Mysore
29
scattered clouds

Social Media

ಭಾನುವಾರ, 22 ನವೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು:  ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಆಯ್ಕೆ ಕಗ್ಗಂಟು ಇನ್ನೂ ಇತ್ಯರ್ಥಗೊಂಡಿಲ್ಲ. ಈ ನಡುವೆ ಸಚಿವ ಕೆ.ಎಚ್.ಮುನಿಯಪ್ಪ ಯಾರಿಗೇ ಟಿಕೆಟ್ ಕೊಟ್ಟರೂ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುವ ಭರವಸೆಯನ್ನು ನಾವು ಹೈಕಮಾಂಡ್‍ಗೆ ನೀಡಿದ್ದೇವೆ, ಅದಕ್ಕೆ ಬದ್ದರಾಗಿರುತ್ತೇವೆ ಎಂದು ತಿಳಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ …

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಇಂದು ಎಸ್.ಸಿ, ಎಸ್.ಟಿ ಪ್ರಮುಖ ನಾಯಕರ ಸಭೆ ನಡೆಸಲಾಯಿತು. ಮುಂಬರುವ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯತಂತ್ರದ ಕುರಿತು ಚರ್ಚೆ ನಡೆಯಿತು. ರಾಜ್ಯ …

ಧರ್ಮಸ್ಥಳ: ಯಾವಾಗಲೂ ಯುದ್ಧ ಆರಂಭಿಸುವ ಮುನ್ನ ಮಂಜುನಾಥನ ದರ್ಶನ ಪಡೆಯುತ್ತೇನೆ. ಅದೇ ರೀತಿ ಈ ಬಾರಿಯೂ ಮಂಜುನಾಥನ ದರ್ಶನಕ್ಕೆ ಬಂದಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು. ಮಂಗಳವಾರ (ಮಾ.೨೬) ಬೆಳಿಗ್ಗೆ ಧರ್ಮಸ್ಥಳ ದೇಗುಲಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ …

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮೂಲದ ಇಬ್ಬರು ಶಂಕಿತರನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳು ಬಂಧಿಸಿದ್ದಾರೆ. ಈ ಇಬ್ಬರನ್ನು ಶನಿವಾರ (ಮಾ.23) ಸಂಜೆ ವಶಕ್ಕೆ ಪಡೆದ ಎನ್‌ಐಎ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ. ಈ ಇಬ್ಬರು …

ಬೆಂಗಳೂರು: “ಮೇಕೆದಾಟು ಯೋಜನೆಗೆ ಬೆಂಬಲ ನೀಡಿರುವ ಮಾಜಿ ಪ್ರಧಾನಿ ಹೆಚ್.ಡಿ ದೇವೆಗೌಡ ಅವರಿಗೆ ಧನ್ಯವಾದಗಳು. ಈ ಯೋಜನೆಗೆ ವಿರೋಧ ಮಾಡುತ್ತಿರುವ ಬಿಜೆಪಿಯ ಆರ್. ಅಶೋಕ್ ಹಾಗೂ ಇತರ ನಾಯಕರು ದೇವೇಗೌಡರಿಂದ ಸಲಹೆ ಪಡೆಯಲಿ” ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷರಾದ ರಮೇಶ್ …

ಬೆಂಗಳೂರು: ಕೆಆರ್‌ಪಿಪಿ ಸಂಸ್ಥಾಪಕ ಗಾಲಿ ಜನಾರ್ಧ ರೆಡ್ಡಿ ಅವರು ತಮ್ಮ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಿ, ಇಂದು (ಮಾ.೨೫) ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದರು. ನಗರದ ಮಲ್ಲೇಶ್ವರಂನ ಬಿಜೆಪಿ ಕಚೇರಿಗೆ ತೆರಳಿದ ಜನಾರ್ಧನ ರೆಡ್ಡಿ, ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರಿಂದ ಪಕ್ಷದ ಭಾವುಟ ಪಡೆದು, …

ಬೆಂಗಳೂರು: ಬೆಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಸುವ ಉದ್ದೇಶದ ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸುವ ಭರವಸೆಯನ್ನು ಜಾ.ದಳ ಪ್ರಣಾಳಿಕೆಯಲ್ಲಿ ನೀಡಲಾಗುವುದು. ಇದನ್ನು ಎಲ್ಲಾ ಪಕ್ಷಗಳ ಪ್ರಣಾಳಿಕೆಯಲ್ಲಿ ಸೇರಿಸಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ …

ಕೊಪ್ಪಳ: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಂತೆಯೇ ಎಲ್ಲಾ ಪಕ್ಷಗಳು ಕೆಸರೆರಚಾಟಕ್ಕೆ ಮುಂದಾಗಿವೆ. ರಾಜ್ಯ ಕಾಂಗ್ರೆಸ್‌ ಮಾತ್ರ ಬಿಜೆಪಿಯ ಕಳೆದ 10 ವರ್ಷಗಳ ಅವಧಿಯಲ್ಲಿನ ಅಕ್ರಮದ ವಿರುದ್ಧ ಮಾತನಡುತ್ತಾ ಜನರನ್ನು ತಲುಪುವ ಪ್ರಯತ್ನ ಮಾಡುತ್ತಿದೆ. ನಿನ್ನೆ (ಮಾ.೨೪, ಭಾನುವಾರ) ಕೊಪ್ಪಳದ …

ಮೈಸೂರು: ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯವು ಘಟಿಕೋತ್ಸವ ಭವನದಲ್ಲಿ ಇಂದು ( ಮಾರ್ಚ್‌ 24 ) ಆಯೋಜಿಸಿದ್ದ ಅನೌಪಚಾರಿಕ ಸಂವಾದದಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮಾತನಾಡಿ ಕೇಂದ್ರ ಸರ್ಕಾರದ ವಿರುದ್ಧದ ಅನುದಾನ ಹಂಚಿಕೆ ತಾರತಮ್ಯದ ಆರೋಪ ನಿರಾಧಾರ, ಈ ಬಗ್ಗೆ …

ಮೈಸೂರು: ನಮಗೆ ಮೈಸೂರು ಕ್ಷೇತ್ರದಲ್ಲಿ ಪ್ರತಾಪ್ ಸಿಂಹಗಿಂತಲೂ ಉತ್ತಮ ಅಭ್ಯರ್ಥಿ ಸಿಕ್ಕಿದ್ದಾರೆ. ಯದುವಂಶ ಸೇವೆ ಇಡೀ ದೇಶಕ್ಕೆ ಗೊತ್ತಿದೆ. ಈಗ ಅವರು ಪ್ರಜಾಪ್ರಭುತ್ವದ ಭಾಗವಾಗಲು ಚುನಾವಣಾ ಕಣಕ್ಕೆ ಬಂದಿದ್ದಾರೆ ಎಂದು ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್‌ದಾಸ್ ಅಗರ್ವಾಲ್ ತಿಳಿಸಿದ್ದಾರೆ. …

Stay Connected​
error: Content is protected !!