನಲಾಗುತ್ತಿದೆ. ಕಲೀಮಲ್ಯಾಂಗ್ ಬ್ಲಾಕ್ …

ನವದೆಹಲಿ: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಇಂದು ದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಹೆಚ್. ಡಿ ದೇವೇಗೌಡರು ಕೆಲಹೊತ್ತು ರಾಜಕೀಯ ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ. ಈ ವೇಳೆ ಮಾಜಿ ಸಿಎಂ …

ಬೆಂಗಳೂರು : ಜನವರಿ ಮೊದಲ ವಾರದಲ್ಲಿ ಕರ್ನಾಟಕದಲ್ಲಿ ಕೊರೊನಾ ಸ್ಪೋಟವಾಗಲಿದೆ ಎಂದು ಐಐಎಸ್ಸಿ (IISC) ಹಾಗೂ ಟಿಎಸಿ (TAC) ತಜ್ಞರು ಶಾಕಿಂಗ್ ಮಾಹಿತಿ ಬಿಚ್ಚಿಟ್ಟಿದ್ದಾರೆ. ಜನವರಿ ಮೊದಲ ವಾರದಲ್ಲಿ ಕರ್ನಾಟಕದಲ್ಲಿ ಕೊರೊನಾ ಸ್ಪೋಟವಾಗಲಿದೆ , ಜನವರಿ ಮೊದಲ ವಾರ ಏರಿಕೆಯಾಗಿ ಫೆಬ್ರವರಿಯಲ್ಲಿ …

ಕಲಬುರಗಿ: ಜಿಲ್ಲೆಯ ಅಫಜಲಪುರ ತಾಲೂಕಿನ ಹೊರವಲಯದ ನೀರಾವರಿ ಕಚೇರಿ ಬಳಿ ಕಳೆದ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಲಬುರಗಿ ಕಡೆಯಿಂದ ಹೊರಟಿದ್ದ ಲಾರಿಗೆ ಜೀಪು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ನಾಲ್ವರು ಸತ್ತರೇ ಓರ್ವನಿಗೆ ಗಾಯವಾಗಿದೆ. …

ನವದೆಹಲಿ: ಜನವರಿ 22 ರಂದು ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪರವಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ನಿಯೋಗದಿಂದ ಆಹ್ವಾನವನ್ನು ಸ್ವೀಕರಿಸಿದರು. ಮಾಜಿ …

ಬೆಂಗಳೂರು: ಇಥಿಯೋಪಿಯಾದಿಂದ ಕೋಟ್ಯಾಂತರ ರೂಪಾಯಿ ಮೌಲ್ಯದ ಕೊಕೆನ್‌ನ್ನು ಕ್ಯಾಪ್ಸುಲ್‌ಗಳ ರೂಪದಲ್ಲಿ ಸಾಗಿಸುತ್ತಿದ್ದ ವಿದೇಶಿ ಪ್ರಜೆ ಕೆಂಪೇಗೌಡ ಏರ್​ಪೋರ್ಟ್‌ನಲ್ಲಿ ಸಿಕ್ಕಿಬಿದ್ದಿದ್ದಾನೆ. ಸಿನಿಮೀಯ ರೀತಿಯಲ್ಲಿ 20 ಕೋಟಿ ರೂ. ಮೌಲ್ಯದ 2 ಕೆಜಿ ಕೊಕೇನ್ ಕ್ಯಾಪ್ಸೂಲ್‍ಗಳನ್ನು ನುಂಗಿಕೊಂಡು ಸಾಗಿಸುತ್ತಿದ್ದ ವ್ಯಕ್ತಿಯನ್ನು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ …

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೋವಿಡ್‌ ಅಬ್ಬರ ದಿನೇ ದಿನೆ ಹೆಚ್ಚಾಗುತ್ತಿದ್ದು, ಮೂವರು ಬಲಿಯಾಗಿದ್ದಾರೆ ಎಂದು ರಾಜ್ಯದ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಆರೋಗ್ಯ ಇಲಾಖೆ ಅಂಕಿ ಅಂಶಗಳ ಪ್ರಕಾರ, ಈವರೆಗೆ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದಾಗಿ ಮೂವರು ಸಾವನ್ನಪ್ಪಿದ್ದಾರೆ. ಡಿಸೆಂಬರ್‌ 18 ರಂದು …

ಕಲಬುರಗಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾದ ಪ್ರಧಾನಿ ಅಭ್ಯರ್ಥಿಯಾದರೆ ಒಳ್ಳೆಯದು. ಆದರೆ, ಮೊದಲು ಪ್ರಾಯೋಗಿಕ ಸವಾಲುಗಳನ್ನು ಎದುರಿಸಬೇಕಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟದ ಪಕ್ಷಗಳು ಬಹುಮತ …

ರಾಜ್ಯ ಸರ್ಕಾರವು ಇಂದಿರಾ ಕ್ಯಾಂಟೀನ್‌ ಯೋಜನೆಯಡಿಯಲ್ಲಿ ಆಹಾರ ಒದಗಿಸಲು ಮುಂದಾಗಿದ್ದು, ಇಂದು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಎಕ್ಸ್‌ ಖಾತೆಯಲ್ಲಿ ಏನೆಲ್ಲಾ ಆಹಾರಗಳು ಹಾಗೂ ಯಾವ ಬೆಲೆಯಲ್ಲಿ ಲಭ್ಯವಿರಲಿದೆ ಎಂದು ಪ್ರಕಟಿಸಿದ್ದಾರೆ. ಜನವರಿ 16ರಿಂದ ಇದು ಆರಂಭವಾಗಲಿದೆ ಎಂದು ತಿಳಿಸಿದೆ. ಹಸಿದ ಹೊಟ್ಟೆಗೆ …

Stay Connected​
error: Content is protected !!