ಮೈಸೂರು : ಈ ಬಾರಿ ಬರಗಾಲ ಎದುರಾಗಿದೆ. ಹಿಂಗಾರು ಹಾಗೂ ಮುಂಗಾರು ಮಳೆ ಕೊರತೆಯಾಗಿ ಬರಗಾಲ ಪರಿಸ್ಥಿತಿ ಉದ್ಭವಿಸಿದೆ. ಜೂನ್ ಅಂತ್ಯದವರೆಗೆ ಬರ ನಿರ್ವಹಣೆಗೆ ಸೂಕ್ತ ಯೋಜನೆ ರೂಪಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು. ಕುಡಿಯುವ ನೀರು, ಬರ ನಿರ್ವಹಣೆ, …
ಮೈಸೂರು : ಈ ಬಾರಿ ಬರಗಾಲ ಎದುರಾಗಿದೆ. ಹಿಂಗಾರು ಹಾಗೂ ಮುಂಗಾರು ಮಳೆ ಕೊರತೆಯಾಗಿ ಬರಗಾಲ ಪರಿಸ್ಥಿತಿ ಉದ್ಭವಿಸಿದೆ. ಜೂನ್ ಅಂತ್ಯದವರೆಗೆ ಬರ ನಿರ್ವಹಣೆಗೆ ಸೂಕ್ತ ಯೋಜನೆ ರೂಪಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು. ಕುಡಿಯುವ ನೀರು, ಬರ ನಿರ್ವಹಣೆ, …
ಬೆಂಗಳೂರು : ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು. ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಳ್ಳಬೇಕು. ಜ್ಞಾನದ ವಿಕಾಸವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಮೈಸೂರು ವತಿಯಿಂದ 'ನಮ್ಮ ಶಾಲೆ ನಮ್ಮ ಜವಾಬ್ದಾರಿ' - ಸರ್ಕಾರಿ ಶಾಲೆಗಳ …
ಮಂಡ್ಯ : ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ವಿರೋಧಿಸಿ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಬೃಂದಾವನ ಗೇಟ್ ಬಳಿ ರೈತಸಂಘ ಮತ್ತು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದಲ್ಲಿ ಇಂದಿನಿಂದ ನಾಲ್ಕು ದಿನ ಟ್ರಯಲ್ ಬ್ಲಾಸ್ಟ್ ಗೆ …
ಬೆಂಗಳೂರು: ವಿಧಾನಸೌಧ ಆವರಣದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿರುವುದು ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಯಲ್ಲಿ ದೃಢವಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಾಕ್ ಪರ ಘೋಷಣೆ ಕೂಗಿರುವುದು ದೃಢವಾಗಿದೆ. ಆದರೆ ಯಾರು …
ಮಡಿಕೇರಿ : ಕೇರಳದ ವಯನಾಡಿನಲ್ಲಿ ವ್ಯಕ್ತಿ ಒಬ್ಬರನ್ನು ಇತ್ತೀಚೆಗೆ ಹತ್ಯೆ ಮಾಡಿದ್ದ ಕಾಡಾನೆಯ ಸೆರೆಗೆ ಕೊಡಗು ಜಿಲ್ಲೆಯ ನಾಗರಹೊಳೆ ಅಭಯಾರಣ್ಯದಲ್ಲಿ ಕಾರ್ಯಾಚರಣೆ ಆರಂಭಿಸಲಾಗಿದೆ. ಮಖಾನ್ ಹೆಸರಿನ ಕಾಡಾನೆ ಸದ್ಯ ನಾಗರಹೊಳೆ ಅಭಯಾರಣ್ಯ ಪ್ರದೇಶದಲ್ಲಿ ಓಡಾಡುತ್ತಿದೆ ಎಂಬುದು ರೇಡಿಯೋ ಕಾಲರ ಮೂಲಕ ತಿಳಿದು …
ಮಂಡ್ಯ: ಪಾಂಡವಪುರದ ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ಸಂಬಂಧ ಇಂದು (ಮಾ.05) ಬೆಳಿಗ್ಗೆ ಹೊರ ರಾಜ್ಯದ ತಜ್ಞರೋಂದಿಗೆ ಕಾವೇರಿ ನೀರಾವರಿ ನಿಯಮ, ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಅಧಿಕಾರಿಗಳು ಸಭೆ ನಡೆಸಲಿದ್ದಾರೆ. ಬಳಿಕ ಬೇಬಿ ಬೆಟ್ಟಕ್ಕೆ ತಜ್ಞರು ಭೇಟಿ ನೀಡಲಿದ್ದಾರೆ. …
ಮಂಡ್ಯ: ಪಾಕ್ ಪರ ಘೋಷಣೆ ಕೂಗಿದ್ದಾರೆಂದು ಬಿಜೆಪಿ ಕಾರ್ಯಕರ್ತರ ವಿರುದ್ಧ ಮಂಡ್ಯದಲ್ಲಿ ಕಾಂಗ್ರೆಸ್ ದೂರು ನೀಡಿದೆ. 2022ರ ಡಿಸೆಂಬರ್ 18 ರಂದು ನಡೆದಿದ್ದ ಪ್ರತಿಭಟನೆಯಲ್ಲಿ ಬಿಜೆಪಿ ಪಾಕಿಸ್ತಾನ್ ಪರ ಘೋಷಣೆ ಕೂಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಮಂಡ್ಯದ ಸಂಜಯ್ ವೃತ್ತದಲ್ಲಿ 2022 …
ಹಾಸನ: ಮುಂಬರುವ ಲೋಕಸಭಾ ಚುನಾವಣೆ ನಂತರ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆ ಆಗಲಿದ್ದು, ಸಿದ್ದರಾಮಯ್ಯ ಅವರು ಸಿಎಂ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎಂಬ ವದಂತಿಗಳಿಗೆ, ಇವೆಲ್ಲಾ ಉಹಾಪೋಗಳು, ಆ ರೀತಿ ಏನು ಇಲ್ಲ. ಸಿಎಂ ಸಿದ್ದರಾಮಯ್ಯ ಅವರು ಪೂರ್ಣಾವಧಿಗೆ ಸಿಎಂ ಆಗಿ ಮುಂದುವರೆಯಲಿದ್ದಾರೆ …
ಮೈಸೂರು: ವಿಧಾನ ಸೌಧದ ಮುಂಭಾಗ ಪಾಕಿಸ್ತಾನ್ ಜಿಂದಾಬಾಜ್ ಎಂದು ಘೊಷಣೆ ಕೂಗಿದವರನ್ನು ಜೈಲಿಗೆ ಹಾಕಲು ಹಿಂಜರಿಕೆ ಯಾಕೆ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ರಾಜ್ಯ ಸರ್ಕಾರಕ್ಕೆ ಪ್ರಶ್ನಿಸಿದ್ದಾರೆ. ರಾಜ್ಯದಲ್ಲಿ ಒಸಾಮ ಬಿನ್ ಲಾಡೆನ್, ಮುಲ್ಲಾ, ಉಮರ್ ಆಳ್ವಿಕೆಯಿದ್ದು, ಬಾಂಬ್ ಹಾಕುವವರಿಗೆ …
ಬೆಂಗಳೂರು: ರಾಜ್ಯವನ್ನು 2032ರ ವೇಳೆಗೆ 1 ಟ್ರಿಲಿಯನ್ ಡಾಲರ್ ಗಾತ್ರದ ಆರ್ಥಿಕತೆಯನ್ನು ಬೆಳೆಸುವ ಹೆಗ್ಗುರಿಯನ್ನು ಸರಕಾರ ಇಟ್ಟುಕೊಂಡಿದ್ದು, ಇದಕ್ಕಾಗಿ ಉದ್ಯಮ ವಲಯದಲ್ಲಿ ಅಸಾಂಪ್ರದಾಯಿಕ ಕ್ಷೇತ್ರಗಳತ್ತ ಗಮನಹರಿಸಲಾಗುತ್ತಿದೆ. ಇದರಿಂದ ಹೂಡಿಕೆಯ ಅಗಾಧ ಹರಿವಿನ ಜೊತೆಗೆ ಉದ್ಯೋಗಾವಕಾಶ ಸೃಷ್ಟಿ ಮತ್ತು ಆರ್ಥಿಕ ಬೆಳವಣಿಗೆ ಸಾಧ್ಯವಾಗಲಿದೆ …