ಶಿವಮೊಗ್ಗ: ಕರ್ನಾಟಕದಲ್ಲಿ ವಿದ್ಯುತ್ ಉತ್ಪಾದನೆ ಮಾಡುವ ಖಾಸಗಿ ಕಂಪನಿಗಳು ಹೊರರಾಜ್ಯಗಳಿಗೆ ವಿದ್ಯುತ್ ಮಾರಾಟ ಮಾಡುವಂತಿಲ್ಲ ಎಂಬ ಕಾನೂನನ್ನು ರೂಪಿಸಲು ಸರ್ಕಾರ ಸಿದ್ಧತೆ ನಡೆಸಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು. ʼರಾಜ್ಯದಲ್ಲಿ ಇವತ್ತಿಗೆ ವಿದ್ಯುತ್ ಅಭಾವ ಇಲ್ಲ. ಆದರೆ ಮುಂದಿನ ದಿನಗಳಲ್ಲಿ …










