ಕೇಂದ್ರ ಸರ್ಕಾರದ ತಾರತಮ್ಯದ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಇದೇ ಫೆಬ್ರವರಿ 7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನವದೆಹಲಿಯಲ್ಲಿ ಪ್ರತಿಭಟನೆ ನಡೆಯಲಿದೆ. ಈ ಕುರಿತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ಚರ್ಚಿಸಿದ್ದು, ಸಿದ್ದರಾಮಯ್ಯ ಸಹ ಒಪ್ಪಿಗೆ ಸೂಚಿಸಿದ್ದಾರೆ. ಕೇಂದ್ರ …










