Mysore
25
overcast clouds

Social Media

ಶನಿವಾರ, 28 ಮಾರ್ಚ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು : ಸಂಸತ್ ಮೇಲಿನ ದಾಳಿಯ ಭದ್ರತಾ ವೈಫಲ್ಯಕ್ಕೆ ಉತ್ತರ ಕೊಡಬೇಕಿರುವುದು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವರಾದ ಅಮಿತ್‌ ಶಾ ಅವರ ಕರ್ತವ್ಯ ಎಂದು ಹಿರಿಯ ರಾಜ್ಯ ಸಭಾ ಸದಸ್ಯ ರಣದೀಪ್ ಸುರ್ಜೇವಾಲ ಹೇಳಿದ್ದಾರೆ. ಪ್ರಜಾಪ್ರಭುತ್ವದ ಪರಮೋಚ್ಛ ವೇದಿಕೆಯಾಗಿರುವ …

ನವದೆಹಲಿ: ಅಲ್ಪ ಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಮಂಗಳವಾರ ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಅವರನ್ನು ಭೇಟಿ ಮಾಡಿದ್ದಾರೆ. ಮಂಗಳವಾರ ಸಂಸತ್ ಭವನದಲ್ಲಿ ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಅವರನ್ನು ಅಲ್ಪ ಸಂಖ್ಯಾತರ …

ನೆರೆಯ ಕೇರಳದಲ್ಲಿ ಕೊವಿಡ್‌ ಹೊಸ ರೂಪಾಂತರ ಜೆಎನ್‌ 1 ಉಲ್ಬಣಗೊಳ್ಳುತ್ತಿದ್ದು, ಕರ್ನಾಟಕದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಹಾಗೂ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಿಗೆ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಸೂಚನೆಯನ್ನು ನೀಡಿದೆ. ಇನ್ನು ಇಂದು …

ನೆರೆಯ ಕೇರಳದಲ್ಲಿ ಕೊರೊನಾ ವೈರಸ್‌ ಹೊಸ ರೂಪಾಂತರಿ ಜೆಎನ್‌ 1 ಉಲ್ಬಣಗೊಂಡಿರುವುದು ಇದೀಗ ಕರ್ನಾಟಕದಲ್ಲಿಯೂ ಸಹ ಆತಂಕವನ್ನು ಉಂಟುಮಾಡಿದೆ. ಈ ಸಂಬಂಧ ಇಂದು ( ಡಿಸೆಂಬರ್‌ 19 ) ಕರ್ನಾಟಕ ಆರೋಗ್ಯ ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯ ಸುತ್ತೋಲೆಯೊಂದನ್ನು ಹೊರಡಿಸಿದೆ. ಇಂದು …

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಿಎಂ ಸಿದ್ದರಾಮಯ್ಯ ಅವರು ದೆಹಲಿಯ ಸಂಸತ್​ ಭವನದಲ್ಲಿ ಇಂದು ಭೇಟಿಯಾಗಿದ್ದಾರೆ. ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಮನವರಿಕೆ ಮಾಡಿದ್ದು, ಶೀಘ್ರ ಪರಿಹಾರ ಬಿಡುಗಡೆ ಕೋರಿ ಪ್ರಧಾನಿ ಮೋದಿ ಅವರಿಗೆ ಸಿಎಂ ಮನವಿ ಮಾಡಿದ್ದಾರೆ. …

ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರನ್ನು ಅವರನ್ನು ನೇಮಕ ಮಾಡಿದ್ದು ಬಿಎಸ್ ಯಡಿಯೂರಪ್ಪ ಅಲ್ಲ. ಪಿಎಂ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಶಿಫಾರಸಿನ ಮೇರೆಗೆ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ …

ಬೆಂಗಳೂರು: ಬೆಂಗಳೂರಿನಲ್ಲಿ ವಾಹನ ದಟ್ಟಣೆ ನಿಯಂತ್ರಿಸಲು ಶಾಲಾ-ಕಾಲೇಜುಗಳು ಮತ್ತು ಕಾರ್ಖಾನೆಗಳ ಸಮಯ ಬದಲಾವಣೆ ಮಾಡುವ ಕುರಿತು ರಾಜ್ಯ ಹೈಕೊರ್ಟ್‌ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿತ್ತು. ಇದಕ್ಕೆ ಸಂಬಂಧಿಸಿದಂತೆ ಶಾಲೆ ಹಾಗೂ ಕೈಗಾರಿಕೆಗಳ ಸಮಯ ಬದಲಾವಣೆ ಸಾಧ್ಯವಿಲ್ಲ ಎಂದು ಶಿಕ್ಷಣ ಇಲಾಖೆ ಮತ್ತು …

ಬೆಂಗಳೂರು : “ಹಿಂದೂ ರಾಷ್ಟ್ರ ಕಲ್ಪನೆ ಈ ದೇಶದ ಕೋಟ್ಯಾಂತರ ಜನರ ಸಂಕಲ್ಪವಾಗಿದೆ, ಅದಕ್ಕೆ ಅವಕಾಶ ನೀಡದಿರಲು ನೀವು ಮೊಘಲರಲ್ಲ, ಮೊಘಲರೇ ಮತ್ತೆ ಹುಟ್ಟಿ ಬಂದರೂ ಈಗದು ಸಾಧ್ಯವಿಲ್ಲ” ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಕ್ರೋಶ …

ಬೆಂಗಳೂರು : ಕೆಂಪೇಗೌಡ ಉಳಿಗಮಾನ್ಯ ಜಾತಿ ಲಾಬಿಗಳ ಪ್ರಭಾವದಿಂದ ಈಗ ಪ್ರಮುಖ ಕರ್ನಾಟಕದ ಐಕಾನ್ ಆಗಿರುವ ಅತ್ಯಲ್ಪ ಐತಿಹಾಸಿಕ ವ್ಯಕ್ತಿ ಎಂದು ನಟ ಚೇತನ್ ಇತ್ತೀಚ್ಚಿಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಿದ್ದರು. ಇದೀಗ ನಟ ಚೇತನ್ ಮಾಡಿರುವ ಸಾಮಾಜಿಕ ಜಾಲತಾಣವಾದ ಎಕ್ಸ್ …

ಬೆಂಗಳೂರು: ಕನ್ನಡದ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ನಿರ್ಮಾಣದ ಸಲಾರ್ ಸಿನಿಮಾದಿಂದ ಕನ್ನಡಕ್ಕೇ ಅನ್ಯಾಯವಾಗುತ್ತಿದೆ ಎಂಬ ಕೂಗು ಕೇಳಿ ಬರುತ್ತಿದೆ. ಪ್ರಶಾಂತ್ ನೀಲ್ ನಿರ್ದೇಶನದ ಪ್ರಭಾಸ್ ನಾಯಕರಾಗಿರುವ ಸಲಾರ್ ಸಿನಿಮಾ ಬಹುಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಎಲ್ಲಾ ರಾಜ್ಯಗಳಲ್ಲೂ ಆಯಾ ರಾಜ್ಯದ ಭಾಷೆಗೇ ಹೆಚ್ಚು …

Stay Connected​
error: Content is protected !!