ಬೆಂಗಳೂರು: ಮಂಡ್ಯ ಲೋಕಸಭಾ ಮೈತ್ರಿ ಅಭ್ಯರ್ಥಿ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರ ಪರವಾಗಿ ಪ್ರಚಾರ ಮಾಡುತ್ತೀರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು, ಪಾರ್ಟಿ ಹೇಳಿದ್ದನ್ನು ಮಾಡುತ್ತೇನೆ ಎಂದು ಮುಗುಳ್ನಕ್ಕರು. ನಗರದಲ್ಲಿಂದು ಬಿಜೆಪಿಗೆ …
ಬೆಂಗಳೂರು: ಮಂಡ್ಯ ಲೋಕಸಭಾ ಮೈತ್ರಿ ಅಭ್ಯರ್ಥಿ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರ ಪರವಾಗಿ ಪ್ರಚಾರ ಮಾಡುತ್ತೀರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು, ಪಾರ್ಟಿ ಹೇಳಿದ್ದನ್ನು ಮಾಡುತ್ತೇನೆ ಎಂದು ಮುಗುಳ್ನಕ್ಕರು. ನಗರದಲ್ಲಿಂದು ಬಿಜೆಪಿಗೆ …
ಬೆಂಗಳೂರು: ಬಿಜೆಪಿ ಪಕ್ಷಕ್ಕೇ ಸೇರ್ಪಡೆಯಾಗುವ ಸಂದರ್ಭದಲ್ಲಿ ಜಾಮೂನು, ಮೈಸೂರು ಪಾಕು, ಜಿಲೇಬಿ ಕೊಡುತ್ತಾರೆ. ಅವರ ಕೆಲಸ ಆದ್ಮೇಲೆ ವಿಷ ಕೊಡುತ್ತಾರೆ ಎಂದು ಶಾಸಕ ಎಸ್.ಟಿ.ಸೋಮಶೇಖರ್ ಬೇಸರ ವ್ಯಕ್ತಪಡಿಸಿದರು. ಕೆಂಗೇರಿ ಉಪನಗರದಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಬಿಜೆಪಿ ನಾಯಕರು ಕದ್ದುಮುಚ್ಚಿ ರಾತ್ರಿ …
ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ತೀವ್ರಗೊಳಿಸಿದ್ದು, ಇದೀಗ ಮತ್ತೋರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಸಾಯಿಪ್ರಸಾದ್ ಎಂಬಾತನನ್ನು ಇಂದು(ಏಪ್ರಿಲ್ 5) ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಮೊಬೈಲ್ ಮಾರಾಟ …
ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರ ಪ್ರಭಾವ ಬಳಸಿಕೊಂಡು ಮಂಡ್ಯ, ಮೈಸೂರು ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸುಮಲತಾ ಗೆ ಬೆಂಬಲ ಸೂಚಿಸಿತ್ತು. ಈ ಬಾರಿ ನಾವು …
ನಾವು ಬೆಳೆದು ಬಂದ ಹಾದಿಯನ್ನು ಯಾವತ್ತೂ ಮರೆಯಬಾರದು ಕೋಲಾರ : ಕನ್ನಡ ಪತ್ರಿಕೋದ್ಯಮದ ಅರ್ಧ ಶತಮಾನದ ಚರಿತ್ರೆಗೆ ಕೋಲಾರ ಪತ್ರಿಕೆ ಕನ್ನಡಿಯಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. 50 ವರ್ಷಪೂರೈಸಿದ ಕೋಲಾರ ಪತ್ರಿಕೆಯ ಸುವರ್ಣ ಸಂಭ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, …
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ.ಬಾಬುಜಗಜೀವನ್ ರಾಮ್ ಅವರ 117 ನೇ ಜನ್ಮದಿನಾಚರಣೆ ಪ್ರಯುಕ್ತ ವಿಧಾನಸೌಧದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಹಿರಿಯ ಶಾಸಕ ಈ.ತುಕಾರಾಮ್, ಮಾಜಿ ಸಚಿವ ಆಂಜನೇಯ, ವಿಧಾನ ಪರಿಷತ್ …
ರಾಮನಗರ: ನಗರದಲ್ಲಿಂದು ಬಿಜೆಪಿ ಅಭ್ಯರ್ಥಿ ಡಾ ಸಿಎನ್ ಮಂಜುನಾಥ ಪರ ಬೃಹತ್ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತಾಡಿದ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ಅವರ ಮೇಲೆ ತೀವ್ರ ವಾಗ್ದಾಳಿ ನಡೆಸಿದರು. …
ರಾಮನಗರ: ಹಳೇ ಮೈಸೂರು ಭಾಗದ ಲೋಕಸಭಾ ಕ್ಷೇತ್ರಗಳಲ್ಲಿ ಅತೀ ಹೆಚ್ಚು ಕೂತುಹಲ ಮೂಡಿಸಿರುವ ಕ್ಷೇತ್ರಗಳೆಂದರೆ ಮಂಡ್ಯ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳು ಎನ್ನಬಹುದು. ಎರಡು ಕ್ಷೇತ್ರಗಳಲ್ಲೂ ಅಭ್ಯರ್ಥಿಗಳು ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ಇತ್ತ ಬೆಂಗಳೂರು ಲೋಕಸಭಾ ಕ್ಷೇತ್ರದ ರಾಮನಗರದಲ್ಲಿ ಮೈತ್ರಿ ಅಭ್ಯರ್ಥಿ …
ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರನ್ನು ಡಮ್ಮಿ ಅಭ್ಯರ್ಥಿ ಎಂದು ಟೀಕಿಸಿದ್ದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಸಚಿವ ಮಧು ಬಂಗಾರಪ್ಪ ಟಾಂಗ್ ಕೊಟ್ಟಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, …
ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಶ್ ಅವರು ನಾಳೆ (ಏ.೫) ರಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಸುಮಲತಾ ಅಂಬರೀಶ್ ಅವರು ಈ ಬಾರಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುವ ಬಯಕೆ ವ್ಯಕ್ತಪಡಿಸಿದ್ದರು. ಆದರೆ, ಮೈತ್ರಿ ಮೊರೆಹೋದ ಎನ್‌ಡಿಎ, …