ಬೆಂಗಳೂರು: ಇಂದು ( ಫೆಬ್ರವರಿ 8 ) ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡನೇ ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಿದ್ದು, ವಿವಿಧ ಇಲಾಖೆಯ ಅಧಿಕಾರಿಗಳು ಜನರಿಂದ ಅಹವಾಲುಗಳನ್ನು ಸ್ವೀಕರಿಸುತ್ತಿದ್ದಾರೆ. ಬೆಳ್ಳಂಬೆಳಗ್ಗೆಯೇ ವಿಧಾನಸೌಧದ ಮುಂದೆ ಜನರು ದೊಡ್ಡ ಸಂಖ್ಯೆಯಲ್ಲಿ ಹರಿದುಬಂದಿದ್ದು ತಮ್ಮ ತಮ್ಮ ಅಹವಾಲುಗಳನ್ನು ಸಲ್ಲಿಸಿದ್ದಾರೆ. …










