Mysore
30
broken clouds

Social Media

ಶುಕ್ರವಾರ, 20 ಮಾರ್ಚ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು : ಬೆಳಗಾವಿಯಲ್ಲಿ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ ಸಿದ್ದರಾಮಯ್ಯನವರು, ಬೆಳಗಾವಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ, ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸರುವುದು ಅತ್ಯಂತ ಅಮಾನವೀಯ. …

ಬೆಳಗಾವಿ : ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ವಿದ್ಯುತ್‌ ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿರುವ ಅಮಾನವೀಯ ಘಟನೆ ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ನಡೆದಿದೆ. ಸಂತ್ರಸ್ಥ ಮಹಿಳೆಯ ಪುತ್ರ ಪ್ರೀತಿಸಿದ ಯುವತಿಯೊಟ್ಟಿಗೆ ಮನೆ ಬಿಟ್ಟು ಹೋಗಿದ್ದಾನೆ. ಇದರಿಂದ ರೊಚ್ಚಿಗೆದ್ದ ಯುವತಿಯ ಮನೆಯವರು ಆತನ ತಾಯಿಯನ್ನು ಬೆತ್ತಲೆಗೊಳಿಸಿ …

ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಭಾಗದ ಪ್ರಮುಖ ನದಿಗಳಿಗೆ ಅಡ್ಡಲಾಗಿ ಕಟ್ಟಲಾಗಿರುವ ಅಣೆಕಟ್ಟೆಗಳಾದ ಕೃಷ್ಣ ರಾಜ ಸಾಗರ, ಕಬಿನಿ ಜಲಾಶಯ, ಹೇಮಾವತಿ ಹಾಗೂ ಹಾರಂಗಿ ಜಲಾಶಯ ಗಳಲ್ಲಿ ಇಂದು ( ಡಿಸೆಂಬರ್ 11) ನೀರಿನ ಮಟ್ಟ ಎಷ್ಟಿದೆ, ಜಲಾಶಯಕ್ಕೆ ಬರುತ್ತಿರುವ …

ಬೆಳಗಾವಿ: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮಾದರಿಯಲ್ಲಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ ರಚಿಸಿ ತವರು ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಡುಗೆ ನೀಡಲು ಮುಂದಾಗಿದ್ದಾರೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ರಚನೆಯಾದ 40 ವರ್ಷಗಳ ನಂತರ ಮತ್ತೊಂದು ಜಿಲ್ಲೆಗೆ ವಿಶೇಷ ಅಧಿಕಾರ ಹೊಂದಿದ ಪ್ರಾಧಿಕಾರ ಸಿಗುವ …

ಬೆಳಗಾವಿ: ಶೈಕ್ಷಣಿಕ ವಾತಾವರಣ ಉತ್ತಮಗೊಳಿಸಲು ಪ್ರತೀ 10-20ಕಿ.ಮೀಗೆ ಒಂದು ಪದವಿ ಪೂರ್ವ ಕಾಲೇಜು ಮಂಜೂರು ಮಾಡುವ ಬಗ್ಗೆ ಪರಿಗಣಿಸಲಾಗಿದೆ ಎಂದು ಪ್ರಾರ್ಥಮಿಕ ಹಾಗೂ ಪೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಮಾತನಾಡಿದ ಅವರು, ಗ್ರಾಮಾಂತರ ಪ್ರದೇಶಗಳಲ್ಲಿ ಶೈಕ್ಷಣಿಕ ವಾತಾವರಣ …

ಹಾಸನ: ಕೊಬ್ಬರಿಗೆ ಬೆಂಬಲ ಬೆಲೆ ನೀಡುವ ಮೂಲಕ ತೆಂಗು ಬೆಳೆಗಾರರಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಅರಸೀಕರೆಯಿಂದ ತುಮಕೂರುವರೆಗೆ ಪಾದಯಾತ್ರೆ ನಡೆಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಣೆ ಮಾಡಿದ್ದಾರೆ. ಹಾಸನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರ ರೈತರನ್ನು ಭಿಕ್ಷುಕರಂತೆ …

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ಭಕ್ತಾದಿಗಳ ದಟ್ಟಣೆ ನಿಯಂತ್ರಿಸಲು ಪೊಲೀಸರ ಹರಸಾಹಸಕ್ಕೆ ಇನ್ನೂ ಪರಿಹಾರ ಸಿಕ್ಕಿಲ್ಲ. 14 ಗಂಟೆಗಳ ಕಾಲ ಸರತಿ ಸಾಲಿನಲ್ಲಿ ನಿಂತು ಭಕ್ತರು ಅಯ್ಯಪ್ಪನ ದರ್ಶನ ಪಡೆದರು. ಸರತಿ ಸಾಲಿನಲ್ಲಿ ಸೌಲಭ್ಯಗಳ ಕೊರತೆ ಇದೆ ಎಂಬುದು ಭಕ್ತರ ಜನಸಂದಣಿಯನ್ನು …

ಬೆಂಗಳೂರು: ಈಡಿಗ ಸಮುದಾಯದ ಸ್ವಾಭಿಮಾನಿ ಸಮಾವೇಶದಲ್ಲಿ ಈಡಿಗ ಸಮುದಾಯದವರಿಗೆ ಎರಡು ಸಚಿವ ಸ್ಥಾನ ನೀಡಬೇಕು ಎಂಬ ಒತ್ತಾಯ ಕೇಳಿಬಂದಿದೆ. ನಗರದಲ್ಲಿ ಇಂದು ನಡೆದ ಈಡಿಗ ಹಾಗೂ ಅದರ ಉಪಪಂಗಡಗಳ ಸ್ವಾಭಿಮಾನಿಸಮಾವೇಶದಲ್ಲಿ ತಮ್ಮ ಸಮುದಾಯದವರಿಗೆ ಎರಡು ಸಚಿವ ಸ್ಥಾನಗಳನ್ನು ನೀಡಬೇಕು ಎಂದು ಸಮುದಾಯದ …

ಕೊಪ್ಪಳ: ಕರ್ನಾಟಕ ಹಾಗೂ ತೆಲಂಗಾಣ ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಮಾಡಲಾಗಿದೆ. ಈ ಸೇವೆಯನ್ನು ಮಂತ್ರಾಲಯದವರೆಗೆ ವಿಸ್ತರಿಸುವಂತೆ ರಾಜ್ಯ ಸರ್ಕಾರವನ್ನು ಮಂತ್ರಾಲಯ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಮನವಿ ಮಾಡಿದ್ದಾರೆ. ಇಂದು ಗಂಗಾವತಿ ತಾಲೂಕಿನ ನವ …

ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಭಾಗದ ಪ್ರಮುಖ ನದಿಗಳಿಗೆ ಅಡ್ಡಲಾಗಿ ಕಟ್ಟಲಾಗಿರುವ ಅಣೆಕಟ್ಟೆಗಳಾದ ಕೃಷ್ಣ ರಾಜ ಸಾಗರ, ಕಬಿನಿ ಜಲಾಶಯ, ಹೇಮಾವತಿ ಹಾಗೂ ಹಾರಂಗಿ ಜಲಾಶಯ ಗಳಲ್ಲಿ ಇಂದು ( ಡಿಸೆಂಬರ್ 10) ನೀರಿನ ಮಟ್ಟ ಎಷ್ಟಿದೆ, ಜಲಾಶಯಕ್ಕೆ ಬರುತ್ತಿರುವ …

Stay Connected​
error: Content is protected !!