ಮೈಸೂರು: ಸಂಸದೆ ಸುಮಲತಾ ಅಂಬರೀಶ್ ಅವರು ಏನು ನಮಗೆ ಶಾಶ್ವತ ಶತ್ರುವಲ್ಲ. ಚುನಾವಣಾ ಅಗತ್ಯಬಿದ್ದರೇ ಅವರನ್ನು ಭೇಟಿ ಮಾಡುತ್ತೇವೆ ಎಂದು ಮಂಡ್ಯ ಲೋಕಸಭಾ ಅಭ್ಯರ್ಥಿ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಮಣ್ಣಿನಲ್ಲಿ ರಾಮಾಂಜನೇಯ ಯುದ್ಧವೇ ನಡೆದು …
ಮೈಸೂರು: ಸಂಸದೆ ಸುಮಲತಾ ಅಂಬರೀಶ್ ಅವರು ಏನು ನಮಗೆ ಶಾಶ್ವತ ಶತ್ರುವಲ್ಲ. ಚುನಾವಣಾ ಅಗತ್ಯಬಿದ್ದರೇ ಅವರನ್ನು ಭೇಟಿ ಮಾಡುತ್ತೇವೆ ಎಂದು ಮಂಡ್ಯ ಲೋಕಸಭಾ ಅಭ್ಯರ್ಥಿ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಮಣ್ಣಿನಲ್ಲಿ ರಾಮಾಂಜನೇಯ ಯುದ್ಧವೇ ನಡೆದು …
ಮೈಸೂರು: ಎಚ್.ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗಲೇ ತಮ್ಮ ಮಗನನ್ನು ಗೆಲ್ಲಿಸಲಾಗಲಿಲ್ಲ. ಈಗ ತಾವು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದು, ಗೆಲ್ಲುತ್ತಾರೆಯೇ ಎಂದು ಸಿಎಂ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದ್ದಾರೆ. 2019 ಹಿಂದಿನ ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್.ಡಿ ಕುಮಾರಸ್ವಾಮಿ ಅವರು ಮಂಡ್ಯ ಕಣದಲ್ಲಿ …
ಹುಬ್ಬಳ್ಳಿ: ಮುಂಬರುವ ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರದಿಂದ ಪ್ರಹ್ಲಾದ್ ಜೋಶಿ ಅವರನ್ನು ಸ್ಥಳಾಂತರಿಸಬೇಕು ಎಂಬ ವೀರಶೈವ-ಲಿಂಗಾಯಿತ ಸ್ವಾಮೀಜಿಗಳ ಒತ್ತಾಯವನ್ನು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್ ಯಡಿಯೂರಪ್ಪ ತಿರಸ್ಕರಿಸಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದಿಂದ ಪ್ರಹ್ಲಾದ್ ಜೋಶಿ ಬದಲಾವಣೆ ಮಾಡುವ …
ಶಿವಮೊಗ್ಗ: ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಂಡಾಯ ಅಭ್ಯರ್ಥಿ ಕೆಎಸ್ ಈಶ್ವರಪ್ಪ ವಿರುದ್ಧ ಜಿಲ್ಲೆಯ ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಶಿಕಾರಿಪುರದಲ್ಲಿ ಮಾರ್ಚ್ 24ರಂದು ನಿಯಮ ಮೀರಿ ಬೈಕ್ ರ್ಯಾಲಿ ಮಾಡಲಾಗಿತ್ತು. 10 ಬೈಕ್, …
ರಾಜ್ಯದಲ್ಲಿ ಆಗಾಗ್ಗೆ ಸುದ್ದಿಯಲ್ಲಿರುವ ವಿಷಯ ಎಂದರೆ ರಾಜ್ಯ ಸರ್ಕಾರದ ಶಕ್ತಿ ಯೋಜನೆ. ಈ ಯೋಜನೆಯಡಿ ರಾಜ್ಯದ ಮಹಿಳೆಯರಿಗೆ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡಲಾಗಿದೆ. ಹಾಗಂತ ನೀವೇನಾದರೂ ನಿಮ್ಮ ಪ್ರೀತಿಯ ಸಾಕು ಪ್ರಾಣಿ-ಪಕ್ಷಿ, ದೊಡ್ಡ ಪ್ರಮಾಣದ ಲಗೇಜ್ ಕೊಂಡ್ಯೊದ್ದರೆ ಅದಕ್ಕಾಗಿ …
ಬೆಂಗಳೂರು:ಲೋಕಸಭೆ ಚುನಾವಣೆ ಹೊತ್ತಿನಲ್ಲೇ ಆಕ್ರಮ ಆಸ್ತಿಗಳಿಗೆ ಅಧಿಕಾರಿಗಳಿಗೆ ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ಪೊಲೀಸ್ ಬಿಸಿ ಮುಟ್ಟಿಸಿದ್ದು, ರಾಜ್ಯದ ವಿವಿಧ ಹಂತದ ೧೩ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆಸುತ್ತಿದ್ದಾರೆ. ೧೩ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಪಟ್ಟ ೬೦ ಕಡೆ ಶೋಧ ನಡೆಯುತ್ತಿದೆ. …
ಬೆಂಗಳೂರು : ನಗರದ ರಾಮೇಶ್ವರಂ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎನ್ ಐಎ ಅಧಿಕಾರಿಗಳು ಬೆಂಗಳೂರು, ಚೆನ್ನೈನಲ್ಲಿ ಶಂಕಿತರ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ರಾಮೇಶ್ವರಂ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಎನ್ ಐಎ ಅಧಿಕಾರಿಗಳು …
ಬೆಂಗಳೂರು : ಹೆಚ್.ಡಿ.ಕುಮಾರಸ್ವಾಮಿ ಅವರ ನಿವಾಸಕ್ಕೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರುಗಳಾದ ಡಾ. ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಇಂದು ಭೇಟಿ ನೀಡಿ ಕುಮಾರಸ್ವಾಮಿ ಅವರಿಗೆ ಆಶಿರ್ವದಿಸಿದ್ದಾರೆ. ಈ ವೇಳೆ, ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಕುಮಾರಸ್ವಾಮಿ ಅವರ ಆರೋಗ್ಯ …
ಬೆಂಗಳೂರು : ಮತ್ತೊಮ್ಮೆ ಪೆಟ್ಟು ತಿಂದು ಸಹಿಸುವ ಶಕ್ತಿ ನನಗಿಲ್ಲ ಎಂದು ನಿಖಿಲ್ ನನ್ನ ಬಳಿ ಹೇಳಿದ್ದಾನೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನೂ ಈಗಾಗಲೇ ಎರಡು ಬಾರಿ ಚುನಾವಣೆಯಲ್ಲಿ ಪೆಟ್ಟು ತಿಂದಿದ್ದೇನೆ, ಮೂರನೆ …
ಬೆಂಗಳೂರು : ಮಳೆ ಅಭಾವದಿಂದಾಗಿ ರಾಜ್ಯದೆಲ್ಲೆಡೆ ಬರದ ಛಾಯೆ ಮೂಡಿದೆ. ಹೀಗೆ ಮುಂದುವರೆದರೆ ಕುಡಿಯುವ ನೀರಿಗೂ ಹಪಹಪಿಸುವಂತ ಸ್ಥಿತಿ ಎದುರಾಗುವ ಎಚ್ಚರಿಕೆಯನ್ನು ವಿಜ್ಞಾನಿಗಳು ನೀಡಿದ್ದಾರೆ. ಹೀಗಿರುವಾಗಲೇ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೆ ಇದೆ. ಈ ಮಧ್ಯೆ ಆಜಧಾನಿಯಲ್ಲಿ …