Mysore
29
broken clouds

Social Media

ಸೋಮವಾರ, 01 ಜೂನ್ 2026
Light
Dark

ರಾಜ್ಯ

Homeರಾಜ್ಯ

ಮೈಸೂರು : ಬಹುಸಂಖ್ಯಾತ ಹಿಂದುಗಳ ಬಹು ವರ್ಷಗಳ ಕನಸಾಗಿದ್ದ ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಇದೇ ಸಂದರ್ಭದಲ್ಲಿ ಧಾತ್ರಿ ಪ್ರಕಾಶನ ಪ್ರಕಟಿಸಿರುವ, ಲೇಖಕ ಎಸ್‌.ಉಮೇಶ್‌ ಬರೆದಿರುವ ‌ʼಅಯೋಧ್ಯಾʼ  ಕೃತಿಯನ್ನು ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಬಿಡುಗಡೆ ಮಾಡಿದ್ದಾರೆ. ನಗರದ …

ಬೆಂಗಳೂರು : ಇದೇ ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಹಾಗೂ ರಾಮಮೂರ್ತಿ ಪ್ರಾಣ ಪ್ರತಿಷ್ಠಾಪನ ಕಾರ್ಯಕ್ರಮ ಆಯೋಜಿಸಿದ್ದು ಈ ಒಂದು ಕಾರ್ಯಕ್ರಮದಲ್ಲಿ ಪ್ರಮುಖರಿಗೆ ಮಾತ್ರ ಆಹ್ವಾನ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಮಂದಿರಕ್ಕೆ ಭೇಟಿ ನೀಡಲು ಪ್ರತಿಯೊಬ್ಬರಿಗೂ ಅವಕಾಶ ನೀಡಲಾಗುತ್ತದೆ …

ಬೆಂಗಳೂರು : ಕಾರ್ಖಾನೆ ಕಾರ್ಮಿಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಕೆಲಸದ ಅವಧಿ 12 ರಿಂದ 8 ಗಂಟೆಗೆ ಇಳಿಕೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ನೀರಾವರಿ ಹೋರಾಟಗಾರರು, ಭೂ ಹೀನರ ಹೋರಾಟ ಸಮಿತಿ, ಕಟ್ಟಡ ಕಾರ್ಮಿಕರ …

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಸೆಂಟರ್ (ಬಿಐಇಟಿಸಿ) ಕ್ಯಾಂಪಸ್ ಅನ್ನು ಉದ್ಘಾಟಿಸಿದರು. 1,600 ಕೋಟಿ ರೂ.ಗಳ ಹೂಡಿಕೆಯೊಂದಿಗೆ ನಿರ್ಮಿಸಲಾದ 43 ಎಕರೆ ಕ್ಯಾಂಪಸ್ ಯುಎಸ್‌ಎ ಹೊರಗೆ ಬೋಯಿಂಗ್ನ ಅತಿದೊಡ್ಡ ಹೂಡಿಕೆಯಾಗಿದೆ. ವೈಮಾನಿಕ …

ಮುಂಬರುವ ಸೋಮವಾರ ( ಜನವರಿ 22 ) ಅಯೋಧ್ಯೆಯ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯ ನಡೆಯಲಿದ್ದು, ಈ ಕಾರ್ಯಕ್ರಮದ ಕುರಿತು ರಾಜ್ಯ ಕಾಂಗ್ರೆಸ್‌ ಮುಖಂಡ ಬಿಕೆ ಹರಿಪ್ರಸಾದ್ ಜನವರಿ 3ರಂದು ಆಘಾತಕಾರಿ ಹೇಳಿಕೆ ನೀಡಿದ್ದರು. ಗೋಧ್ರಾ ರೀತಿಯ ಅಪಾಯ ಸಂಭವಿಸುವ ಮಾಹಿತಿ …

ಇಂದು ( ಜನವರಿ 18 ) ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಣಯವನ್ನು ಕೈಗೊಳ್ಳಲಾಗಿದ್ದು, ವಿಶ್ವಗುರು ಬಸವಣ್ಣನವರನ್ನು ʼಕರ್ನಾಟಕದ ಸಾಂಸ್ಕೃತಿಕ ನಾಯಕʼ ಎಂದು ಘೋಷಿಸಬೇಕು ಎಂಬ ನಿರ್ಧಾರವನ್ನೂ ಸಹ ಮಾಡಲಾಗಿದೆ. ಸಚಿವ ಸಂಪುಟ ಸಭೆ ಮುಗಿದ ಬಳಿಕ ಮುಖ್ಯಮಂತ್ರಿ …

ರಾಜ್ಯದ ಪರಿಶಿಷ್ಟ ಜಾತಿ ಸಮಯದಾಯಕ್ಕೆ ಒಳ ಮೀಸಲಾತಿ ನೀಡಿ, ಅದಕ್ಕೆ ಸಂವಿಧಾನದ ಆರ್ಟಿಕಲ್‌ 341ರಲ್ಲಿ ತಿದ್ದುಪಡಿ ತಂದು ಖಂಡ (3)ನ್ನು ಸೇರಿಸಿ ಒಳ ಮೀಸಲಾತಿ ಘೋಷಣೆ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಇಂದು ನಡೆದ ರಾಜ್ಯ ಸಚಿವ ಸಂಪುಟ …

ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ನಿಯಮದಲ್ಲಿ ಬದಲಾವಣೆ ತರಲಾಗಿದೆ. ಈ ಸಂಬಂಧ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಗೃಹಜ್ಯೋತಿ ಸರಾಸರಿ ಪ್ರಮಾಣದಲ್ಲಿ ಹೆಚ್ಚುವರಿಯಾಗಿ ಶೇ. 10ರಷ್ಟು ವಿದ್ಯುತ್‌ ನೀಡಲಾಗುತ್ತಿದ್ದ ಮಾನದಂಡವನ್ನು 10 ಯೂನಿಟ್‌ ಆಗಿ ಬದಲಾಯಿಸಲು ತೀರ್ಮಾನಿಸಲಾಗಿದೆ. ಸಚಿವ …

ಟಿಕೆಟ್‌ ಇಲ್ಲದೇ ರೈಲಿನಲ್ಲಿ ಪ್ರಯಾಣಿಸುವ ಕಿಡಿಗೇಡಿಗಳಿಗೆ ರೈಲ್ವೆ ಇಲಾಖೆ ದಂಡದ ಬಿಸಿ ಮುಟ್ಟಿಸಿದೆ. ಏಪ್ರಿಲ್‌ 1ರಿಂದ ಡಿಸೆಂಬರ್‌ 31ರವರೆಗೆ ಟಿಕೆಟ್‌ ರಹಿತ ಪ್ರಯಾಣ ಮಾಡುತ್ತಿದ್ದ ಒಟ್ಟು 6,27,014 ಜನರಿಂದ ನೈಋತ್ಯ ರೈಲ್ವೆ ಬರೋಬ್ಬರಿ 46.31 ಕೋಟಿ ದಂಡವನ್ನು ವಸೂಲಿ ಮಾಡಿದೆ. ಇನ್ನು …

ಫೆಬ್ರವರಿ 12ರಿಂದ 23ರವರೆಗೆ ರಾಜ್ಯ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಫೆಬ್ರವರಿ 16ರಂದು ಬಜೆಟ್‌ ಮಂಡನೆಯಾಗಲಿದೆ. ವಿಧಾನಮಂಡಲ ಅಧಿವೇಶನದ ಮೊದಲ ದಿನ ( ಫೆಬ್ರವರಿ 12 ) ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಭಾಷಣ ಮಾಡಲಿದ್ದಾರೆ. ಮುಂದೆ ಲೋಕಸಭೆ ಚುನಾವಣೆ ಬರಲಿದ್ದು ಮಾರ್ಚ್‌ …

Stay Connected​
error: Content is protected !!