ಬೆಂಗಳೂರು: ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ 1 ಸಾವಿರ ಕೋಟಿ ರೂಪಾಯಿ ಕ್ರಿಯಾ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಸತಿ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಿದ್ದರಾಮಯ್ಯ, ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ 1 …
ಬೆಂಗಳೂರು: ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ 1 ಸಾವಿರ ಕೋಟಿ ರೂಪಾಯಿ ಕ್ರಿಯಾ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಸತಿ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಿದ್ದರಾಮಯ್ಯ, ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ 1 …
ಭಾನುವಾರ ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಡೆದ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಕಲ್ಲಡ್ಕ ಪ್ರಭಾಕರ ಭಟ್‌ರ ಈ ಹೇಳಿಕೆಗೆ ಮುಸ್ಲಿಂ ಸಮುದಾಯ ಕಿಡಿಕಾರಿತ್ತು. ಇವರು ಕೋಮು ಗಲಭೆಗೆ ಉತ್ತೇಜನ …
ಬೆಂಗಳೂರು : ನನ್ನ ಮಗ ಕನ್ನಡ ನಾಡು-ನುಡಿಗಾಗಿ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರನ್ನು ತಕ್ಷಣ ಬಿಡುಗಡೆ ಮಾಡದೇ ಇದ್ದರೆ ತಾವು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮನೆ ಮುಂದೆ ಅನ್ನ, ನೀರು ತ್ಯಜಿಸಿ ಆಮರಣಾಂತ ಸತ್ಯಾಗ್ರಹ ನಡೆಸುವುದಾಗಿ ನಾರಾಯಣಗೌಡ ಅವರ ತಾಯಿ …
ಚಿತ್ರದುರ್ಗ: ಚಿತ್ರದುರ್ಗದ ಚಳ್ಳಕೆರೆ ಗೇಟ್ ಸಮೀಪವಿರುವ ಜೈಲ್ ರಸ್ತೆಯಲ್ಲಿರುವ ಪಾಳುಬಿದ್ದ ಮನೆಯೊಂದರಲ್ಲಿ ಐದು ಅಸ್ಥಿಪಂಜರಗಳು ಪತ್ತೆಯಾಗಿವೆ. ಚಿತ್ರದುರ್ಗದ ದೊಡ್ಡ ಸಿದ್ದವ್ವನಹಳ್ಳಿಯ ಜಗನ್ನಾಥ್ ರೆಡ್ಡಿ ಎಂಬವರಿಗೆ ಸೇರಿದ ಮನೆ ಇದಾಗಿದೆ. ಇವರು ಪಿಡಬ್ಲ್ಯುಡಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಆಗಿದ್ದು ನಿವೃತ್ತರಾಗಿದ್ದರು. ಮನೆಯ ಮುಂದೆ ನಿವೃತ್ತ …
ಮೈಸೂರು: ಆಧುನಿಕ ಕನ್ನಡ ಸಾಹಿತ್ಯದ ಪಿತಾಮಹರಾದ ಕುವೆಂಪು ಅವರು ತಮ್ಮ ವೈಚಾರಿಕತೆ ಹಾಗೂ ವೈಜ್ಞಾನಿಕ ಹಾದಿಯ ಮೂಲಕ ಒಂದು ಪೀಳಿಗೆಯನ್ನೇ ಪ್ರಭಾವಿಸಿದ ಮಹಾನ್ ವ್ಯಕ್ತಿ ಎಂದು ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು. ಈ ಬಗ್ಗೆ ಅಭಿಪ್ರಾಯ ಹಂಚಿಕೊಂಡಿರುವ ಅವರು, ಮನುಜ …
ಹೊಸದಿಲ್ಲಿ: ಜನವರಿ 22ರಂದು ರಾಮ ಮಂದಿರ ಉದ್ಘಾಟನೆಯಾಗಲಿದ್ದು, ಅಂದೇ ರಾಮನ ಪ್ರಾಣ ಪ್ರತಿಷ್ಠಾಪನೆ ಮಾಡಲಾಗುತ್ತದೆ. ಈ ವೇಳೆ ಗರ್ಭಗುಡಿಗೆ ಐವರಿಗೆ ಮಾತ್ರ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶ ರಾಜ್ಯಪಾಲೆ ಆನಂದಿ ಬೆನ್ ಪಟೇಲ್ , ಸಿಎಂ …
ನವದೆಹಲಿ: 2024 ರ ಮೊದಲಾರ್ಧದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯುವ ಸಾಧ್ಯತೆಯಿರುವುದರಿಂದ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರವು ಶೀಘ್ರದಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡಲು ಯೋಚಿಸುತ್ತಿದೆ ಎಂದು ಸರ್ಕಾರಿ ಮೂಲಗಳನ್ನು ವರದಿ ಮಾಡಿದೆ. ಸಾಮಾನ್ಯ ಜನರಿಗೆ ಪರಿಹಾರವನ್ನು ಒದಗಿಸಲು ತೈಲ …
ರಾಜ್ಯದಲ್ಲಿ ಕೊನೆಯ 24 ಗಂಟೆಗಳಲ್ಲಿ ಒಟ್ಟು 158 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಹಂಚಿಕೊಂಡಿದೆ. 69 ಜನ ಡಿಸ್‌ಚಾರ್ಜ್ ಆಗಿದ್ದು, ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 568 ಇದೆ. ಕೊನೆಯ …
ಬೆಂಗಳೂರು: ರಾಜ್ಯದಲ್ಲಿನ ಎಲ್ಲಾ ಅಂಗಡಿಗಳಲ್ಲಿಯೂ ಶೇ 60 ರಷ್ಟು ಕನ್ನಡ ನಾಮಫಲಕ ಕಡ್ಡಾಯವಾಗಿರಬೇಕು. 2024ರ ಫೆಬ್ರುವರಿ 28ರೊಳಗೆ ಅಂಗಡಿಗಳ ಬೋರ್ಡ್ ಚೇಂಜ್ ಮಾಡಬೇಕು. ಜಾಹೀರಾತುಗಳಲ್ಲೂ ಸರ್ಕಾರದ ನಿಯಮ ಪಾಲಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕನ್ನಡ ನಾಮಫಲಕ ಅಳವಡಿಸುವ ಸಂಬಂಧ ಕರವೇ …
ಬೆಂಗಳೂರು: ಹಿಂದೂ ಬೇರೆ- ಹಿಂದುತ್ವವೇ ಬೇರೆ. ನಾವು ರಾಮನನ್ನು ಪೂಜಿಸುವುದಿಲ್ವ? ನಮ್ಮೂರುಗಳಲ್ಲಿ ರಾಮಮಂದಿರಗಳನ್ನು ಕಟ್ಟಿಲ್ವ, ರಾಮನ ಭಜನೆ ಮಾಡುವುದಿಲ್ವ? ಎಂದು ಪ್ರಶ್ನಿಸಿದ ಸಿದ್ದರಾಮಯ್ಯ ಬಿಜೆಪಿಯವರದ್ದು ಡೋಂಗಿ ಹಿಂದುತ್ವ ಆದ್ದರಿಂದ ಬಿಜೆಪಿಯ ಡೋಗೀತನವನ್ನು ಅರ್ಥ ಮಾಡಿಕೊಂಡು ಜನರಿಗೆ ಮನವರಿಕೆ ಮಾಡಿಸಬೇಕು ಎಂದು ಮುಖ್ಯಮಂತ್ರಿ …