Mysore
27
light rain

Social Media

ಸೋಮವಾರ, 21 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು : ರಾಜ್ಯ  ಸರ್ಕಾರ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ 716 ಕೋಟಿ ರೂ. ಬಾಕಿ ಉಳಿಸಿಕೊಂಡಿದ್ದು,  ಕೂಡಲೇ ಬಿಡುಗಡೆ ಮಾಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಬಿಎಸ್ ಯಡಿಯೂರಪ್ಪ ಸಿಎಂ …

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ರಜೆ ದಿನ ಭಾನುವಾರ ಕೂಡ ಹಣಕಾಸು ಇಲಾಖೆಯ ಅಧಿಕಾರಿಗಳೊಂದಿಗೆ ಬಜೆಟ್ ಪೂರ್ವಭಾವಿ ಸಭೆ ನಡೆಸಿದ್ದಾರೆ. ಭರವಸೆಯ ಭವಿಷ್ಯಕ್ಕಾಗಿ ದೂರ ದೃಷ್ಟಿ ಬಜೆಟ್ ಮಂಡಿಸುವುದಾಗಿ ಸಿಎಂ ತಿಳಿಸಿದ್ದಾರೆ. ಫೆಬ್ರವರಿ 16ರಂದು ಮಂಡಿಸುವ ಬಜೆಟ್ ಹಿನ್ನಲೆಯಲ್ಲಿ ಕಳೆದ ಎರಡು ವಾರದಿಂದ …

ಬೆಂಗಳೂರು : ಚಿಕ್ಕವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿಯಾಗುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಫಿಟ್ನೆಸ್‌ ತರಬೇತುದಾರರಾಗಿದ್ದ ಹಾಗೂ ಖ್ಯಾತ ಸೈಕ್ಲಿಸ್ಟ್‌ ಆಗಿದ್ದ ಅನಿಲ್‌ ಕಡ್ಸೂರ್‌ ಅವರು ಬೆಂಗಳೂರಿನಲ್ಲಿ ಹೃಯದಾಘಾತಕ್ಕೆ ಬಲಿಯಾಗಿದ್ದಾರೆ. 45 ವರ್ಷದ ಅನಿಲ್‌ ಕಡ್ಸೂರ್‌ ಅವರು ಬೆಳಗ್ಗೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಹೃದಯಾಘಾತದಿಂದ ಅಸ್ವಸ್ಥರಾಗಿದ್ದ …

ಬೆಂಗಳೂರು: ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ಶೇ. 2 ರಷ್ಟು ಮೀಸಲಾತಿ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭಾನುವಾರ ಘೋಷಣೆ ಮಾಡಿದ್ದಾರೆ. ಕೋರಮಂಗಲದಲ್ಲಿರುವ ಕೆಎಸ್‌ಆರ್‌ಪಿ ಕ್ರೀಡಾಂಗಣದಲ್ಲಿ ನಡೆದ ಪೊಲೀಸ್‌ ಆರ್ಚರಿ ಚಾಂಪಿಯನ್‌ ಶಿಪ್‌ ಸಮಾರೋಪ ಸಮಾರಂಭದಲ್ಲಿ ವಿಜೇತ ಆರ್ಚರಿ ಕ್ರೀಡಾಪಟುಗಳಿಗೆ ಪ್ರಶಸ್ತಿ …

ಪಾಂಡವಪುರ: ಮೊದಲು ನಾವು ನೆಂಟಸ್ಥಿಕೆಯನ್ನು ಬಿಡಬೇಕು. ಮೊದಲು ಪಕ್ಷಬೇಕು, ಅದಕ್ಕೂ ಮೊದಲು ದೇಶ ಬೇಕು ಎನ್ನಬೇಕು. ಇದಕ್ಕೆ ನಮ್ಮೆಲ್ಲರ ಮನಸ್ಥಿತಿ ಒಂದೇ ಆಗಿರಬೇಕು. ಚುನಾವಣೆ ಸಮಯದಲ್ಲಿ ಮಂಡ್ಯದಲ್ಲಿ ಪಕ್ಷವನ್ನು ಗಟ್ಟಿಗೊಳಿಸಬೇಕು ಎಂದು ಮಾಜಿ ಶಾಸಕ ಪ್ರೀತಂ ಗೌಡ ಕಾರ್ಯಕರ್ತರಿಗೆ ಕರೆ ನೀಡಿದರು. …

ಓಲಾ, ಊಬರ್‌ ಹಾಗೂ ರಾಪಿಡೋ ಸೇರಿದಂತೆ ಇನ್ನೂ ಕೆಲ ಟ್ಯಾಕ್ಸಿ ಬುಕಿಂಗ್‌ ಅಪ್ಲಿಕೇಶನ್‌ಗಳು ಮನಸೋ ಇಚ್ಚೆ ದರ ನಿಗದಿ ಮಾಡುತ್ತಿವೆ. ರಾತ್ರಿ ಹತ್ತು ದಾಟಿದರೆ ಸಾಕು ದರವನ್ನು ಬೇಕಾಬಿಟ್ಟಿ ಏರಿಸಿಬಿಡುತ್ತಾರೆ, ಇನ್ನು ಮಳೆ ಬಂತೆಂದರೆ ಕೇಳುವ ಹಾಗೆ ಇಲ್ಲ ಒಂದೊಂದು ನಗರಗಳಲ್ಲಿ …

ದಾವಣಗೆರೆ : ಅಚ್ಚುಮೊಳೆಯಿಂದ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ವರೆಗೂ ಪತ್ರಿಕಾ ವೃತ್ತಿ ತಾಂತ್ರಿಕವಾಗಿ ಬಹಳ ಬದಲಾವಣೆ ಕಂಡಿದೆ. ಆದರೆ ಮೂಲ ಆಶಯ ಮತ್ತು ಬದ್ದತೆ ಮಾತ್ರ ಬದಲಾಗಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. KUWJ ಆಯೋಜಿಸಿದ್ದ 38 ನೇ ಪತ್ರಕರ್ತರ …

ಫೆಬ್ರವರಿ 14ರಿಂದ ಮೂರು ದಿನಗಳ ಕಾಲ ಮದ್ಯ ಮಾರಾಟವನ್ನು ನಿಷೇಧಿಸಲಾಗುತ್ತಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ. ದಯಾನಂದ ಆದೇಶಿಸಿದ್ದಾರೆ. ಕರ್ನಾಟಕ ವಿಧಾನ ಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ - 2024ರ ಹಿನ್ನೆಲೆಯಲ್ಲಿ ಚುನಾವಣೆಯು ಮುಕ್ತವಾಗಿ ಹಾಗೂ ನಿಷ್ಪಕ್ಷಪಾತವಾಗಿ …

ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವುಗೊಳಿಸಿದ ಪ್ರಕರಣದ ಕಾವು ಇರುವಾಗಲೇ ಇದೀಗ ಬೆಳಗಾವಿ ಜಿಲ್ಲೆಯ ಎಂಕೆ ಹುಬ್ಬಳ್ಳಿ ಗ್ರಾಮದಲ್ಲಿಯೂ ಅಂತಹದ್ದೇ ಘಟನೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಬೆಳಗಾವಿಯ ಕಿತ್ತೂರು ತಾಲೂಕಿನ ಎಂಕೆ ಹುಬ್ಬಳ್ಳಿಯಲ್ಲಿ ಭಗವಾ ಧ್ವಜವನ್ನು ತೆರವುಗೊಳಿಸಲಾಗಿದ್ದು, …

ಬೆಂಗಳೂರು: ಜನವರಿ 1 ರಿಂದ ಕರ್ನಾಟಕದಲ್ಲಿ ಮಂಗನ ಜ್ವರ ಎಂದು ಕರೆಯಲ್ಪಡುವ ಕ್ಯಾಸನೂರು ಕಾಡಾನೆ ರೋಗದ ಒಟ್ಟು 53 ಪ್ರಕರಣಗಳು ವರದಿಯಾಗಿವೆ. ಮಂಗನ ಜ್ವರದಿಂದ ಎರಡು ಸಾವುಗಳು ವರದಿಯಾಗಿವೆ. ರೋಗ ಹರಡುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಆರೋಗ್ಯ ಇಲಾಖೆ ಸಲಹೆ ಸೂಚನೆ ನೀಡಿದೆ. …

Stay Connected​
error: Content is protected !!