Mysore
24
clear sky

Social Media

ಬುಧವಾರ, 11 ಫೆಬ್ರವರಿ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಎರಡು ದಿನಗಳ ಕಾಲ ನಡೆಯುವ ಅದ್ದೂರಿ ಕಂಬಳ ಮಹೋತ್ಸವಕ್ಕೆ ಅಶ್ವಿನ್ ಪುನೀತ್ ರಾಜ್​ಕುಮಾರ್ ಅವರು ಚಾಲನೆ ನೀಡಿದ್ದಾರೆ. ರಾಜ್ಯಾದ್ಯಂತ ಕಂಬಳ ಪ್ರೇಮಿಗಳು ಕಂಬಳದಲ್ಲಿ ಭಾಗವಹಿಸಿ ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಕಂಬಳ ಸ್ಪರ್ಧೆ ಶುರುವಾಗಿದ್ದು, ಕೋಣಗಳ ಓಟದ ರೋಮಾಂಚನಕಾರಿ …

ಬೆಳಗಾವಿ : ಬೆಳಗಾವಿ ಕಂಟೊನ್ಮೆಂಟ್‌ ಬೋರ್ಡ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ತಮ್ಮ ನಿವಾಸದಲ್ಲಿ ಶನಿವಾರ ಬೆಳಿಗ್ಗೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ತಮಿಳುನಾಡು ಮೂಲದ ಕೆ.ಆನಂದ್‌ (40 ವರ್ಷ) ಮೃತರಾಗಿದ್ದಾರೆ. ಕಳೆದ ಒಂದೂವರೆ ವರ್ಷದಿಂದ ಬೆಳಗಾವಿಯಲ್ಲಿ ಸಿಇಒ ಆಗಿ …

ಬೆಂಗಳೂರು: ಭಾರತದ ಹೆಮ್ಮೆಯ ತೆಜಸ್‌ ಫೈಟರ್‌ ಜೆಟ್‌(ಯುದ್ಧ ವಿಮಾನ)ವನ್ನು ಪ್ರಧಾನಿ ನರೇಂದ್ರ ಮೋದಿ ಹಾರಿಸಿ ಸಂತಸ ಪಟ್ಟಿದ್ದಾರೆ. ನಗರದ ಹೆಚ್‌ಎಎಲ್‌(ಹಿಂದುಸ್ತಾನ್‌ ಎರೋನಾಟಿಕ್ಸ್‌ ಲಿಮಿಟೆಡ್‌) ಆಯೋಜನೆ ಮಾಡಿದ್ದ ಕಾರ್ಯಕ್ರಮ ಒಂದರಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರಿಗೆ ಆಗಮಿಸಿದ್ದರು.ಈ ವೇಳೆ ತೇಜಸ್‌ …

ಬೆಂಗಳೂರು: ಕಂಬಳ ಕೆರೆ ಕಾರ್ಯಕ್ರಮಕ್ಕೆ ಯುವರತ್ನ ಡಾ. ಪುನಿತ್​​ ರಾಜ್​​ಕುಮಾರ್​ ಪತ್ನಿ ಅಶ್ವಿನಿ ಪುನಿತ್​ ರಾಜ್​​ಕುಮಾರ್ ದೀಪ ಬೆಳಗುವ ಮೂಲಕ ಕೋಣಗಳ ಓಟಕ್ಕೆ ಚಾಲನೆ ನೀಡಿದರು. ಪ್ರಪ್ರಥಮ ಬಾರಿಗೆ ಉದ್ಯಾನ ನಗರಿ ಬೆಂಗಳೂರಿನಲ್ಲಿ ಕಂಬಳ ಪಂದ್ಯ ನಡೆಯುತ್ತಿದೆ. ನಮ್ಮ ಕಂಬಳ, ಬೆಂಗಳೂರು …

ಮೈಸೂರು : ಚಿನ್ನ ಆಪತ್ಕಾಲದ ಬಂಧು ಹಾಗಾಗಿ ಎಲ್ಲರೂ ಕೂಡ ತಮ್ಮ ಹಣವನ್ನು ಚಿನ್ನದ ಮೇಲೆ ಹೂಡಿಕೆ ಮಾಡಲು ಬಯಸುತ್ತಾರೆ. ಷೇರು ಮಾರುಕಟ್ಟೆಯಲ್ಲಿ ಚಿನ್ನದ ಹೂಡಿಕೆ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಹೀಗಾಗಿ ಬಂಗಾರದ ಬೆಲೆಯಲ್ಲಿ ಪ್ರತಿದಿನವೂ ಏರಿಳಿತವಾಗುತ್ತಲೇ ಇರುತ್ತದೆ. ತಿಂಗಳಾರಂಭದಿಂದಲೂ ಇಳಿಮುಖವಾಗಿಯೇ …

ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಭಾಗದ ಪ್ರಮುಖ ನದಿಗಳಿಗೆ ಅಡ್ಡಲಾಗಿ ಕಟ್ಟಲಾಗಿರುವ ಅಣೆಕಟ್ಟೆಗಳಾದ ಕೃಷ್ಣ ರಾಜ ಸಾಗರ, ಕಬಿನಿ ಜಲಾಶಯ, ಹೇಮಾವತಿ ಹಾಗೂ ಹಾರಂಗಿ ಜಲಾಶಯ ಗಳಲ್ಲಿ ಇಂದು ( ನವೆಂಬರ್‌ 25 ) ನೀರಿನ ಮಟ್ಟ ಎಷ್ಟಿದೆ, ಜಲಾಶಯಕ್ಕೆ …

ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿದ್ದೇ ಕಾನೂನು ಬಾಹಿರವಾಗಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಕಿಡಿಕಾರಿದ್ದಾರೆ. ಇದೊಂದು ರಾಜಕೀಯ ಪ್ರೇರಿತ ಸಂಚಾಗಿದ್ದು, ಸಿಎಂ ಸಿದ್ದರಾಮಯ್ಯ, ಡಿಕೆಶಿ ಅವರನ್ನು ಕಟ್ಟಿಹಾಕುವ ಪ್ರಯತ್ನವಾಗಿದೆ …

ಬೆಂಗಳೂರು : ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ಮೇಲಿನ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ವಾಪಾಸ್‌ ಪಡೆಯುವಂತೆ ತೀರ್ಮಾನಿಸಿರುವ ಸರ್ಕಾರದ ನಿರ್ಧಾರ ಅಕ್ರಮ ಮತ್ತು ಕಾನೂನಿಗೆ ವಿರುದ್ಧವಾಗಿದೆ ಎಂದು ರಾಜ್ಯ ಬಿಜೆಪಿ ಟೀಕಿಸಿದೆ. ಈ …

ಬೆಂಗಳೂರು : ನವೆಂಬರ್‌ 25ರಿಂದ ಎರಡು ದಿನ ನಡೆಯಲಿರುವ ಬೆಂಗಳೂರಿನ ಕಂಬಳಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಾಳೆ ಬೆಳಿಗ್ಗೆ 10.30 ಕ್ಕೆ ಕಾರ್ಯಕ್ರಮ ಚಾಲನೆ ದೊರಕಲಿದ್ದು, ಕಾಯಕ್ರಮಕ್ಕೆ ಪವರ್​ ಸ್ಟಾರ್​ ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ ಪುನಿತ್​ ರಾಜಕುಮಾರ್​ ಚಾಲನೆ …

ಶಿವಮೊಗ್ಗ : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ಮೇಲಿನ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಸಚಿವ ಸಂಪುಟ ಹಿಂಪಡೆಯುವ ನಿರ್ಧಾರ ಮಾಡಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿದ ಅವಮಾನ. ಕಳ್ಳ ಯಾವತ್ತಿದ್ದರೂ ಕಳ್ಳನೇ ಎಂದು ಬಿಜೆಪಿ ಮುಖಂಡ ಕೆ.ಎಸ್‌ ಈಶ್ವರಪ್ಪ ಕಿಡಿ ಕಾರಿದ್ದಾರೆ. ಶಿವಮೊಗ್ಗದಲ್ಲಿ …

Stay Connected​
error: Content is protected !!