Mysore
23
overcast clouds

Social Media

ಮಂಗಳವಾರ, 28 ಜುಲೈ 2026
Light
Dark

ರಾಜ್ಯ

Homeರಾಜ್ಯ

ಮಂಡ್ಯ : ನಿಮ್ಮ ಅಸೆಯನ್ನು ನಾನು ನಿರಾಸೆ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೇಳುವ ಮೂಲಕ ಮಂಡ್ಯ ಲೋಕಸಭಾ ಚುನಾವಣೆಯ ಜೆಡಿಎಸ್‌ ಅಭ್ಯರ್ಥಿಯ ವಿಚಾರದಲ್ಲಿ ಮತ್ತಷ್ಟು ಕುತೂಹಲ ಕೆರಳಿಸಿದ್ದಾರೆ. ನಗರದಲ್ಲಿ ಇಂದು ನಡೆದ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಜೆಡಿಎಸ್‌ ಕಾರ್ಯಕರ್ತರ ಪೂರ್ವಭಾವಿ …

ಮಂಡ್ಯ : ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ನಿಖಿಲ್‌ ಕುಮಾರಸ್ವಾಮಿಯ ಸೋಲನ್ನು ನಾನು ಒಪ್ಪಲು ಸಿದ್ದನಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು. ನಗರದ ಅಂಬೇಡ್ಕರ್‌ ಭವನದಲ್ಲಿ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಪಕ್ಷದ ಕಾರ್ಯಕರ್ತರ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, …

ಮಂಡ್ಯ : ರಾಜ್ಯದ ಜನರಿಗಾಗಿ ಒಳ್ಳೆಯ ಕೆಲಸ ಮಾಡಲು ನನ್ನ ಆಯಸ್ಸನ್ನೂ ದೇವರು ಕುಮಾರಣ್ಣ ಅವರಿಗೆ ದಾರೆಯೆರೆಯಲಿ ಎಂದು ನಿಖಿಲ್‌ ಕುಮಾರಸ್ವಾಮಿ ಹೇಳಿದರು. ನಗರದಲ್ಲಿ ನಡೆದ ಲೋಕಸಭಾ ಚುನಾವಣೆಯ ಹಿನ್ನಲೆ ಜೆಡಿಎಸ್‌ ಕಾರ್ಯಕರ್ತರ ಪೂರ್ವಭಾವಿ ಸಭೆಯ ಉದ್ದೇಶಿಸಿ ಮಾತನಾಡಿದ ಅವರು, ೬೪ …

ಇನ್ನೊಂದು ತಿಂಗಳಲ್ಲಿ ಬಾಗಲಕೋಟ- ವಿಜಯಪುರ ನಡುವಿನ‌ ರೈಲ್ವೆ ವಿದ್ಯುದ್ದೀಕರಣ ಪೂರ್ಣ ವಂದೇ ಭಾರತ ರೈಲಿಗೆ ಹೆಚ್ಚಿದ ಬೇಡಿಕೆ. ವೆಚ್ಚ ಹಂಚಿಕೆಯ 9 ರೈಲ್ವೆ ಯೋಜನೆಗಳಿಗೆ ಕಟ್ಟುನಿಟ್ಟಿನ ಕಾಲಮಿತಿ ನಿಗದಿ. ಬೆಂಗಳೂರು: ರಾಜಧಾನಿಯಿಂದ ವಿಜಯಪುರ ಮತ್ತು ಬಾಗಲಕೋಟೆಗಳಿಗೆ ರೈಲು ಪ್ರಯಾಣಕ್ಕೆ ಈಗ ಸುಮಾರು …

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಯ್ಯದ್‌ ನಾಸೀರ್‌ ಹುಸೇನ್‌ ಜಯಗಳಿಸಿದ ಬೆನ್ನಲ್ಲೇ ಸಂಭ್ರಮಿಸುವ ಭರದಲ್ಲಿ ಹುಸೇನ್‌ ಅಭಿಮಾನಿಗಳು ಪಾಕಿಸ್ತಾನ್‌ ಜಿಂದಾಬಾಜ್‌ ಎಂದು ಘೋಷಣೆ ಕೂಗಿದ್ದರು ಎಂದ ಆರೋಪಿಸಿ ಮೂವರನ್ನು ವಶಕ್ಕೆ ಪಡೆಯಲಾಗಿತ್ತು. ಸದ್ಯ ಈ ಮೂವರಿಗೆ ಬೆಂಗಳೂರಿನ ಹೆಚ್ಚುವರಿ ಮುಖ್ಯ …

ಬೆಂಗಳೂರು: ಅಪ್ರಾಪ್ತ ಬಾಲಕೀಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಕಳೆದ ಫೆಬ್ರವರಿಯಲ್ಲಿ ಸಂತ್ರಸ್ತೆಯ ಮೇಲೆ ಮಾಜಿ ಸಿಎಂ ಬಿಎಸ್‌ವೈ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಅಪ್ರಾಪ್ತೆಯ ತಾಯಿ ಸದಾಶಿವ …

ಬೆಂಗಳೂರು: ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಅವಕಾಶ ನೀಡಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ಬಳಿ ಮನವಿ ಮಾಡಿಕೊಳ್ಳುತ್ತಿದ್ದೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನೀರಿನ ಬಿಕ್ಕಟ್ಟು ತಲೆದೋರಿದೆ ಎಂಬುದರ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್‌ …

ಬೆಂಗಳೂರು: ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಬಿಜೆಪಿ ಪಕ್ಷವು ರಾಜ್ಯದ 20 ಕ್ಷೇತ್ರಗಳು ಸೇರಿದಂತೆ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಪ್ರಕಟ ಮಾಡಿದೆ. ಎರಡನೇ ಪಟ್ಟಿಯಲ್ಲಿ ಒಟ್ಟು 72 ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆಯಾಗಿದ್ದು, ಮೈಸೂರಿಗೆ ಅಚ್ಚರಿಯ ಆಯ್ಕೆಯಂತೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ …

ನವದೆಹಲಿ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬುಧವಾರ ಅಧಿಕೃತ ಹೇಳಿಕೆ ನೀಡಿದ್ದು, ಪೇಟಿಎಂ ಫಾಸ್ಟ್ಟ್ಯಾಗ್ ಬಳಕೆದಾರರಿಗೆ ಹೊಸ ಫಾಸ್ಟ್ಟ್ಯಾಗ್ ಖರೀದಿಸಲು ಸಲಹೆ ನೀಡಿದೆ. ಸುಗಮ ಪ್ರಯಾಣದ ಅನುಭವವನ್ನು ಖಚಿತಪಡಿಸಿಕೊಳ್ಳಲು ಮತ್ತು ಟೋಲ್ ಪ್ಲಾಜಾಗಳಲ್ಲಿ ತೊಂದರೆಯನ್ನು ತಪ್ಪಿಸಲು ಪೇಟಿಎಂ ಫಾಸ್ಟ್ಟ್ಯಾಗ್ ಬಳಕೆದಾರರು ಮಾರ್ಚ್ 15 …

ಕರ್ನಾಟಕದಲ್ಲಿ ಗೋ ಬ್ಯಾಕ್ ಬಿಜೆಪಿ ಆಗಬೇಕೆಂದು ಜನರಿಗೆ ಸಿಎಂ ಕರೆ ಬಡವರ ಪರ ಕೆಲಸ ಕಾಂಗ್ರೆಸ್ ಸರ್ಕಾರದ ಗುರಿ- ಮುಖ್ಯಮಂತ್ರಿ ಸಿದ್ದರಾಮಯ್ಯ ಉಡುಪಿ : ಬೆಲೆಏರಿಕೆಯಿಂದ ಕಷ್ಟದಲ್ಲಿರುವ ಜನರಿಗೆ ಆರ್ಥಿಕ ಬಲ ನೀಡಲು ಗ್ಯಾರಂಟಿಗಳನ್ನು ನೀಡುವ ಮೂಲಕ ಬಡವರ ಪರ ಕೆಲಸ …

Stay Connected​
error: Content is protected !!