ಬೆಂಗಳೂರು : ವಿಧಾನಮಂಡಲ ಬಜೆಟ್ ಅಧಿವೇಶನ ಇಂದಿನಿಂದ (ಸೋಮವಾರ) ಆರಂಭವಾಗುತ್ತಿದೆ. ಫೆಬ್ರವರಿ 23ರವರೆಗೂ ಈ ಅಧಿವೇಶನ ನಡೆಯಲಿದೆ. ಆರೋಪ ಪ್ರತ್ಯಾರೋಪಕ್ಕೆ ಆಡಳಿತ ಮತ್ತು ಪ್ರತಿಪಕ್ಷಗಳು ಸಜ್ಜಾಗಿವೆ. ಬಜೆಟ್ ಅಧಿವೇಶನ ಆಗಿರುವುದರಿಂದ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಜನರ ನಿರೀಕ್ಷೆಯೂ ಹೆಚ್ಚಿದೆ. ಇತ್ತೀಚಿಗಷ್ಟೆ …










