Mysore
34
few clouds

Social Media

ಬುಧವಾರ, 01 ಏಪ್ರಿಲ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ರಾಮಮಂದಿರ ಆಂದೋಲನಕ್ಕೆ ಸಂಬಂಧಿಸಿದ 31 ವರ್ಷಗಳ ಹಿಂದಿನ ಪ್ರಕರಣವನ್ನು ಪುನಃ ತೆರೆಯುವ ಮೂಲಕ ಹುಬ್ಬಳ್ಳಿಯಲ್ಲಿ ಹಿಂದೂ ಕಾರ್ಯಕರ್ತನ ಬಂಧನವನ್ನು ಖಂಡಿಸಿ, ಬಿಜೆಪಿ ರಾಜ್ಯ ಮುಖ್ಯಸ್ಥ ಬಿ ವೈ ವಿಜಯೇಂದ್ರ ನೇತೃತ್ವದಲ್ಲಿ ಇಂದು ಇಲ್ಲಿನ ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸಲು …

ಬೆಂಗಳೂರು:  ರಾಮಮಂದಿರ ಉದ್ಘಾಟನೆ ದಿನ ರಜೆ  ಘೋಷಣೆ ಮಾಡುವಂತೆ ಸರಕಾರಕ್ಕೆ ಬಿಜೆಪಿ  ಒತ್ತಾಯ ಮಾಡಿದ್ದು, ಈ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಇದು ಕೇಂದ್ರ ಸರ್ಕಾರದ ಕಾರ್ಯಕ್ರಮ.ಹೀಗಾಗಿ ಕೇಂದ್ರ ಸರ್ಕಾರ ರಜೆ ಘೋಷಣೆ ಮಾಡಲಿ. ನಾವು ಯಾಕೆ ರಜೆ ನೀಡಬೇಕು …

ಅಯೋಧ್ಯೆ : ಹಿಂದೂಗಳ ದಶಕಗಳ ಕನಸು ಈಡೇರುತ್ತಿದ್ದು, ಅಯೋಧ್ಯೆ ಶ್ರೀರಾಮಮಂದಿರ ಇದೇ ಜ.22 ರಂದು ಉದ್ಘಾಟನೆಯಾಗಲಿದೆ. ಇದೀಗ ರಾಮಮಂದಿರಕ್ಕೆ ಮಂದಿರಕ್ಕೆ‌ 24 ಅರ್ಚಕರನ್ನು ನೇಮಕ ಮಾಡಲಾಗಿದೆ. ಅರ್ಚಕರಲ್ಲಿ ಇಬ್ಬರು ಎಸ್‌ಸಿ ಮತ್ತು ಒಬ್ಬರು ಒಬಿಸಿ ಸಮುದಾಯದವರಾಗಿದ್ದು ಮೂರು ತಿಂಗಳ ತರಬೇತಿ ನಂತರ ಈ …

ಬೆಂಗಳೂರಿನ ಮಾಲ್‌ಗಳು ಹಾಗೂ ಅಂಗಡಿಗಳಲ್ಲಿ ಕನ್ನಡ ನಾಮಫಲಕಗಳಿಲ್ಲದ ಕಾರಣ ಕನ್ನಡ ಜಾಗೃತಿ ಅಭಿಯಾನವನ್ನು ಕನ್ನಡ ರಕ್ಷಣಾ ವೇದಿಕೆ ಸೇರಿ ಹಲವಾರು ಕನ್ನಡ ಪರ ಸಂಘಟನೆಗಳು ನಡೆಸಿದ್ದವು. ಈ ಅಭಿಯಾನದಡಿಯಲ್ಲಿ ಕನ್ನಡದಲ್ಲಿ ನಾಮಫಲಕಗಳನ್ನು ಹಾಕದ ಅಂಗಡಿಗಳ ಇಂಗ್ಲಿಷ್‌ ಬೋರ್ಡ್‌ಗಳನ್ನು ಒಡೆದು ಪ್ರತಿಭಟನೆಯನ್ನು ನಡೆಸಲಾಯಿತು. …

ಹೆಸರಘಟ್ಟದ ಆದಿಚುಂಚನಗಿರಿ ಶಾಖಾ ಮಠದ ಸ್ವಾಮೀಜಿಗಳಾದ ಶ್ರೀ ವಿದ್ಯಾಧರನಾಥ ಸ್ವಾಮೀಜಿ ಅವರು ಮತ್ತಿಬ್ಬರು ಸ್ವಾಮೀಜಿಗಳ ಹೆಸರನ್ನು ಉಲ್ಲೇಖಿಸಿ ಕೊಲೆ ಹೊಂಚು ಹಾಕಿದ್ದಾರೆ ಎಂದು ಗಂಭೀರ ಆರೋಪವನ್ನು ಮಾಡಿದ್ದಾರೆ. ಕುಂಬಳಗೋಡಿನ ಪ್ರಕಾಶ್‌ನಾಥ್‌ ಸ್ವಾಮೀಜಿ ಹಾಗೂ ಶಿವಮೊಗ್ಗದ ಪ್ರಸನ್ನನಾಥ ಸ್ವಾಮೀಜಿಗಳು ತನ್ನ ಕೊಲೆಗೆ ಸಂಚು …

ಮೈಸೂರು: ಮೈಸೂರು ಕೊಡಗು ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಸಹೋದರ ವಿಕ್ರಂ ಸಿಂಹ ವಿರುದ್ಧದ ಅಕ್ರಮವಾಗಿ ಮರ ಕಡಿತ ಪ್ರಕರಣ ಸಂಬಂಧ ನಿರಂತರ ಟೀಕಾ ಪ್ರಹಾರ ಮಾಡುತ್ತಿರುವ ಕಾಂಗ್ರೆಸ್‌ ವಿರುದ್ಧ ಸಂಸದ ಪ್ರತಾಪ್‌ ಸಿಂಹ ಕಿಡಿಕಾರಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯನ್ನು …

ಬೆಂಗಳೂರು: ಹೊಸ ವರ್ಷಾಚರಣೆ ಸಂಭ್ರಮದಲ್ಲಿ ರಾಜ್ಯ ಸರ್ಕಾರದ ಬೊಕ್ಕಸದಲ್ಲಿ ಬರೋಬ್ಬರಿ 193 ಕೋಟಿ ಆದಾಯ ಗಳಿಕೆ ಕಂಡು ಮಂದಹಾಸ ಬೀರಿದೆ. ಇದರ ಬೆನ್ನಲ್ಲೆ ಅಬಕಾರಿ ಇಲಾಖೆ ಮದ್ಯ ಪ್ರಿಯರಿಗೆ ಶಾಕ್ ನೀಡಿದೆ. ಇಂದಿನಿಂದ (ಜನವರಿ ೨) ಬಡವರು ಕುಡಿಯುವ ಮದ್ಯದ ದರದಲ್ಲಿ …

ಮೈಸೂರು: ಕೆಎಸ್ಆರ್‌ಟಿಸಿಯ ಎಲೆಕ್ಟ್ರಿಕ್‌ ಬಸ್ ಮತ್ತು ಜೀಪ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ಕು ಜನರು ಮೃತಪಟ್ಟಿರುವ ಘಟನೆ ಹುಣಸೂರು ಪಟ್ಟಣದ ಅಯ್ಯಪ್ಪಸ್ವಾಮಿ ಬೆಟ್ಟದ ಬಳಿ ನಡೆದಿದೆ. ಈ ಅಪಘಾತದಲ್ಲಿ ಜೀಪ್​ ಚಾಲಕ ಸೇರಿದಂತೆ ಸಾಲ್ವರು ಸ್ಥಳದಲ್ಲೇ ಸಾವೀಗಿಡಾಗಿದ್ದಾರೆ. ವಿರಾಜಪೇಟೆಯಿಂದ ಬೆಂಗಳೂರಿಗೆ …

ಬೆಳಗಾವಿ: ಹೊಸ ವರ್ಷಾಚರಣೆ ಸಂಭ್ರಮಿಸಲು ಪಾರ್ಟಿಗೆ ಪೋಷಕರು ಹಣ ನೀಡಲು ನಿರಾಕರಿಸಿದ್ದರಿಂದ ಮನನೊಂದ ಯವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಕಣಬರ್ಗಿ ಗ್ರಾಮದ ಸಿದ್ದರಾಯ ಅಡಿವೆಪ್ಪ ಶೀಗಿಹಳ್ಳಿ (24) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಮೂಲಗಳ ಪ್ರಕಾರ, …

ಬೆಂಗಳೂರು: ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆಯಾಗಲಿದ್ದು, ಇದರೊಂದಿಗೆ ಬಾಲರಾಮ ಪ್ರತಿಷ್ಠಾಪನೆಯೂ ಆಗಲಿದೆ. ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್​​ ಅವರು ಕೆತ್ತನೆಯ ರಾಮಲಲ್ಲಾ ಮೂರ್ತಿ ಕೆತ್ತನೆ ಮಾಡಿದ್ದು, ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಯಾಗಲಿದೆ. ಇದು ಇಡೀ ರಾಜ್ಯವೇ ಹೆಮ್ಮೆ ಪಡುವ ಸಂಗತಿಯಾಗಿದೆ. ಈ …

Stay Connected​
error: Content is protected !!