Mysore
21
broken clouds

Social Media

ಬುಧವಾರ, 18 ಮಾರ್ಚ್ 2026
Light
Dark

ರಾಜ್ಯ

Homeರಾಜ್ಯ

ಡಿಸೆಂಬರ್ 25: ರಾಜ್ಯದಲ್ಲಿ ಕೊನೆಯ 24 ಗಂಟೆಗಳಲ್ಲಿ ಒಟ್ಟು 125 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಹಂಚಿಕೊಂಡಿದೆ. 30 ಜನ ಡಿಸ್‌ಚಾರ್ಜ್‌ ಆಗಿದ್ದು, ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 436 …

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ಬಳಿಕ ರಾಜ್ಯ ಬಿಜೆಪಿ ಪಕ್ಷದಲ್ಲಿ ಹಲವು ಬದಲಾವಣೆಗಳು ಕಂಡುಬಂದವು. ಲಿಂಗಾಯಿತರ ಓಲೈಕೆಗಾಗಿ ಬಿಎಸ್‌ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ನೀಡಿದರು. ನಂತರ ವಿಧಾನ ಸಭಾ ವಿರೋಧ ಪಕ್ಷದ …

ಬೆಂಗಳೂರು : ನಾಮಫಲಕದಲ್ಲಿ 'ಕನ್ನಡ' ಬಳಕೆ ಕಡ್ಡಾಯವಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದ್ರೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಕರ್ನಾಟಕದಲ್ಲಿ ಹುಟ್ಟಿ ಬೆಳೆದವರು, ಹೊರರಾಜ್ಯದಿಂದ ಇಲ್ಲಿಗೆ ಬಂದು ಬದುಕು ಕಟ್ಟಿಕೊಂಡವರನ್ನು ನಾವು 'ಕನ್ನಡಿಗ'ರೇ ಎಂದು …

ಬೆಂಗಳೂರು: ರಾಜ್ಯ ಸರಕಾರದ ಸಚಿವರು ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಿ ರೈತರನ್ನು ಅವಮಾನಿಸುತ್ತಿದ್ದಾರೆ. ಅಂಥ ಸಚಿವರಿಗೆ ಮುಖ್ಯಮಂತ್ರಿಗಳು ಬುದ್ಧಿವಾದ ಹೇಳಲಿ, ತಿದ್ದಿಕೊಳ್ಳದ ಸಚಿವರ ರಾಜೀನಾಮೆ ಪಡೆಯಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದರು. ಸೋಮವಾರ ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

ಮದ್ದೂರು:  ಹಿಜಾಬ್ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ಧಾರ ಶೋಭೆ ತರುವಂತದ್ದಲ್ಲ ಎಂದು ಉಡುಪಿಯ ಪೇಜಾವರ ಮಠದ ಪೀಠಾಧಿಪತಿಗಳಾದ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಗಳು ಭಾನುವಾರ ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಜಾಬ್ ನಿಷೇಧ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ …

ಬೆಂಗಳೂರು: ಹಿಜಾಬ್ ವಿಷಯದ ಬಗ್ಗೆ ಆಳವಾಗಿ ಪರಿಶೀಲಿಸಿದ ನಂತರ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಹಿಜಾಬ್ ಬಗ್ಗೆ ನಾವು ಯಾವುದೇ ಆದೇಶ ನೀಡಿಲ್ಲ, ಒಂದು ವೇಳೆ ಮಾಡಿದರೂ ಪರಿಶೀಲಿಸುತ್ತೇವೆ ಎಂದು …

ಬೆಂಗಳೂರು : ಬೆಂಗಳೂರಿನಲ್ಲಿ ಕೊರೊನಾ ಕೇಸ್ ಹೆಚ್ಚಳವಾಗುತ್ತಿರುವ ಹಿನ್ನೆಲೆ ಹೊಸವರ್ಷಕ್ಕೆ ಬಿಬಿಎಂಪಿ ( ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ) ಮಾರ್ಗಸೂಚಿ ಬಿಡುಗಡೆಗೆ ಚಿಂತನೆ ನಡೆಸಿದೆ. ಹೌದು, ರಾಜ್ಯದಲ್ಲಿ ಕಳೆದ 2-3 ದಿನದಿಂದ ಬೆಂಗಳೂರಿನಲ್ಲಿ ಹೆಚ್ಚಿನ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಬೆಂಗಳೂರಿನಲ್ಲಿ …

ದಾವಣಗೆರೆ: ರಾಜ್ಯ ಸರ್ಕಾರ ಜಾತಿ ಗಣತಿಯನ್ನು ಅಂಗೀಕರಿಸುವ ಹಠಕ್ಕೆ ಬಿಳಬಾರದು ಎಂದು ಅಖಿಲ ಭಾರತ ವೀರಶೈವ ಮಹಾ ಸಭೆ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ. ಇಂದು ದಾವಣಗೆರೆಯ ಎಂಬಿಎ ಮೈದಾನದಲ್ಲಿ ನಡೆದ ಅಖಿಲ ಭಾರತ ವೀರಶೈವ ಮಹಾ ಸಭೆಯ …

ಡಿಸೆಂಬರ್ 24 ರಾಜ್ಯದಲ್ಲಿ ಕೊನೆಯ 24 ಗಂಟೆಗಳಲ್ಲಿ ಒಟ್ಟು 106 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಹಂಚಿಕೊಂಡಿದೆ. 33 ಜನ ಡಿಸ್‌ಚಾರ್ಜ್‌ ಆಗಿದ್ದು, ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 344 ಇದೆ. …

ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ರಾಜ್ಯ ಘಟಕದ ಬಿಜೆಪಿ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಈ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ತಮಗೆ ಬೇಕಾದ ಪದಾಧಿಕಾರಿಗಳನ್ನು …

Stay Connected​
error: Content is protected !!