Mysore
20
clear sky

Social Media

ಮಂಗಳವಾರ, 17 ಮಾರ್ಚ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಕಾರ್ತೀಕ ಮಾಸದಲ್ಲಿ ಹೆಚ್ಚು ಜನರು ಶಬರಿಮಲೆಗೆ ಯಾತ್ರೆಗೆ ತೆರಳುತ್ತಾರೆ. ಸಾಮಾನ್ಯವಾಗಿ ಟ್ಯಾಕ್ಸಿ ಅಥವ ಟೆಂಪೋ ಟ್ರಾವೆಲರ್‌ ಮಾಡಿಕೊಂಡು ಯಾತ್ರೆಗೆ ತೆರಳುತ್ತಾರೆ. ಶಬರಿಮಲೆ ಸೀಸನ್‌ನಲ್ಲಿ ಎಲ್ಲಾ ಟ್ರಾವಲ್ಸ್‌ಗಳು ಫುಲ್‌ ಆಗಿ ಯಾತ್ರಿಗಳಿಗೆ ಸಮಸ್ಯೆ ಉಂಟಾಗುವುದು ಸರ್ವೇ ಸಾಮಾನ್ಯ. ಆದರೆ ಇನ್ನು ಆತಂಕ …

ಬೆಂಗಳೂರು: ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಇಂದು ನಡೆದ ಜನಸ್ಪಂದನ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ದೊರಕಿದೆ. ರಾಜ್ಯದ ವಿವಿಧೆಡೆಯಿಂದ ಬಂದಿದ್ದ ಜನರು ಮುಖ್ಯಮಂತ್ರಿಗಳ ಮುಂದೆ ತಮ್ಮ ಅಹವಾಲುಗಳನ್ನು ಹೇಳಿಕೊಂಡರು. ಮುಖ್ಯಂಮಂತ್ರಿ ಸಿದ್ದರಾಮಯ್ಯ ಬೆಳಗ್ಗೆ ೯ ಗಂಟೆಯಿಂದ ಸಂಜೆ ೫ ಗಂಟೆಯವರೆಗೆ ಬಂದಿದ್ದ …

ತೆಲಂಗಾಣ: ಭಾರತದ ಪ್ರಧಾನಿ ನರೇಂದ್ರ ಮೋದಿ ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯಕ್ಕೆ ತೆರಳಿ ತಿಮ್ಮಪ್ಪನ ದರ್ಶನ ಪಡೆದರು. ಭಾನುವಾರ ರಾತ್ರಿ ತಿರುಮಲದ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೋದಿ  ತಿರುಮಲದಲ್ಲೇ ತಂಗಿದ್ದರು. ಇಂದು ಮುಂಜಾನೆ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. …

ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಭಾಗದ ಪ್ರಮುಖ ನದಿಗಳಿಗೆ ಅಡ್ಡಲಾಗಿ ಕಟ್ಟಲಾಗಿರುವ ಅಣೆಕಟ್ಟೆಗಕೃಷ್ಣ ರಾಜ ಸಾಗರ, ಕಬಿನಿ ಜಲಾಶಯ, ಹೇಮಾವತಿ ಹಾಗೂ ಹಾರಂಗಿ ಜಲಾಶಯ ಗಳಲ್ಲಿ ಇಂದು ( ನವೆಂಬರ್ 27) ನೀರಿನ ಮಟ್ಟ ಎಷ್ಟಿದೆ, ಜಲಾಶಯಳಾದ ಕ್ಕೆ ಬರುತ್ತಿರುವ …

ಬೆಂಗಳೂರು : ಭ್ರೂಣ ಹತ್ಯೆ ಪ್ರಕರಣದಲ್ಲಿರುವವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದ್ದಾರೆ. ಸಂವಿಧಾನ ಸಮರ್ಪಣಾ ದಿನಾಚರಣೆ ಹಿನ್ನೆಲೆಯಲ್ಲಿ ವಿಧಾನಸೌಧ ಮುಂಭಾಗದಲ್ಲಿರುವ ಅಂಬೇಡ್ಕರ್‌ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ ನಂತರ ಮಾತನಾಡಿದ ಅವರು, ರಾಜ್ಯದಲ್ಲಿ …

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಮತ ಬ್ಯಾಂಕ್‌ ರಾಜಕಾರಣವನ್ನು ತಮ್ಮದಾಗಿಸಿಕೊಂಡಿದ್ದಾರೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರು ಬಾಬಾ ಸಾಹೇಬರ ಆಶಯವನ್ನು ಅನುಷ್ಠಾನಗೊಳಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಟೀಕಿಸಿದ್ದಾರೆ. ಇಂದು ನಗರದ ಬಿಜೆಪಿ ಕಾರ್ಯಾಲಯದಲ್ಲಿ ಎಸ್‌ಸಿ …

ಚಾಮರಾಜನಗರ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮನ್‌ ಕಿ ಬಾತ್‌ ಕಾರ್ಯಕ್ರಮದಲ್ಲಿ ಚಾಮರಾಜನಗರದ ಮಹಿಳೆಯ ಕೆಲಸವನ್ನು ಹೊಗಳಿದ್ದಾರೆ. ಚಾಮರಾಜನಗರ ಜಿಲ್ಲೆಯ ಉಮ್ಮತ್ತೂರು ಗ್ರಾಮದ ವರ್ಷಾ ಎಂಬುವವರ ಕರಕುಶಲ ಕಲೆಯ ಬಗ್ಗೆ ಪ್ರಧಾನಿ ಮೋದಿ ತಮ್ಮ ಮನ್‌ ಕಿ ಬಾತ್‌ ಕಾರ್ಯಕ್ರಮದಲ್ಲಿ ಪ್ರಸ್ತಾಪಿಸಿ …

ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್‌ ಆಡಳಿತದ ಬಗ್ಗೆ ಚರ್ಚೆ ಜೋರಾಗಿದೆ. ಸಿದ್ದರಾಮಯ್ಯನವರಿಗೆ ಮುಖ್ಯಮಂತ್ರಿ ಪಟ್ಟ ಕೊಟ್ಟಿರುವುದು ಕಾಂಗ್ರೆಸ್‌ ಪಕ್ಷದ ಕೆಲವರಲ್ಲಿಯೇ ಅಸಮಾಧಾನವನ್ನು ಉಂಟುಮಾಡಿದೆ ಎಂಬ ಮಾತುಗಳು ಕೇಳಿಬಂದಿವೆ ಹಾಗೂ ಈ ಕುರಿತು ಚರ್ಚೆಗಳೂ ಸಹ ನಡೆಯುತ್ತಿವೆ. ಇಂತಹ ವಿಷಯದ ಬಗ್ಗೆ ಇದೀಗ ಬಿಜೆಪಿ …

ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರಾವಳಿ ಭಾಗದ ಜನಪ್ರಿಯ ಕ್ರೀಡಾ ಆಚರಣೆಯಾದ ಕಂಬಳ ಸ್ಪರ್ಧೆ ಆಯೋಜನೆಯಾಗಿದೆ. ಈ ಕಂಬಳದಲ್ಲಿ 200 ಕೋಣಗಳು ಭಾಗಿಯಾಗಿದ್ದು, ವಿವಿಧ ಕಂಬಳ ಸ್ಪರ್ಧೆಗಳಲ್ಲಿ ಪೈಪೋಟಿ ನಡೆಸುತ್ತಿವೆ. ಇನ್ನು ಇದೇ ಕಂಬಳದ ಕನೆಹಲಗೆ ವಿಭಾಗದಲ್ಲಿ ಕಾಂತಾರ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಕೋಣಗಳು …

ಮೈಸೂರು: ನಗರದಲ್ಲಿ ಕಳೆದ ಎರಡು ವರ್ಷದಿಂದ ಮೈಸೂರಿನ ಎರಡು ಆಸ್ಪತ್ರೆಗಳಲ್ಲಿ ಭ್ರೂಣ ಹತ್ಯೆ ಮಾಡುತ್ತಿದ್ದ ಗುಂಪೊಂದನ್ನು ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಚೆನೈ ವೈದ್ಯ ಸೇರಿದಂತೆ ೮ಮಂದಿಯನ್ನು ಪೊಲೀಸರು ಬಂಧಿಸಿದ್ದು, ಮೈಸೂರು ಮೂಲದ ವೈದ್ಯ ನಾಪತ್ತೆಯಾಗಿದ್ದಾನೆ. ತನಿಖೆ ವೇಳೆ ಎರಡು ವರ್ಷದಲ್ಲಿ …

Stay Connected​
error: Content is protected !!