Mysore
30
scattered clouds

Social Media

ಶನಿವಾರ, 04 ಏಪ್ರಿಲ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಯಾರೋ ಕಟ್ಟಿದ ಕೋಟೆಯನ್ನು ತನ್ನದು ಎಂದು ಮೊಂಡುವಾದ ಮಾಡುವುದು ಸಿಎಂ ಸಿದ್ದರಾಮಯ್ಯ ಅವರ ಜಾಯಮಾನ ಎಂದು ಬಿಜೆಪಿಕಿಡಿಕಾರಿದೆ. ಬೆಂಗಳೂರಿನ ಬಡವರಿಗೆ ನಿರ್ಮಿಸಿರುವ 1 ಲಕ್ಷ ಬಹುಮಹಡಿ ವಸತಿ ಯೋಜನೆಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡ ಬಿಎಪಿ ಟ್ವೀಟ್‌ ಮಾಡಿ …

ಬೆಂಗಳೂರು:  ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ನಟ ಜಗ್ಗೇಶ್‌ ಭಾವನಾತ್ಮಕ ಪೋಸ್ಟ್‌. ನಟ ಜಗ್ಗೇಶ್ ಜ್ವರದಿಂದ ಬಳಲುತ್ತಿದ್ದು, ಹಾಸಿಗೆಯಿಂದ ಏಳಲೂ ಆಗುತ್ತಿಲ್ಲ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು, ನನ್ನನ್ನು ಗೀತಾ ಅವರು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದರು. ನಾನು ಹೋಗಿದ್ದೆ. ಅಲ್ಲಿ ನನ್ನೊಂದಿಗೆ ಫೋಟೋ …

ಚಿತ್ರದುರ್ಗ: ಮುಂದಿನ ಮೂರು ವರ್ಷದೊಳಗೆ ರಾಜ್ಯಾದ್ಯಂತ 3 ಸಾವಿರ ಪಬ್ಲಿಕ್‌ ಶಾಲೆಗಳನ್ನು ಸ್ಥಾಪನೆ ಮಾಡುವ ಗುರಿ ಹೊಂದಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಂದಾಜು ಆರು ಸಾವಿರ ಗ್ರಾಮಪಂಚಾಯತಿಗಳಿದ್ದು, ಪ್ರತಿ ಎರಡು ಗ್ರಾಮಪಂಚಾಯಿತಿಗಳಿಗೆ …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಎಲ್ಲರಿಗೂ 2024 ರ ಭವ್ಯ ವರ್ಷವನ್ನು ಹಾರೈಸಿದ್ದಾರೆ ಮತ್ತು ಎಲ್ಲರಿಗೂ ಸಮೃದ್ಧಿ, ಶಾಂತಿ ಮತ್ತು ಅದ್ಭುತ ಆರೋಗ್ಯಕ್ಕಾಗಿ ಪ್ರಾರ್ಥಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ, ಎಲ್ಲರಿಗೂ 2024 ರ ಹೊಸ ವರ್ಷದ …

ಬೆಂಗಳೂರು : ಒಂದು ದಿನದ ಮಟ್ಟಿಗೆ ಮಾಲ್ ಅನ್ನು ಮುಚ್ಚಲಾಗುವುದು ಎಂಬ ಮಾಲ್ ಆಫ್ ಏಷ್ಯಾದ ಪರ ವಕೀಲರ ಭರವಸೆ ದಾಖಲಿಸಿಕೊಂಡ ಕರ್ನಾಟಕ ಹೈಕೋರ್ಟ್, ಮುಂದಿನ ವಿಚಾರಣೆವರೆಗೂ ಮಾಲ್ ವಿರುದ್ದ ಕ್ರಮಕ್ಕೆ ಮುಂದಾಗದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಿದೆ. …

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರೆಸ್‌ಕ್ಲಬ್‌ ಆಫ್ ಬೆಂಗಳೂರು ಕೊಡಮಾಡುವ "ವರ್ಷದ ವ್ಯಕ್ತಿ-ವಿಶೇಷ ವ್ಯಕ್ತಿ" ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ, 2024ರ ಪ್ರೆಸ್ ಕ್ಲಬ್ ಡೈರಿಯನ್ನು ಬಿಡುಗಡೆಗೊಳಿಸಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ ನೀಡಲಾಯಿತು. …

ಮುಂದಿನ ತಿಂಗಳು 22ರಂದು ಅಯೋಧ್ಯೆಯ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಯಾವೆಲ್ಲಾ ರಾಜಕೀಯ ಗಣ್ಯರು ತೆರಳಲಿದ್ದಾರೆ, ಯಾರಿಗೆಲ್ಲಾ ಆಹ್ವಾನ ಸಿಕ್ಕಿದೆ ಎಂಬ ಚರ್ಚೆಗಳು ಸದ್ಯ ದೊಡ್ಡ ಮಟ್ಟದಲ್ಲಿ ನಡೆಯುತ್ತಿದೆ. ಇನ್ನು ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಈ ಕಾರ್ಯಕ್ರಮಕ್ಕೆ …

ಮರ ಕತ್ತರಿಸಿ ಸಾಗಿಸಿದ ಪ್ರಕರಣದಲ್ಲಿ ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹ ಅವರನ್ನು ಅರಣ್ಯ ಅಧಿಕಾರಿಗಳು ನಿನ್ನೆ ಬಂಧಿಸಿದ್ದರು. ಸದ್ಯ ಜಾಮೀನು ಮಂಜೂರಾದ ಕಾರಣ ವಿಕ್ರಂ ಸಿಂಹ ಹೊರಬಂದಿದ್ದಾರೆ. ಇದಕ್ಕೂ ಮುನ್ನ ಇಂದು ಬೆಳಗ್ಗೆ ಈ ಪ್ರಕರಣದ ಕುರಿತು …

ಚಿಕ್ಕೋಡಿ: ಹಿಂದೂ ದೇವಾಲಯಗಳನ್ನು ನಾಶ ಮಾಡಿ ಮಸೀದಿ ನಿರ್ಮಿಸಿರುವುದನ್ನು ತೆಗೆದುಕೊಳ್ಳಿ ಇಲ್ಲವಾದರೇ ಹಿಂದೂ ಸಮಾಜ ಮಸೀದಿಗಳನ್ನು ಒಡೆದುಹಾಕುತ್ತದೆ ಎಂದು ಕೆ.ಎಸ್‌ ಈಶ್ವರಪ್ಪ ಹೇಳಿಕೆ ನೀಡಿದ್ದಾರೆ. ನಗರದಲ್ಲಿಂದು ಮೋದಿ ಗೆಲ್ಲಿಸಿ-ಭಾರತ ಉಳಿಸಿ ಅಭಿಯಾನ ಉದ್ಘಾಟಿಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ಕೋರ್ಟ್‌ …

ಬೆಂಗಳೂರಿನ ಹಲವು ಮಾಲ್‌ ಹಾಗೂ ಅಂಗಡಿಗಳಲ್ಲಿ ಕನ್ನಡ ಫಲಕಗಳಿಲ್ಲ, ಕನ್ನಡ ಫಲಕಗಳು ಕಡ್ಡಾಯವಾಗಬೇಕು ಎಂದು ಇತ್ತೀಚೆಗಷ್ಟೇ ಕನ್ನಡ ಪರ ಸಂಘಟನೆಗಳು ಕನ್ನಡ ಜಾಗೃತಿ ಅಭಿಯಾನದಡಿಯಲ್ಲಿ ವಿವಿಧ ಮಾಲ್‌ ಹಾಗೂ ಅಂಗಡಿಗಳಿಗೆ ನುಗ್ಗಿ ಕನ್ನಡವಿಲ್ಲದ ಬೋರ್ಡ್‌ಗಳನ್ನು ಒಡೆದು ಹಾಕಿದ್ದರು. ಅದರಲ್ಲಿಯೂ ಮಾಲ್‌ ಆಫ್‌ …

Stay Connected​
error: Content is protected !!