Mysore
35
scattered clouds

Social Media

ಭಾನುವಾರ, 12 ಏಪ್ರಿಲ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು : 2019ರ ಏಪ್ರಿಲ್ 1ಕ್ಕಿಂತ ಮೊದಲು ನೊಂದಾಯಿಸಲಾದ ಎಲ್ಲಾ ವಾಹನಗಳು 2024 ಫೆಬ್ರವರಿ 17ರ ಒಳಗಾಗಿ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್ಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಲು ಸರ್ಕಾರ ಸೂಚನೆ ನೀಡಿದ್ದು, ಫೆಬ್ರವರಿ 17 ಕೊನೆಯ ದಿನಾಂಕವಾಗಿದೆ. 2019ರ ಏಪ್ರಿಲ್ ಕ್ಕಿಂತ ಮೊದಲು ನೋಂದಣಿ …

ನವದೆಹಲಿ: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಹಿನ್ನಡೆ ಬಗ್ಗೆ ಅವಲೋಕನ, ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತೆ ಕೈಗೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಕರೆಯಲಾಗಿದೆ. ಡಿಸೆಂಬರ್ 21ರಂದು ಎಐಸಿಸಿ ಪ್ರಧಾನ ಕಚೇರಿಯಲ್ಲಿ ಕಾಂಗ್ರೆಸ್ ಸಿಡಬ್ಲ್ಯೂಸಿ ಸಭೆ ನಡೆಯಲಿದೆ. 4 ರಾಜ್ಯಗಳ ವಿಧಾನಸಭೆ …

ಹಾವೇರಿ: ವೀರ ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರರಲ್ಲ, ಸುವರ್ಣಸೌಧದಲ್ಲಿರುವ ಅವರ ಫೋಟೋ ತೆಗೆಯಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯ ಕಾಂಗ್ರೆಸ್ ನಾಯಕರ ಒತ್ತಾಯದ ಬಗ್ಗೆ ಸಾವರ್ಕರ್ ಮೊಮ್ಮಗ ಸಾತ್ಯಕಿ ಸಾವರ್ಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ರಾಷ್ಟ್ರ …

ರಾಮನಗರ : ಚಾರಣಕ್ಕೆ ಹೋಗಿದ್ದ ಆರು ಜನ ಯುವತಿಯರು ವಾಪಸ್ ಬರುವಾಗ ದಾರಿ ತಪ್ಪಿ ಕಾಡಿನಲ್ಲಿ ಅಲೆದಾಡಿ, ದಿಕ್ಕು ತೋಚದೆ ಕೊನೆಗೆ 112 ಸಹಾಯದ ಮೂಲಕ ಊರು ಸೇರಿದ ಘಟನೆ ರಾಮನಗರದಲ್ಲಿ ನಡೆದಿದೆ. ಬೆಂಗಳೂರಿನಿಂದ ರಾಮನಗರದ ಹಂದಿಗೊಂದಿ ಬೆಟ್ಟಕ್ಕೆ ಚಾರಣಕ್ಕಾಗಿ ಬಂದಿದ್ದ …

ಬೆಂಗಳೂರು: ಅಶ್ವಥ್ ನಾರಾಯಣ್, ಸಿ.ಟಿ.ರವಿ ಮತ್ತು ಇತರ ಕೆಲವು ಬಿಜೆಪಿ ನಾಯಕರು ನನ್ನ ಬಗ್ಗೆ ತಪ್ಪು ಮಾಹಿತಿ ಹರಡಲು ತೊಡಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಸುದೀರ್ಘವಾಗಿ ಬರೆದುಕೊಂಡಿರುವ ಅವರು, 2023 ರಲ್ಲಿ ನೀಡಿದ …

ಗದಗ: ನಮ್ಮ ದೇಶದಲ್ಲಿ ಬರೀ ಹಿಂದುಗಳಿಲ್ಲಾ, ಕ್ರಿಶ್ಚಿಯನ್‌, ಮುಸ್ಲಿಂ, ಜೈನರು, ಬೌದ್ಧರು ಎಲ್ಲರೂ ಇದ್ದಾರೆ. ಕೇವಲ ಹಿಂದೂ ರಾಷ್ಟ್ರ ಎಂದು ಘೋಷಿಸಲು ಆಗುವುದಿಲ್ಲ. ಇದು ಬಿಜೆಪಿ ಸಿದ್ಧಾಂತ. ಭಾರತವನ್ನು ಹಿಂದೂಗಳ ರಾಷ್ಟ್ರ ಮಾಡಲು ಆಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಭಾನುವಾರ …

ಕೋಲಾರ : ಶಾಲಾ ವಿದ್ಯಾರ್ಥಿಗಳನ್ನು ಬಳಸಿಕೊಂಡು ಶೌಚ ಗುಂಡಿಗೆ ಇಳಿಸಿ ಸ್ವಚ್ಛಗೊಳಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಮಾಲೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ, ವಾರ್ಡನ್ ಸೇರಿದಂತೆ ಮೂವರನ್ನು ಅಮಾನತುಗೊಳಿಸಲಾಗಿದೆ. ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ಜಾಗೃತ ವಹಿಸಲಾಗುವುದು ಎಂದು …

ಗದಗ:  ಸಿಎಂ ಸಿದ್ದರಾಮಯ್ಯ ಅವರು ಇಂದು ಗದಗ ಪ್ರವಾಸ ಕೈಗೊಂಡಿದ್ದು, ಈ ವೇಳೆ ಹೆಲಿಕ್ಯಾಪ್ಟರ್‌ ಲ್ಯಾಂಡಿಂಗ್‌ ವೇಳೆ ಭಾರೀ ಗೊಂದಲವಾಗಿರುವ ಘಟನೆ ನಡೆದಿದೆ. ಗದಗದ ಹೆಲಿಪ್ಯಾಡ್‌ ನಲ್ಲಿ ಸಿಎಂ ಸಿದ್ದರಾಮಯ್ಯ ಇದ್ದ ಹೆಲಿಕಾಪ್ಟರ್‌ ಪೈಲಟ್‌ ಅರ್ಧಕ್ಕೆ ಇಳಿಸಿ ಮತ್ತೆ ಹೆಲಿಕಾಪ್ಟರ್‌ ಹಾರಿಸಿದ್ದು, …

ಬೆಂಗಳೂರು : ಕನ್ನಡದ ಚಿತ್ರರಂಗದ ಖ್ಯಾತ ಹೆಸರಾಂತ ನಟ ದಿವಂಗತ ಡಾಕ್ಟರ್ ವಿಷ್ಣುವರ್ಧನ್ ಅವರ ಸ್ಮಾರಕ ಜಾಗವನ್ನು ಉಳಿಸಿಕೊಳ್ಳಲು ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಹಲವು ಸಂಘ ಸಂಸ್ಥೆಗಳು ಹಾಗೂ ಡಾಕ್ಟರ್ ವಿಷ್ಣುವರ್ಧನ ಅಭಿಮಾನಿಗಳ ಸಂಘದಿಂದ ಪ್ರತಿಭಟನೆ ಜರುಗಿತು. ಖ್ಯಾತ …

ಬೆಂಗಳೂರು:  ಪಕ್ಕದ ರಾಜ್ಯ ಕೇರಳದಲ್ಲಿ ಹೊಸ ತಳಿಯ ಕೋವಿಡ್​ ಪ್ರಕರಣ ದಾಖಲಾಗುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕೆಯಾಗಿ ಕರ್ನಾಟಕದಲ್ಲಿ ಆರ್​ಟಿಪಿಸಿಆರ್​​ ಕಿಟ್​ಗಳಿಂದ ಹಿಡಿದು ಕೊರೊನಾ ಪರೀಕ್ಷೆ ತನಕ ಎಲ್ಲದರ ಸಿದ್ಧತೆಯನ್ನು ಈಗಲೇ ಆರೋಗ್ಯ ಇಲಾಖೆ ಮಾಡಿಕೊಳ್ಳಲು ಮುಂದಾಗಿದೆ. ಈ ಹಿಂದೆ ಭಾರತ ಸೇರಿದಂತೆ ವಿಶ್ವದಲ್ಲಿ …

Stay Connected​
error: Content is protected !!