ಹಾಸನ: ವಿಧಾನ ಸಭೆ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣ ಸಂಬಂಧ ಯಾರೇ ಆದರೂ ಕೂಡ ಭಾರತದ ಪರ ಇಲ್ಲದಿರುವ, ಬೇರೆ ದೇಶದ ಮೇಲೆ ನಿಷ್ಠೆ ಇರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹಾಸನ …
ಹಾಸನ: ವಿಧಾನ ಸಭೆ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣ ಸಂಬಂಧ ಯಾರೇ ಆದರೂ ಕೂಡ ಭಾರತದ ಪರ ಇಲ್ಲದಿರುವ, ಬೇರೆ ದೇಶದ ಮೇಲೆ ನಿಷ್ಠೆ ಇರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹಾಸನ …
ಬೆಂಗಳೂರು: ನಗರದಲ್ಲಿ ಕಳೆದ ಕೆಲ ತಿಂಗಳಿನಿಂದ ವೇಗವಾಗಿ ಜನಪ್ರಿಯತೆ ಗಳಿಸಿ, ಒಂದರಿಂದ ಹಲವಾರು ಶಾಖೆಗಳನ್ನು ಹೊಂದಿದ ರಾಮೇಶ್ವರಂ ಕೆಫೆಯ ವೈಟ್‌ಫೀಲ್ಡ್‌ನ ಕುಂದಲಹಳ್ಳಿ ಶಾಖೆಯಲ್ಲಿ ಇಂದು ( ಮಾರ್ಚ್ 1 ) ನಿಗೂಢ ಸ್ಫೋಟ ಸಂಭವಿಸಿದೆ. ಸದಾ ಕಿಕ್ಕಿರಿದ ಜನಸಂದಣಿಯಿಂದ ಕೂಡಿರುತ್ತಿದ್ದ ರಾಮೇಶ್ವರಂ …
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಜಲಾಶಯಕ್ಕೆ ಅಕ್ರಮವಾಗಿ ಮೋಟಾರ್ ಅಳವಡಿಕೆ ಮಾಡಿ ತಮ್ಮ ಫಾರ್ಮ್ ಹೌಸ್‌ಗಳಿಗೆ ನೀರು ಪೂರೈಕೆ ಮಾಡಿಕೊಳ್ಳುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಕುಡಿಯುವ ನೀರಿನ ಸಮಸ್ಯೆ ನಡುವೆ ಅಕ್ರಮ ಮೋಟಾರ್ ಅಳವಡಿಸಿ ಕೆಆರ್‌ಎಸ್ ಡ್ಯಾಂನಿಂದ ಫಾರ್ಮ್ಹೌಸ್ಗೆ ನೀರು …
ಮಂಗಳೂರು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಮೂಲತಃ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದ ಮನೋಹರ …
ಕಲಬುರಗಿ : ಬಿಜೆಪಿ ಸಂಸದ ಡಾ. ಉಮೇಶ್ ಜಾಧವ್ ಅವರ ಬೆಂಬಲಿಗನನ್ನು ಅಫಜಲಪುರ ತಾಲೂಕಿನ ಸಾಗನೂರು ಗ್ರಾಮದಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಗಿರೀಶ್ ಚಕ್ರ ಕೊಲೆಯಾದ ಬಿಜೆಪಿ ಮುಖಂಡನಾಗಿದ್ದಾನೆ. ನಾಲ್ಕು ದಿನಗಳ ಹಿಂದೆಯಷ್ಟೇ ಬಿಎಸ್‌ಎನ್‌ಎಲ್ ಸಲಹಾ ಸಮಿತಿ ನಿರ್ದೇಶಕರನ್ನಾಗಿ ಗಿರೀಶ್ ಅವರನ್ನು …
ಬೆಂಗಳೂರು: ನಿನ್ನೆ ( ಫೆಬ್ರವರಿ 27 ) ವಿಧಾನಸೌಧದಲ್ಲಿ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ವಿಧಾನಸಭೆ ಸದಸ್ಯರು ಮತದಾನ ಮಾಡಿದರು. ಈ ಪೈಕಿ ಓರ್ವ ಬಿಜೆಪಿ ಅಭ್ಯರ್ಥಿ ಹಾಗೂ ಮೂವರು ಕಾಂಗ್ರೆಸ್ ಅಭ್ಯರ್ಥಿಗಳು ಜಯ ಸಾಧಿಸಿದರು. ಇನ್ನು ಫಲಿತಾಂಶ ಹೊರಬಿದ್ದ ಬಳಿಕ ಕಾಂಗ್ರೆಸ್ …
ಬೆಂಗಳೂರು : ಇಡೀ ದೇಶಕ್ಕೆ ಕರ್ನಾಟಕ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳು ಮಾದರಿಯಾಗಿವೆ ಎಂದು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಬಣ್ಣಿಸಿದರು. ಕರ್ನಾಟಕ ವಿಧಾನ ಮಂಡಲದ ಬಜೆಟ್ ಅಧಿವೇಶನದ ಆರಂಭದ ದಿನ ಜಂಟಿ ಅಧಿವೇಶನ ಉದ್ದೇಶಿಸಿ ಸೋಮವಾರ ಮಾತನಾಡಿದ ಅವರು, ಸರ್ಕಾರವು ನಡೆ ನುಡಿಗಳಗಳನ್ನು …
ಬೆಂಗಳೂರು: ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ವೇಯಲ್ಲಿ ಉಪಗ್ರಹ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಜಾರಿಗೊಳಿಸಲು ಕೇಂದ್ರ ಸರ್ಕಾರ ಯೋಚಿಸಿದೆ. ಇತ್ತೀಚೆಗೆ ರಾಜ್ಯಸಭಾ ಸದಸ್ಯ ಲೆಹರ್ಸಿಂಗ್ ಸಿರೋಯಾ ಅವರ ಪ್ರಶ್ನೆಯೊಂದಕ್ಕೆ ರಾಜ್ಯಸಭೆಯಲ್ಲಿ ಉತ್ತರ ನೀಡಿದ ಸಾರಿಗೆ ಸಚಿವ ನಿತಿನ್ ಗಡ್ಕರಿ, ಕರ್ನಾಟಕದಲ್ಲಿ …
ಬೆಂಗಳೂರು : ವಿಧಾನಮಂಡಲ ಬಜೆಟ್ ಅಧಿವೇಶನ ಇಂದಿನಿಂದ (ಸೋಮವಾರ) ಆರಂಭವಾಗುತ್ತಿದೆ. ಫೆಬ್ರವರಿ 23ರವರೆಗೂ ಈ ಅಧಿವೇಶನ ನಡೆಯಲಿದೆ. ಆರೋಪ ಪ್ರತ್ಯಾರೋಪಕ್ಕೆ ಆಡಳಿತ ಮತ್ತು ಪ್ರತಿಪಕ್ಷಗಳು ಸಜ್ಜಾಗಿವೆ. ಬಜೆಟ್ ಅಧಿವೇಶನ ಆಗಿರುವುದರಿಂದ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಜನರ ನಿರೀಕ್ಷೆಯೂ ಹೆಚ್ಚಿದೆ. ಇತ್ತೀಚಿಗಷ್ಟೆ …
ಚಿಕ್ಕಮಗಳೂರು : ರಾಜ್ಯದ ಅತ್ಯಂತ ಎತ್ತರದ ಪ್ರದೇಶ ಹಾಗೂ ಪ್ರವಾಸಿ ತಾಣವಾಗಿರುವ ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತಗಳ ಸಾಲಿನ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕಾಡ್ಗಿಚ್ಚು ಹಬ್ಬಿದ್ದು ಬೆಂಕಿಯ ಕೆನ್ನಾಲಿಗೆ ನೂರಾರು ಎಕರೆ ಅರಣ್ಯ ಸಂಪೂರ್ಣ ಸುಟ್ಟು ಕರಕಲಾಗಿದೆ. ಮುಳ್ಳಯ್ಯನಗಿರಿ ತಪ್ಪಲು ಅಂದ್ರೆನೆ ಅಪರೂಪದ …