Mysore
29
scattered clouds

Social Media

ಭಾನುವಾರ, 22 ನವೆಂಬರ್ 2026
Light
Dark

ರಾಜ್ಯ

Homeರಾಜ್ಯ

ಮೈಸೂರು: ಸಂವಿಧಾನ ಜಾರಿಯಾದಾಗಿನಿಂದ ದೇಶದಲ್ಲಿ ರಾಜಾಡಳಿತ ಇಲ್ಲ. ಸಂವಿಧಾನ ಜಾರಿಯಾದ ದಿನದಿಂದ ದೇಶದಲ್ಲಿ ರಾಜ, ಮಹಾರಾಜ ಎಂಬ ಪರಿಕಲ್ಪನೆ ಇಲ್ಲ. ಯದುವೀರ್ ಪ್ರಜಾ ಪ್ರತಿನಿಧಿಯಾಗಲು ಬಂದಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಸಿಎಂ ಹೇಳಿಕೆ ಹುಳುಕು ಅನ್ನಿಸುತ್ತಿಲ್ಲ. ಇದರಲ್ಲಿ ಹುಳುಕು ಹುಡುಕುತ್ತಿರುವುದು ತಪ್ಪು ಎಂದು …

ಬೆಂಗಳೂರು : ನಾನು ಇನ್ನೂ ಜೀವಂತವಾಗಿ ಉಳಿದಿದ್ದೇನೆ ಎಂದರೆ ಅದಕ್ಕೆ ಡಾ.ಮಂಜುನಾಥ್‌ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ. ಹೃದಯ ಸಂಬಂದಿತ ಶಸ್ತ್ರ ಚಿಕಿತ್ಸೆಗಾಗಿ ಚೆನೈಗೆ ತೆರಳುವ ಮುನ್ನ ನಗರದಲ್ಲಿ ಸುದ್ದಗೋಷ್ಠಿಯನ್ನು ಏರ್ಪಡಿಸಿ ಮಾತನಾಡಿದ ಅವರು, ಡಾ.ಮಂಜುನಾಥ್‌ ಅವರು ವೈದ್ಯರಾಗಿ …

ಬೆಂಗಳೂರು : ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಮಾಸುವ ಮುನ್ನವೇ ಬೆಂಗಳೂರಿನ ಶಾಲೆಯೊಂದರ ಮುಂಭಾಗದಲ್ಲಿ ಭಾರಿ ಪ್ರಮಾಣದ ಸ್ಪೋಟಕಗಳು ಪತ್ತೆಯಾಗಿದೆ. ಬೆಂಗಳೂರಿನ ಬೆಳ್ಳಂದೂರಿನ ಶಾಲೆಯಲ್ಲಿ ಜಿಲೆಟಿನ್ ಕಡ್ಡಿ, ಡಿಟೋನೇಟರ್ ಹಾಗೂ ಇತರ ಕೆಲವು ಸ್ಫೋಟಕಗಳು ಪತ್ತೆಯಾಗಿದೆ. ಶಾಲೆಯ ಮುಂಬಾಗದ ಖಾಲಿ …

ಬೆಂಗಳೂರು : ಪಕ್ಷದ ಸಿದ್ದಾಂತ ಒಪ್ಪಿ ಯಾರೆ ಬಂದರೂ ಅವರನ್ನು ಸ್ವಾಗತಿಸುತ್ತೇವೆ ಎಂದು ಡಿಕೆ ಶಿವಕುಮಾರ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಭ್ಯರ್ಥಿಗಳು ಪಕ್ಷ ಬದಲಾವಣೆ ಮಾಡುತ್ತಿರುವ ಬಗ್ಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಆಕಾಂಕ್ಷಿಗಳು ಪಕ್ಷದಿಂದ ಪಕ್ಷಕ್ಕೆ ಹೋಗುವುದು ಮಾಮೂಲಿ. …

ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಕೆಎಸ್ ಆರ್ ಟಿಸಿ ಸಿಹಿಸುದ್ದಿ ನೀಡಿದ್ದು, ವಾರ್ಷಿಕ ಪರೀಕ್ಷೆಯಂದು ಕೆಎಸ್‌ಆರ್ ಟಿಸಿ ಬಸ್ಸಿನಲ್ಲಿ ಉಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗಿದೆ. ಈ ಕುರಿತಂತೆ ಕೆಎಸ್‌ಆರ್ ಟಿಸಿಯ ಮುಖ್ಯ …

ಬೆಂಗಳೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಅಭ್ಯರ್ಥಿ ಇಲ್ಲ ಅಂತಾನೇ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್​ ಅವರನ್ನು ಕಣಕ್ಕಿಳಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಮೈಸೂರು-ಕೊಡಗು ಲೋಕಸಭೆ ಚುನಾವಣೆ ಬಿಜೆಪಿ ಅಭ್ಯರ್ಥಿ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, …

ಬೆಂಗಳೂರು: ಲೋಕಸಭಾ ಚುನಾವಣೆ ಸಂಬಂಧ ರಾಜ್ಯ ರಾಜಕಾರಣದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಮಾಡಿಕೊಂಡಿದ್ದು, ಇದೀಗ ಮೈತ್ರಿ ಬಗ್ಗೆ ಅಪಸ್ವರ ಕೇಳಲಾರಂಭಿಸಿದೆ. ಬೆಂಗಳೂರಿನಲ್ಲಿಂದು ಜೆಡಿಎಸ್‌ ಕೋರ್‌ ಕಮಿಟಿ ಸಭೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೋಲಾರ ಕ್ಷೇತ್ರವನ್ನು ಬಿಟ್ಟುಕೊಡಲು ಬಿಜೆಪಿ ವರಿಷ್ಠರು ಹಿಂದೇಟು ಹಾಕುತ್ತಿದ್ದಾರೆ …

ಚಿಕ್ಕಮಗಳೂರು : ರಾಜಕೀಯಕ್ಕೆ ಬಂದ ಸಂದರ್ಭದಿಂದಲೂ ನಾನು ಒಬ್ಬಂಟಿ. ನನ್ನ ಬಗ್ಗೆ ಯೋಚನೆ ಮಾಡಬೇಕಾಗಿರುವುದು ಪಕ್ಷ ಮಾತ್ರ ಎಂದು ಈಶ್ವರಪ್ಪ ಅವರಿಗೆ ಸಿಟಿ ರವಿ ಪರೋಕ್ಷವಾಗಿ ಟಾಂಗ್‌ ಕೊಟ್ಟಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನಂತು ಪಕ್ಷದ ಕಟ್ಟಾ ಕಾರ್ಯಕರ್ತ. ೧೯೮೮-೯೯ರಲ್ಲಿ …

ಬೆಂಗಳೂರು : ಕೊನೇ ಕ್ಷಣದಲ್ಲಿ ಯಾರು ನನ್ನ ರಕ್ಷಣೆಗೆ ಬಾರದೆ ನನಗೆ ಮುಜುಗರ ಉಂಟು ಮಾಡಿದ್ದಾರೆ ಎಂದು ಸಂಸದ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣ ರಾಜಕಾರಣದಿಂದ ದೂರ ಇರಬೇಕು ಎಂದವನನ್ನು ರಾಜ್ಯದ ಎಲ್ಲಾ ಮುಖಂಡರು ಸೇರಿ ನನ್ನನ್ನು …

ಬೆಂಗಳೂರು: ಅನುದಾನಿತ ಖಾಸಗಿ ಶಾಲಾ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ವೇಳಾಪಟ್ಟಿ ಪ್ರಕಟಿಸಿದೆ. 2023 -24ನೇ ಶೈಕ್ಷಣಿಕ ಸಾಲಿಗೆ ಅನುದಾನಿತ ಖಾಸಗಿ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ವೇಳಾಪಟ್ಟಿ ಪ್ರಕಟಿಸಿದ್ದು, ವರ್ಗಾವಣೆ ಪ್ರಸ್ತಾವನೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಆಡಳಿತ …

Stay Connected​
error: Content is protected !!