Mysore
34
scattered clouds

Social Media

ಶುಕ್ರವಾರ, 10 ಏಪ್ರಿಲ 2026
Light
Dark

ರಾಜ್ಯ

Homeರಾಜ್ಯ

ಮೈಸೂರು: 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಬಿಜೆಪಿ ಎಂಎಲ್‌ಸಿ ಹೆಚ್‌.ವಿಶ್ವನಾಥ್‌ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ನನ್ನ ಬೆಂಬಲ. ಈಗ ಕೇವಲ ತಾಂತ್ರಿಕವಾಗಿ ಬಿಜೆಪಿಯಲ್ಲಿದ್ದೇನೆ. ಟೆಕ್ನಿಕಲಿ ನಾನು ಬಿಜೆಪಿ …

ಬೆಳಗಾವಿ : ನಾಗರಿಕರ ಹಿತದೃಷ್ಠಿ ಮತ್ತು ಸುರಕ್ಷತೆಗಾಗಿ ರಾಜ್ಯ ರಾಜಧಾನಿ ಬೆಂಗಳೂರಿಗೆ ಹೆಚ್ಚುವರಿ ೨೫೦೦ ಸಿಸಿ ಕ್ಯಾಮರಾಗಳನ್ನು ಅಳವಡಿಕೆ ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಹೇಳಿದ್ದಾರೆ. ಗುರುವಾರ ವಿಧಾನ ಪರಿಷತ್‌ನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯರಾದ ಭಾರತಿ …

ಮೈಸೂರು: ದೇಶದಲ್ಲೇ ಹೆಚ್ಚು ಭದ್ರತೆ ಇರುವ ಸಂಸತ್‌ ಭವನದಲ್ಲಿ,  ಭದ್ರತಾಲೋಪದಿಂದ ನಿನ್ನೆ ನಡೆದ ಘಟನೆ ಸಂಬಂಧಿಸಿದಂತೆ ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಅವರನ್ನು ಈ ಕೂಡಲೆ ಸಂಸದ ಸ್ಥಾನದಿಂದ ವಜಾಗೊಳಿಸಬೇಕು ಎಂದು ಬಿಜೆಪಿ ಎಂಎಲ್‌ಸಿ ಹೆಚ್‌.ವಿಶ್ವನಾಥ್‌ ಆಗ್ರಹಿಸಿದ್ದಾರೆ. ಘಟನೆ ಬಗ್ಗೆ  ಆಂದೋಲನ …

ಮೈಸೂರು: ನವದೆಹಲಿಯ ನೂತನ ಸಂಸತ್‌ ಭವನದಲ್ಲಿ ನಡೆದ ಘಟನೆ ಬಗ್ಗೆ ಸಂಸದ ಪ್ರತಾಪ್‌ ಸಿಂಹ ವಿರುದ್ಧ ತನಿಖೆಯಾಗಲಿ ಎಂದು ಮೈಸೂರು ಉಸ್ತುವಾರಿ ಸಚಿವ ಡಾ.ಹೆಚ್‌.ಸಿ.ಮಹದೇವ್‌ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ. 2024ರ ಲೋಕಸಭಾ ಚುನಾವಣೆ ಸಮೀಪವಾಗುತ್ತಿದೆ. ಈ ಸಂದರ್ಭದಲ್ಲಿ ಸಂಸತ್‌ ಭವನದಲ್ಲಿ ನಡೆದ …

ಬೆಂಗಳೂರು: ರಾಕಿಂಗ್‌ ಸ್ಟಾರ್‌ ನಟನೆಯ ಟಾಕ್ಸಿಕ್‌ ಸಿನಿಮಾ ಚಿತ್ರೀಕರಣದ ಮೊದಲ ಭಾಗ ಪ್ರಾರಂಭವಾಗಿದ್ದು, ಹಾಲಿವುಡ್‌ ರೇಂಜ್‌ನಲ್ಲಿ ಸಿನಿಮಾ ಮೋಡಿ ಬರುತ್ತಿದೆ. ಟಾಕ್ಸಿಕ್‌  ಚಿತ್ರೀಕರಣದಲ್ಲಿ ಬಿಸಿಯಾಗಿರುವ ರಾಕಿಂಗ್‌ ಸ್ಟಾರ್‌ ಯಶ್‌ ಮುಂದಿನ ಚಿತ್ರದ ಬಗ್ಗೆ ಸುದ್ದಿಗಳು ಹರಿದಾಡುತ್ತಿವೆ. ಟಾಕ್ಸಿಕ್‌ ಚಿತ್ರದ ಮೊದಲ ಶೆಡ್ಯೂಲ್‌ …

ಬೆಳಗಾವಿ : ಬರದಿಂದಾಗಿ ಬೇಳೆ ನಷ್ಟ ಅನುಭವಿಸುತ್ತಿರುವ ಎಲ್ಲಾ ರೈತರಿಗೆ ಈ ವಾರದ ಅಂತ್ಯದಲ್ಲಿ ರಾಜ್ಯಸರ್ಕಾರವು 2000 ರೂ. ಬರ ಪರಿಹಾರ ಹಣವನ್ನು ನೀಡಲಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿದ …

ಸುಮಾರು 310 ಕೋಟಿ ಆದಾಯವಿದ್ದರೂ ಶಬರಿಮಲೆ ಅವ್ಯವಸ್ಥೆಯ ತಾಣವಾಗಿದೆ. ಶಬರಿಮಲೆಗೆ ಭೇಟಿ ನೀಡುವ ಭಕ್ತರಿಗೆ ತೊಂದರೆಯಾಗದಂತೆ ವ್ಯವಸ್ಥೆಗೆ ಕ್ರಮ ಕೈಗೊಳ್ಳಿ ಎಂದು ಸರ್ಕಾರಕ್ಕೆ ಹೈಕೋರ್ಟ್ ಚಾಟಿ ಬೀಸಿದೆ. ಕಳೆದ ವರ್ಷ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ 310 ಕೋಟಿ ರೂಪಾಯಿಗೂ ಅಧಿಕ …

ಬೆಳಗಾವಿ : ಹುಕ್ಕಾ ಬಾರ್ ಗಳ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಶೀಘ್ರದಲ್ಲಿಯೇ ವಿಶೇಷ ಕಾನೂನು ರೂಪಿಸಲಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಅವರು ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿರುವ ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಅವರು …

ಬೆಳಗಾವಿ: ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಯನ್ನು ಪ್ರಸ್ತಾಪಿಸಿದ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಜಯೇಂದ್ರ ಕಬು ಬೆಳೆಗಾರರಿಗೆ ಎಕರೆಗೆ ಕನಿಷ್ಠ 30 ಸಾವಿರ ಬರ ಪರಿಹಾರ ಕೊಡಿ ಎಂದು ಸರ್ಕಾರಕ್ಕೆ ಆಗ್ರಹಿಸಿದರು. ರಾಜ್ಯದಲ್ಲಿ ಕಬ್ಬು ದ್ರಾಕ್ಷಿ ಬೆಳೆಗಾರರು ಸಮಸ್ಯೆಯಲ್ಲಿ …

ಬೆಂಗಳೂರು: ಪ್ರಮುಖ ಸರ್ಕಲ್‌ಗೆ ನಟಿ ಲೀಲಾವತಿ ಹೆಸರು ಇಡಬೇಕು ಅಂತಾ ಬಿಬಿಎಂಪಿಗೆ ಪಾಲಿಕೆ ನೌಕರರ ಸಂಘ ಆಗ್ರಹಿಸಿದೆ. ನಗರದ ನಾಯಂಡಹಳ್ಳಿ ಸರ್ಕಲ್‌ಗೆ ಲೀಲಾವತಿ ಹೆಸರು ನಾಮಕರಣ ಮಾಡಬೇಕು ಎಂದು ಒತ್ತಾಯಿಸಲಾಗಿದೆ. ನಟಿ ಲೀಲಾವತಿ ಹೆಸರು ಅಜರಾಮರವಾಗಿ ಉಳಿಯಬೇಕು. ಹಲವು ಗಣ್ಯರ ಹೆಸರು …

Stay Connected​
error: Content is protected !!