Mysore
32
scattered clouds

Social Media

ಭಾನುವಾರ, 22 ಮಾರ್ಚ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು:  ಕರ್ನಾಟಕದಲ್ಲಿ 'ಮದ್ಯ' ಸೇವನೆ ಹೆಚ್ಚಳವಾಗಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಭರ್ಜರಿ ಆದಾಯ ಹರಿದು ಬಂದಿದೆ. ಹೌದು, ಬಿಯರ್ ಜೊತೆಗೆ ಇತರೆ ಮಾದರಿಯ ಮದ್ಯ ಮಾರಾಟದ ಪ್ರಮಾಣ 0.43 ಶೇ. ಹೆಚ್ಚಳವಾಗಿದ್ದು, ಗ್ಯಾರಂಟಿ ಯೋಜನೆಗಳನ್ನು ನೀಡಿ ಬೇರೆ ಯೋಜನೆಗಳಿಗೆ ಹಣ ನೀಡಲು …

ಬೆಂಗಳೂರು : ಮತ್ತೆ ನಂದಿನಿ ಹಾಲಿನ ದರ ಏರಿಕೆ ಮಾಡುವ ಬಗ್ಗೆ ಕೆಎಂಎಫ್‌ ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ. ಆದರೆ ಇದಕ್ಕೆ ಸರ್ಕಾರ ಒಪ್ಪಿಇಗೆ ನೀಡುತ್ತದೆಯೋ ? ಒಪ್ಪದರೂ ಟಷ್ಟು ರೂ. ಏರಿಕೆಯಾಗಲಿದೆ ಎಂಬುದು ಇನ್ನೂ ನಿರ್ಧಾರವಾಗಿಲ್ಲ. ಕಳೆದ ಆಗಸ್ಟ್‌ ತಿಂಗಳಲ್ಲಿ ನಂದಿನಿ …

ಬೆಳಗಾವಿ: ಹಿಂದುತ್ವವಾದಿ ವೀರ ಸಾವರ್ಕರ್ ಅವರ ಭಾವಚಿತ್ರವನ್ನು ಸುವರ್ಣ ವಿಧಾನಸೌಧದಿಂದ ತೆಗೆಯುವ ಪ್ರಸ್ಥಾವನೆ ಬಂದಿಲ್ಲ ಎಂದು ಸ್ಪೀಕರ್‌ ಯುಟಿ ಖಾದರ್ ತಿಳಿಸಿದ್ದಾರೆ. ಸುವರ್ಣ ವಿಧಾನಸೌಧದ ತೆರವುಗೊಳಿಸಬೇಕು ಎಂದು ಕಾಂಗ್ರೆಸ್​ನ ಹಲವು ನಾಯಕರು ಆಗ್ರಹಿಸಿದ್ದರು. ಆದರೆ ಸಾವರ್ಕರ್ ಭಾವಚಿತ್ರವನ್ನು ತೆಗೆಯುವ ಬಗ್ಗೆ ಯಾವುದೇ …

ಹೈದರಾಬಾದ್‌: ಪಂಚರಾಜ್ಯ ಚುನಾವಣೆಯಲ್ಲಿ ತೆಲಂಗಾಣ ರಾಜ್ಯದಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ್ದು, ಗೆಲುವಿಗೆ ಕಾರಣರಾದ ತೆಲಂಗಾಣ ಕಾಂಗ್ರೆಸ್‌ ಅಧ್ಯಕ್ಷ ರೇವಂತ್‌ ರೆಡ್ಡಿ ಇಂದು ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.   ಹೈದರಬಾದ್‌ನ ಎಲ್‌.ಬಿ.ಕ್ರೀಡಾಂಗಣದಲ್ಲಿ ಕಾರ್ಯಕ್ರಮದ ಸಕಲ ಸಿದ್ಧತೆಯಾಗಿದ್ದು, ಕಾರ್ಯಕ್ರಮದಲ್ಲಿ ಗಣ್ಯಾತಿಗಣ್ಯರು ಭಾಗಿಯಾಗಲಿದ್ದಾರೆ …

ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಭಾಗದ ಪ್ರಮುಖ ನದಿಗಳಿಗೆ ಅಡ್ಡಲಾಗಿ ಕಟ್ಟಲಾಗಿರುವ ಅಣೆಕಟ್ಟೆಗಳಾದ ಕೃಷ್ಣ ರಾಜ ಸಾಗರ, ಕಬಿನಿ ಜಲಾಶಯ, ಹೇಮಾವತಿ ಹಾಗೂ ಹಾರಂಗಿ ಜಲಾಶಯ ಗಳಲ್ಲಿ ಇಂದು ( ಡಿಸೆಂಬರ್ 7) ನೀರಿನ ಮಟ್ಟ ಎಷ್ಟಿದೆ, ಜಲಾಶಯಕ್ಕೆ ಬರುತ್ತಿರುವ …

ಮೈಸೂರು: ಮೈಸೂರು ದಸರಾದಲ್ಲಿ ಸತತ ೮ ಬಾರಿ ಅಂಬಾರಿಹೊತ್ತ ಆನೆ ಸಾವನ್ನಪ್ಪಿರುವುದು ಅಘಾತಕಾರಿ. ಈ ಬಗ್ಗೆ ಅನೇಕ ಊಹಾ ಪೋಹಗಳು ಹುಟ್ಟಿಕೊಂಡಿದ್ದು, ಈ ಬಗ್ಗೆ ಸರ್ಕಾರ ಉನ್ನತಮಟ್ಟದ ತನಿಖೆ ಮಾಡಬೇಕು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಆಗ್ರಹಿಸಿದ್ದಾರೆ. ಈ …

ಮೈಸೂರು:  ಹೆಚ್ಚುವರಿ ತಂಬಾಕಿನ ಹರಾಜಿಗೆ ಅನುಮತಿ ನೀಡುವಂತೆ ಸಂಸದ ಪ್ರತಾಪ್‌ ಸಿಂಹ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸನ್ಮಾನ್ಯ ಸಚಿವ ಪಿಯೂಷ್ ಗೋಯಲ್ ಮಂತ್ರಿಗೆ ಮನವಿ ಮಾಡಿದ್ದಾರೆ. ದೆಹಲಿಯಲ್ಲಿ ಸಂಸದ ಪ್ರತಾಪ್ ಸಿಂಹ ನೋಂದಾಯಿತ ಬೆಳೆಗಾರರು ಉತ್ಪಾದಿಸಿದ ಹೆಚ್ಚುವರಿ ತಂಬಾಕನ್ನು ಮತ್ತು …

ನವದೆಹಲಿ: ತೀವ್ರ ಬರಗಾಲದಿಂದ ತತ್ತರಿಸಿರುವ ಕರ್ನಾಟಕಕ್ಕೆ ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿಯಿಂದ (ಎನ್‌ಡಿಆರ್‌ಎಫ್) 18,171 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡುವಂತೆ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ಮಲ್ಲಿಕಾರ್ಜುನ್ ಖರ್ಗೆ ಬುಧವಾರ ಕೇಂದ್ರ ಸರ್ಕಾರವನ್ನು ಕೋರಿದ್ದಾರೆ. ಶೂನ್ಯ ವೇಳೆಯಲ್ಲಿ ಸದನದಲ್ಲಿ ವಿಷಯ ಪ್ರಸ್ತಾಪಿಸಿದ ಕಾಂಗ್ರೆಸ್ …

ಬೆಂಗಳೂರು : ರಾಜ್ಯ ಸರ್ಕಾರದ ಉದ್ಯಮಗಳಲ್ಲೊಂದಾಗಿರುವ ಡಾ. ಬಾಬು ಜಗಜೀವನ್‌ ರಾಮ್‌ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮಕ್ಕೆ (ಲಿಡ್ಕರ್) ನಟ ಡಾಲಿ ಧನಂಜಯ್‌ ಅವರನ್ನು ರಾಯಭಾರಿಯಾಗಿ ನೇಮಕ ಮಾಡಲಾಗಿದೆ. ಡಾ. ಬಿ.ಆರ್‌ ಅಂಬೇಡ್ಕರ್‌ ಅವರ ಮಹಾಪರಿ ನಿರ್ವಾಣ ದಿನದ ಅಂಗವಾಗಿ ಸಿಎಂ …

ಬೆಂಗಳೂರು: ಚಿತ್ರರಂಗದ ಸೂಪರ್‌ ಸ್ಟಾರ್‌ ಎಂದೇ ಖ್ಯಾತರಾಗಿರುವ ರಜನಿಕಾಂತ್‌ ಪತ್ನಿ ಲತಾ ಅವರಿಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯ ಸೂಚನೆ ನೀಡಿದೆ. ಪುತ್ರಿ ಸೌಂದರ್ಯ ನಿರ್ದೇಶನದ ಕೊಚಾಡಿಯನ್ ಗೆ ಸಂಬಂಧಿಸಿದ ಪ್ರಕರಣ ಇದಾಗಿದ್ದು, ಲತಾ ಅವರು ಮೇಲೆ ಐಪಿಸಿ 463 ಅಡಿ ಕೇಸ್ …

Stay Connected​
error: Content is protected !!