Mysore
29
clear sky

Social Media

ಸೋಮವಾರ, 06 ಏಪ್ರಿಲ 2026
Light
Dark

ರಾಜ್ಯ

Homeರಾಜ್ಯ

ಬಾಬಾ ಬುಡನ್‌ಗಿರಿ ದತ್ತಪೀಠ ದರ್ಗಾ ಗೋರಿ ಧ್ವಂಸ ಪ್ರಕರಣ ರೀಓಪನ್‌ ಆಗಿದೆ ಎಂಬ ಸುದ್ದಿ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಕುರಿತು ಇದೀಗ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ ಸ್ಪಷ್ಟನೆ ಕೊಟ್ಟಿದ್ದಾರೆ. ಈ ಬಗ್ಗೆ ಮಾತನಾಡಿದ ಸಿಎಂ ಕೆಲವು …

ಬೆಂಗಳೂರು: ರಾಮಮಂದಿರ ಉದ್ಘಾಟನೆ ವೇಳೆ ಬಿಜೆಪಿ ಗೋಧ್ರಾ ಹತ್ಯಾಕಾಂಡದ ರೀತಿ ಮಾಡಲು ಪ್ಲ್ಯಾನ್ ಮಾಡಿದೆ ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕ ಹರಿಪ್ರಸಾದ್‌ ಹೇಳಿಕೆಗೆ ಪಕ್ಷದಿಂದ ಯಾವುದೇ ನೋಟಿಸ್ ಕೊಡಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ‌ಮಾತನಾಡಿದ …

ಚಿಕ್ಕಮಗಳೂರು: ಅಯೋಧ್ಯೆ ರಾಮ ಮಂದಿರದ ಕರಸೇವಕರ ಕೇಸ್‌ಗೆ ಜೀವ ಕೊಟ್ಟ ಬೆನ್ನಲ್ಲೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಿಂದ ಸಮಾಧಿ ಸೇರಿದ್ದ 2017ರಲ್ಲಿ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಗಿರಿಧಾಮದಲ್ಲಿರುವ ದತ್ತ ಪೀಠದಲ್ಲಿದ್ದ ಗೋರಿಯನ್ನು ಧ್ವಂಸಗೊಳಿಸಿದ ಪ್ರಕರಣಕ್ಕೆ ಮರುಜೀವ ನೀಡಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ …

ದಾವಣಗೆರೆ: ಧರ್ಮದ ಹಿಂದೆ ಹೋದರೆ ನಮ್ಮ ದೇಶ ಅಭಿವೃದ್ಧಿ ಕಾಣುವುದಿಲ್ಲ. ನಮ್ಮ ದೇಶವನ್ನು ಹಿಂದೂ ರಾಷ್ಟ್ರ ಮಾಡಲು ಹೊರಟಿದ್ದು, ಧರ್ಮದ ಹೆಸರಿನಲ್ಲಿ ಹೋದರೆ ಪಾಕಿಸ್ತಾನ, ಅಫ್ಘಾನಿಸ್ತಾನ ದೇಶಗಳಂತೆ ಭಾರತವು ದಿವಾಳಿ ಆಗುತ್ತದೆ ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. …

ಬೆಂಗಳೂರು : ಬಿಗ್‌ಬಾಸ್‌ ಸ್ಪರ್ಧಿ ಪ್ರತಾಪ್‌ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಸದ್ಯ ಅವರನ್ನು ಬೆಂಗಳೂರಿನ ಆರ್‌ಆರ್‌ ನಗರದಲ್ಲಿರುವ ಎಸ್‌ ಎಸ್‌ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ ಎನ್ನಲಾಗಿದೆ. ಕೆಲವು ಮೂಲಗಳ ಪ್ರಕಾರ ಬಿಗ್‌ ಬಾಸ್‌ ಸ್ಪರ್ಧಿ ಪ್ರತಾಪ್‌ ಅವರು ಖಾಲಿ ಹೊಟ್ಟೆಯಲ್ಲಿ ವಿಟಮಿನ್‌ …

ಬೆಂಗಳೂರು: ರಾಜ್ಯದಲ್ಲಿ 90 ಸಾವಿರ ನಕಲಿ ಕಾರ್ಮಿಕರ ಕಾರ್ಡ್ ಪತ್ತೆಯಾಗಿದೆ. ಬೀದರ್ ನಲ್ಲಿ ಬರೋಬ್ಬರಿ 26,545 ಕಾರ್ಡ್ ಗಳು ಪತ್ತೆಯಾಗಿದ್ದು, ಅನರ್ಹ ನೋಂದಣಿ ಪತ್ತೆ ಮಾಡಿ ರದ್ದು ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ …

ಚಿಕ್ಕಮಗಳೂರು: ಪೊಲೀಸ್‌ ಠಾಣೆ ಮುಂದೆ ಧರಣಿ ಮಾಡುತ್ತಿದ್ದ ಬಿಜೆಪಿ ಮಾಜಿ ಶಾಸಕ ಸಿಟಿ ರವಿಯನ್ನು ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡ ಘಟನೆ ನಡೆದಿದೆ. ರಾಜ್ಯದಲ್ಲಿ ರಾಮನ ಕರ ಸೇವಕರನ್ನು ಪೊಲೀಸರು ಬಂಧಿಸುತ್ತಿದ್ದಾರೆ ಅಂಥ ಆರೋಪಿಸಿ ರಾಜ್ಯದ ವಿವಿಧ ಕಡೆಗಳಲ್ಲಿ ಬಿಜೆಪಿಯವರು ರಾಜ್ಯ ಸರ್ಕಾರ …

ಬೆಂಗಳೂರು ಉತ್ತರ ತಾಲೂಕಿನ ಭವಾನಿನಗರದ ನಿವಾಸಿ, ಕೊಡಗು ಮೂಲದ ವಿಶು ಉತ್ತಪ್ಪ ಎಂಬ ವಿದ್ಯಾರ್ಥಿ ಎದೆ ಭಾಗಕ್ಕೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 19 ವರ್ಷದ ವಿಶು ಉತ್ತಪ್ಪ ತನ್ನ ಕುಟುಂಬದವರ ಜತೆ ಕಳೆದ 15 ವರ್ಷಗಳಿಂದ ಭವಾನಿ ನಗರದಲ್ಲಿ ವಾಸವಿದ್ದು, …

ನಂಜನಗೂಡು: ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಎಂಜಲು ನೀರು ಎರಚಿದ ಘಟನೆ ವಿರೋಧಿಸಿ ಶ್ರೀಕಂಠೇಶ್ವರ ಭಕ್ತ ಮಂಡಳಿ ಇಂದು ಕರೆದಿದ್ದ ನಂಜನಗೂಡು ಬಂದ್‌ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿರುವುದ ಕಂಡುಬಂದಿದೆ. ಬಂದ್‌ಗೆ ಸಂಬಂಧಿಸಿದಂತೆ ನಿನ್ನೆ ನಂಜನಗೂಡು ತಾಲೂಕು ಆಡಳಿತ ಮಂಡಳಿಯಲ್ಲಿ ಎಡಿಸಿ ನೇತೃತ್ವದಲ್ಲಿ …

ಬೆಂಗಳೂರು: ಅಂಗನವಾಡಿಗಳಲ್ಲಿ ಮಕ್ಕಳಿಗೆ ನೀಡುತ್ತಿದ್ದ ಮೆನುವಿನಲ್ಲಿ ಬದಲಾವಣೆ ಮಾಡಲಾಗಿದೆ. ಅಪೌಷ್ಟಿಕತೆ ನೀಗಿಸಲು ಕ್ರಮ ಕೈಗೊಳ್ಳಲಾಗಿದ್ದು, ಹೆಚ್ಚುವರಿ ಗೋಧಿ, ಸಿರಿಧಾನ್ಯ ಲಾಡು, ಹೊಸ ತಿಂಡಿ ನೀಡಲಾಗುವುದು. ಅಂಗನವಾಡಿ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವ ನಿಟ್ಟಿನಲ್ಲಿ ಸುಪ್ರೀಂಕೋರ್ಟ್ ಕಳೆದ ವರ್ಷವೇ ಮೆನು ಬದಲಾವಣೆ ಮಾಡಿ …

Stay Connected​
error: Content is protected !!