Mysore
22
overcast clouds

Social Media

ಮಂಗಳವಾರ, 28 ಜುಲೈ 2026
Light
Dark

ರಾಜ್ಯ

Homeರಾಜ್ಯ

ಮೈಸೂರು: ಇದೇ ಏಫ್ರಿಲ್‌ 19ರಿಂದ ನಡೆಯಲಿರುವ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಭಾರತೀಯ ಚುನಾವಣಾ ಆಯೋಗ ಅತ್ಯಂತ ಕಠಿಣ ಕ್ರಮಗಳನ್ನು ರೂಪಿಸಿದೆ. ಹಣ, ಮಾದಕ ವಸ್ತು, ಆಮಿಷಗಳನ್ನು ತಡೆಯಲು ಹಲವಾರು ಕಾರ್ಯಪಡೆಗಳನ್ನು ನಿಯೋಜಿಸಿದ್ದು, ನಿನ್ನೆಯಿಂದಲೇ (ಮಾ.೧೬) ಚುನಾವಣಾ ನೀತಿ ಸಂಹಿತೆ ರಾಜ್ಯಾದ್ಯಂತ ಜಾರಿಯಾಗಿದೆ. …

ಬೆಂಗಳೂರು : ಇಂದು ಪವರ್‌ ಸ್ಟಾರ್‌ ಪುನೀತ್‌ ರಾಜ್‌ ಕುಮಾರ್‌ ಅವರ ಹುಟ್ಟುಹಬ್ಬ ಈ ಹಿನ್ನೆಲೆಯಲ್ಲಿ ಅಭಿಮಾನಿಗಳು ಇಂದು ಸ್ಪೂರ್ತಿ ದಿನವನ್ನಾಗಿ ಆಚರಿಸಲು ಸಿದ್ಧತೆ ನಡೆಸಿದ್ದಾರೆ. ಪುನೀತ್‌ ರಾಜ್‌ ಕುಮಾರ್‌ ಅವರ ಹುಟ್ಟುಹಬ್ಬಕ್ಕೆ ಸಿಡಿಪಿ ಕೂಡ ಬಿಡುಗಡೆ ಮಾಡಲಾಗಿದ್ದು, ಟೀಕೆಗಳು ಸಾಯುತ್ತವೆ. …

ಬೆಂಗಳೂರು: ಮೆಟ್ರೋ ಅಧಿಕಾರಿಯಿಂದಲೇ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಅಧಿಕಾರಿಯೊಬ್ಬರು ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಸುಬ್ರಮ್ಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ರಾಜಾಜಿನಗರದ …

ಶಿವಮೊಗ್ಗ: ಈಶ್ವರಪ್ಪ ಪುತ್ರ ಕಾಂತೇಶ್ ಅವರಿಗೆ ಟಿಕೆಟ್ ತಪ್ಪಲು ನಾನು ಕಾರಣನಲ್ಲ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಟಿಕೆಟ್ ನಿರ್ಧಾರ ಮಾಡಿದೆ. ಈಶ್ವರಪ್ಪ ಪಕ್ಷ ಕಟ್ಟಿ ಬೆಳೆಸಿದವರು, ಮನಸ್ಸಿಗೆ …

ಬೆಂಗಳೂರು: ಲೋಕಸಭೆ ಚುನಾವಣೆಯ ಜೊತೆಗೆ ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರಕ್ಕೂ ಕೇಂದ್ರ ಚುನಾವಣಾ ಆಯೋಗ ಶನಿವಾರ ಉಪ ಚುನಾವಣೆ ಘೋಷಿಸಿದೆ. ಇದೇ ಮೇ 7 ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದ್ದು, ಇದರೊಂದಿಗೆ ಸುರಪುರ ಕ್ಷೇತ್ರಕ್ಕೂ ಉಪಚುನಾವಣೆ ನಡೆಯಲಿದೆ. ಲೋಕಸಭಾ …

ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಗೆ ಅಖಾಡ ಫಿಕ್ಸ್‌ ಆಗಿದ್ದು, ದೇಶಾದ್ಯಂತ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಕಳೆದ ಬಾರಿಯಂತೆ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ರಾಜ್ಯದಲ್ಲಿ ಏಪ್ರಿಲ್ 26 ಮತ್ತು ಮೇ 7ರಂದು …

ಬೆಂಗಳೂರು : ಚುನಾವಣಾ ಬಾಂಡ್ ಎನ್ನುವುದು ಬಿಜೆಪಿಯ ಕೈಯಲ್ಲಿರುವ ರಾಜಕೀಯ ಸುಲಿಗೆಯ ಬ್ರಹ್ಮಾಸ್ತ್ರವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಿದ್ದಾರೆ. ಲೋಕಸಭಾ ಚುನಾವಣೆ ಪ್ರಚಾರದ ಹಿನ್ನಲೆ ರಾಜ್ಯಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ …

ನವದೆಹಲಿ : ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆಯು ಮುಂಬೈ ತಲುಪಿದ್ದು, ಸಮಾರೋಪದ ಅಂಗವಾಗಿ ಭಾನುವಾರ ನಡೆಯಲಿರುವ ರ್ಯಾಲಿಯಲ್ಲಿ ಹಲವಾರು ಹಿರಿಯ ವಿರೋಧ ಪಕ್ಷದ ನಾಯಕರು ಭಾಗವಹಿಸಲಿದ್ದಾರೆ. ವರದಿಗಳ ಪ್ರಕಾರ, ಈ ರ್ಯಾಲಿಯಲ್ಲಿ ತಮಿಳುನಾಡು …

ಕಲಬುರಗಿ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಕ್ಷೇತ್ರ ಕಲಬುರಗಿ ಯಿಂದಲೇ ಪ್ರಧಾನಿ ನರೇಂದ್ರ ಮೋದಿ ಶನಿವಾರ ರಾಜ್ಯದಲ್ಲಿ ಲೋಕಸಭೆ ಚುನಾವಣೆ ಪ್ರಚಾರ ಆರಂಭಿಸಲಿದ್ದಾರೆ. ಅಪರಾಹ್ನ 1 ಗಂಟೆಗೆ ವಿಶೇಷ ವಿಮಾನದಲ್ಲಿ ಇಲ್ಲಿನ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮೋದಿಯವರು ಹೆಲಿಕಾಪ್ಟರ್‌ …

ಶಿವಮೊಗ್ಗ : ನಾನು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮೋದಿ ಪರವಾಗಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ತಿಳಿಸಿದ್ದಾರೆ. ಬಿಜೆಪಿ ಪಕ್ಷದಿಂದ ತಮ್ಮ ಮಗ ಕಾಂತೇಶ್‌ಗೆ ಟಿಕೆಟ್‌ ಕೈತಪ್ಪಿದ ಹಿನ್ನಲೆ ಬೆಂಬಲಿಗರ ಸಭೆ ನಡೆಸಿ …

Stay Connected​
error: Content is protected !!