ಬೆಂಗಳೂರು: ಅರ್ಜುನ ಪ್ರಾಣ ಬಿಟ್ಟಿದ್ದ ಜಾಗ ಮೈಸೂರಿನ ಹೆಚ್.ಡಿ ಕೋಟೆಯಲ್ಲಿ ಸ್ಮಾರಕ ನಿರ್ಮಾಣ ಮಾಡುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕಾಡಾನೆಯನ್ನು ಸೆರೆಹಿಡಿಯಲು ನಡೆಸಿದ ಕಾರ್ಯಾಚರಣೆಯಲ್ಲಿ ಸಾವಿಗೀಡಾಗಿತ್ತು. ಅರ್ಜುನ ಆನೆ ನಿಧನಕ್ಕೆ ನಾಡಿನ ಜನ ಕಂಬನಿ ಮಿಡಿದಿದ್ದಾರೆ. 63 ವರ್ಷದ ಆನೆ …
ಬೆಂಗಳೂರು: ಅರ್ಜುನ ಪ್ರಾಣ ಬಿಟ್ಟಿದ್ದ ಜಾಗ ಮೈಸೂರಿನ ಹೆಚ್.ಡಿ ಕೋಟೆಯಲ್ಲಿ ಸ್ಮಾರಕ ನಿರ್ಮಾಣ ಮಾಡುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕಾಡಾನೆಯನ್ನು ಸೆರೆಹಿಡಿಯಲು ನಡೆಸಿದ ಕಾರ್ಯಾಚರಣೆಯಲ್ಲಿ ಸಾವಿಗೀಡಾಗಿತ್ತು. ಅರ್ಜುನ ಆನೆ ನಿಧನಕ್ಕೆ ನಾಡಿನ ಜನ ಕಂಬನಿ ಮಿಡಿದಿದ್ದಾರೆ. 63 ವರ್ಷದ ಆನೆ …
ಬೆಂಗಳೂರು : ರಾಜ್ಯ ಸರ್ಕಾರದಿಂದ 9604 ಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಸಿ.ಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ 'ರಾಜ್ಯಾದ್ಯಂತ ಶಾಲೆಗಳಲ್ಲಿ ಅಗತ್ಯಕ್ಕೆ ಅನುಗುಣವಾಗಿ ಕೊಠಡಿಗಳ ನಿರ್ಮಾಣ ಕಾರ್ಯ ಚುರುಕುಗೊಳಿಸಲಾಗಿದ್ದು. ಈ ಸಾಲಿನಲ್ಲಿ 9,604 ಶಾಲಾ …
ಬೆಂಗಳೂರು: ಕ್ಯಾಂಟೀನ್‍ಗಳು ಹೈಟೆಕ್ ಸ್ವರ್ಶ ಪಡೆದ ನಂತರ ಗ್ರಾಹಕರಿಗೆ ಮುದ್ದೆ, ಬಸ್ಸಾರು ಭಾಗ್ಯ ದೊರೆಯಲಿದೆ. ಬಿಬಿಎಂಪಿ ವ್ಯಾಪ್ತಿಯ ಇಂದಿರಾ ಕ್ಯಾಂಟೀನ್ ಗಳಲ್ಲಿ ಮಧ್ಯಾಹ್ನ ಮತ್ತು ರಾತ್ರಿ ವೇಳೆ ಮುದ್ದೆ, ಚಪಾತಿ ಊಟ ನೀಡಲು ತೀರ್ಮಾನಿಸಲಾಗಿದೆ. ಕ್ಯಾಂಟಿನ್‍ಗಳಿಗೆ ಬರುವ ಬಹುತೇಕ ಗ್ರಾಹಕರು ಹಿರಿಯ …
ಮೈಸೂರು : ಮೌಲ್ವಿ ತನ್ವೀರ್ ಹಾಶ್ಮಿ ಅವರ ಜೊತೆಗಿನ ನನ್ನ ಪೋಟೊವನ್ನು ಹಿಡ್ಕೊಂಡು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನನ್ನ ವಿರುದ್ಧ ಆರೋಪ ಮಾಡಿದರೂ ಅವರ ನಿಜವಾದ ಗುರಿ ಪ್ರಧಾನಿ ನರೇಂದ್ರ ಮೋದಿ ಅವರು ಎನ್ನುವುದು ನಿಧಾನವಾಗಿ ಬಯಲಾಗತೊಡಗಿದೆ ಎಂದು …
ಮೈಸೂರು: ಎರಡು ದಿನಗಳ ಹಿಂದೆ ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲೂಕಿನ ಸಾಲಿಗ್ರಾಮದ ಬಳಿ ಭವಾನಿ ರೇವಣ್ಣ ಅವರ ಕಾರು ಅಪಘಾತವಾದ ಘಟನೆ ನಡೆದಿತ್ತು. ಈ ವೇಳೆ ಕೋಪಗೊಂಡ ಭವಾನಿ ಅವರು ಕಾರಿಗೆ ಗುದ್ದಿದ್ದ ಬೈಕ್ ಸವಾರನಿಗೆ ಅವಾಚ್ಯ ಶಬ್ಧಗಳಿಂದ ನಿಂಧಿಸಿದ ಘಟನೆ …
ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಭಾಗದ ಪ್ರಮುಖ ನದಿಗಳಿಗೆ ಅಡ್ಡಲಾಗಿ ಕಟ್ಟಲಾಗಿರುವ ಅಣೆಕಟ್ಟೆಗಳಾದ ಕೃಷ್ಣ ರಾಜ ಸಾಗರ, ಕಬಿನಿ ಜಲಾಶಯ, ಹೇಮಾವತಿ ಹಾಗೂ ಹಾರಂಗಿ ಜಲಾಶಯ ಗಳಲ್ಲಿ ಇಂದು ( ಡಿಸೆಂಬರ್ 8) ನೀರಿನ ಮಟ್ಟ ಎಷ್ಟಿದೆ, ಜಲಾಶಯಕ್ಕೆ ಬರುತ್ತಿರುವ …
ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಯಲ್ಲಿ ಸತತ ೮ ಬಾರಿ ಅಂಬಾರಿಹೊತ್ತು ಗಜಗಾಂಭೀರ್ಯದಲ್ಲಿ ನಡೆಯುತ್ತಿದ್ದ ಕ್ಯಾಪ್ಟನ್ ಅರ್ಜುನನಿಗೆ ಒಡೆಯರ್ ದಂಪತಿಗಳು ಅಂತಿಮ ನಮನ ಸಲ್ಲಿಸಿದ್ದಾರೆ. ನಾಡಿನ ಅಚ್ಚುಮಚ್ಚಿನ ಕ್ಯಾಪ್ಟನ್, ಲೀಡರ್ ಅರ್ಜುನ, ಕಾಡಾನೆ ಕಾರ್ಯಾಚರಣೆ ವೇಳೆ ಒಂಟಿ ಸಲಗ ದಾಳಿಗೆ ಸಾವನ್ನಪಿತ್ತು. ಸಕಲ …
ಕಾಸರಗೋಡು : ಕಳೆದ ಐದು ದಶಕಗಳಿಂದ ಸಿನಿಮಾ ಕ್ಷೇತ್ರದ ಒಳ ಹೊರಗನ್ನು ಅತೀ ಹತ್ತಿರದಿಂದ ಬಲ್ಲ ಬಾನಾಸು ಅವರ ಅನುಭವಗಳನ್ನು ದಾಖಲಿಸಿ ಪುಸ್ತಕರೂಪವನ್ನು ಹೊರ ತರಬೇಕು. ಅದರಿಂದ ಮುಂದಿನ ತಲೆಮಾರಿನವರಿಗೆ ಕನ್ನಡ ಚಿತ್ರರಂಗದ ಮಾಹಿತಿಗಳನ್ನು ನೀಡಿದಂತಾಗುತ್ತದೆ ಎಂದು ಶಾಸಕಿ ಉಮಾಶ್ರೀ ತಿಳಿಸಿದರು. …
ಹುಬ್ಬಳ್ಳಿ : ನಾನೂ ಬಿಜೆಪಿಯಲ್ಲಿ ಇದ್ದು ಬಂದವನು. ಬಿಜೆಪಿ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರಿಗೆ ಆದ ಅನುಭವ ನನಗೂ ಆಗಿದೆ ಎಂದು ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ. ಇಂದು (ಗುರುವಾರ) ಹುಬ್ಬಳ್ಳಿಯಲ್ಲಿ ಜಾತಿ ಕಾರಣಕ್ಕೆ ನಾಗ್ಪುರದ ಆರ್‌ಎಸ್ಎಸ್ ಕಚೇರಿಯಲ್ಲಿರುವ …
ಬೆಳಗಾವಿ : ಮುಂಬರುವ ಆರ್ಥಿಕ ವರ್ಷದಿಂದ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಿಸುವ ಯೋಜನೆಯನ್ನು ಆರಂಭಿಸುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಶಾಸಕ ಪ್ರದೀಪ್ ಈಶ್ವರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಮಧು …