ಕಲಬುರ್ಗಿ: ಸಿಸಿಬಿಯಿಂದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ದೊಡ್ಡ ಕೈವಾಡವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದರು. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಟೋರಿಯಸ್ ನಟೇಶ್ ದೂರಿನ ಮೇಲೆ ಸ್ನೇಹಮಯಿ ಕೃಷ್ಣರನ್ನು ಬಂಧಿಸಿದ್ದೀರಿ. ನಿಮಗೆ …
ಕಲಬುರ್ಗಿ: ಸಿಸಿಬಿಯಿಂದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ದೊಡ್ಡ ಕೈವಾಡವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದರು. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಟೋರಿಯಸ್ ನಟೇಶ್ ದೂರಿನ ಮೇಲೆ ಸ್ನೇಹಮಯಿ ಕೃಷ್ಣರನ್ನು ಬಂಧಿಸಿದ್ದೀರಿ. ನಿಮಗೆ …
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದ್ದು, ಬಿಸಿಲಿನ ಅಲೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ವರ್ಷ ಫೆಬ್ರವರಿಯಲ್ಲೇ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗಿ ದಾಖಲಾಗುತ್ತಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಉಷ್ಣಾಂಶದ ತೀವ್ರತೆ ಹೆಚ್ಚಿದೆ. …
ಬೆಂಗಳೂರು: ರಾಜ್ಯದಲ್ಲಿ ಒಣಹವೆ ಮುಂದುವರಿದಿದ್ದು, ಕೆಲವು ಭಾಗದಲ್ಲಿ ಇಂದು ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಕೆಲವು ಕಡೆ ಗುಡುಗು ಸಹಿತ …
ಬೆಂಗಳೂರು: ರೈತರ ವಿರೋಧದ ನಡುವೆಯೂ ಇಂದಿನಿಂದ ಬಂಡೀಪುರ ಹಾಗೂ ನಾಗರಹೊಳೆಯಲ್ಲಿ ಸಫಾರಿ ಪುನರಾರಂಭ ಮಾಡಲಾಗಿದೆ. ಕಾಡಂಚಿನ ಗ್ರಾಮಗಳಲ್ಲಿ ಹುಲಿ ದಾಳಿಗೆ ರೈತರು ಹಾಗೂ ಜಾನುವಾರುಗಳು ಬಲಿಯಾಗುತ್ತಿದ್ದ ಹಿನ್ನೆಲೆಯಲ್ಲಿ ಕಳೆದ ಮೂರು ತಿಂಗಳಿನಿಂದ ಸಫಾರಿ ಸ್ಥಗಿತಗೊಳಿಸಲಾಗಿತ್ತು. ಆದರೆ ಈಗ ಕಾಡು ಪ್ರಾಣಿಗಳ ಹಾವಳಿ …
ಬೆಂಗಳೂರು : ಇಂದಿನ ಯುವ ಜನಾಂಗದಲ್ಲಿ ಹೆಚ್ಚುತ್ತಿರುವ ರೀಲ್ಸ್ ಹುಚ್ಚನ್ನು ಎನ್‍ಕ್ಯಾಶ್ ಮಾಡಿಕೊಳ್ಳುವ ಹೊಸ ಐಡಿಯಾವನ್ನು ಮುಜರಾಯಿ ಇಲಾಖೆ ಕಂಡುಕೊಂಡಿದೆ. ಇನ್ನು ಮುಂದೆ ಮುಜರಾಯಿ ದೇವಾಲಯಗಳಲ್ಲಿ ರೀಲ್ಸ್ ಮಾಡುವವರು ಕಡ್ಡಾಯವಾಗಿ ಶುಲ್ಕ ಪಾವತಿ ಮಾಡಬೇಕು ಎಂಬ ಹೊಸ ನಿಯಮವನ್ನು ಜಾರಿಗೊಳಿಸಲಾಗಿದೆ. ಸಿನಿಮಾ, …
ಬೆಂಗಳೂರು : ಮುಂಬರುವ ಏಪ್ರಿಲ್ 1ರಿಂದ ವಿದ್ಯುತ್ ದರ ಹೆಚ್ಚಾಗಲಿದ್ದು, ಪ್ರತಿ ಯೂನಿಟ್‍ಗೆ 12ರಿಂದ 15 ಪೈಸೆ ಹೆಚ್ಚುವರಿ ಶುಲ್ಕ ವಿಧಿಸಲು ಕರ್ನಾಟಕ ವಿದ್ಯುತ್ ಸುಧಾರಣಾ ಆಯೋಗ( ಕೆಇಆರ್‍ಸಿ) ತೀರ್ಮಾನಿಸಿದೆ. ಈಗಾಗಲೇ 2025-26, 2026-27 ಮತ್ತು 2027-28ನೇ ಆರ್ಥಿಕ ವರ್ಷಗಳಿಗೆ ದರ …
ಬೆಂಗಳೂರು : ಬಾಗಲಕೋಟೆಯ ಹಳೆಯ ನಗರದಲ್ಲಿ ಚತ್ರಪತಿ ಶಿವಾಜಿ ಮಹಾರಾಜ್ ಜಯಂತಿ ಅಂಗವಾಗಿ ನಡೆದ ಭಾವಚಿತ್ರ ಮೆರವಣಿಗೆಯ ವೇಳೆ ನಡೆದ ಕಲ್ಲು ತೂರಾಟ ಘಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ. ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ಸೇರಿದಂತೆ ಒಬ್ಬ ಸಾರ್ವಜನಿಕರಿಗೆ ಗಾಯವಾಗಿದ್ದು, ಸ್ಥಳದಲ್ಲಿ ಉದ್ವಿಗ್ನ …
ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಚಿತ್ರದ ಟೀಸರ್ ಇಂದು(ಫೆ.20) ಬಿಡುಗಡೆಯಾಗಿದೆ. 2 ನಿಮಿಷಗಳ ಈ ಟೀಸರ್ ಸಿನಿಮಾ ಪ್ರೇಮಿಗಳನ್ನು ಒಂದೇ ಬಾರಿಗೆ ಆಕರ್ಷಿಸಿದ್ದು, ಕೆವಿಎಸ್ ಯೂಟ್ಯೂಬ್ ಚಾನೆಲ್‌ನಲ್ಲಿ ಟಾಕ್ಸಿಕ್ ಟೀಸರ್ ರಿಲೀಸ್ ಆಗಿದೆ. ಯಶ್ ಅವರ ಭಯಂಕರ …
ಬೆಂಗಳೂರು : ಮುಂದಿನ ಮಾರ್ಚ್ ತಿಂಗಳ 2ರೊಳಗೆ ಸರ್ಕಾರ ತಮ್ಮ ಬೇಡಿಕೆ ಈಡೇರಿಸಬೇಕೆಂದು ಗಡುವು ನೀಡಿರುವ ಸಾರಿಗೆ ನೌಕರರು, ಶುಕ್ರವಾರದಿಂದ ರಾಜ್ಯದಾದ್ಯಂತ ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ. ಇದರಿಂದ ನಾಳೆಯಿಂದ ರಾಜ್ಯದಾದ್ಯಂತ ಎಂದಿನಂತೆ ಬಸ್ ಸಂಚಾರ ಸ್ಥಿತಿಯಲ್ಲಿ ಇರಲಿದ್ದು, ಬಸ್‌ಗಳಸೇವೆಯಲ್ಲಿ …
ಬೆಂಗಳೂರು: ಪಕ್ಷ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿರುವ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು 2ನೇ ಹಂತದ ರಾಜ್ಯ ಪ್ರವಾಸ ಆರಂಭಿಸಿದ್ದಾರೆ. ನಿಖಿಲ್ ಕುಮಾರಸ್ವಾಮಿ ಅವರು 32 ಕ್ಷೇತ್ರಗಳನ್ನು ಟಾರ್ಗೆಟ್ ಮಾಡಿದ್ದು, ಇವುಗಳಲ್ಲಿ ಉತ್ತರ ಕರ್ನಾಟಕದ ಕ್ಷೇತ್ರಗಳು ಸೇರಿವೆ. …