ಬೆಳಗಾವಿ: ಇಷ್ಟು ದಿನ ಬೂದಿ ಮುಚ್ಚಿದ ಕೆಂಡದಂತಿದ್ದ ವೀರ ಸಾವರ್ಕರ್ ವಿಚಾರಕ್ಕೆ ಮತ್ತೆ ಬೆಂಕಿ ಹೊತಿಕೊಂಡಿದೆ. ಸಾವರ್ಕರ್ ಭಾವಚಿತ್ರ ತೆರವುಗೊಳಿಸುವ ವಿಚಾರವಾಗಿ ಸರ್ಕಾರ ಹಾಗೂ ವವಿಪಕ್ಷ ನಾಯಕರ ಮಂಧ್ಯೆ ಮತ್ತೆ ಜಟಾಪಟಿ ಪ್ರಾರಂಭವಾಗಿದೆ. ರಾಜುದಲ್ಲಿದ್ದ ಈ ಹಿಂದಿನ ಬಿಜೆಪಿ ಸರ್ಕಾರ ಬೆಳಗಾವಿಯ ಸುವರ್ಣಸೌಧದಲ್ಲಿ ಸಾವರ್ಕರ್ …










