Mysore
22
overcast clouds

Social Media

ಸೋಮವಾರ, 01 ಜೂನ್ 2026
Light
Dark

ರಾಜ್ಯ

Homeರಾಜ್ಯ

ನವದೆಹಲಿ:  ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರದ ಉದ್ಘಾಟನೆಯಲ್ಲಿ ಭಾಗಿಯಾಗುವುದಿಲ್ಲ ಎಂದು ಕಾಂಗ್ರೆಸ್ ಪಕ್ಷ ಹೇಳಿದೆ. 2019 ರ ಸುಪ್ರೀಂ ಕೋರ್ಟ್ ತೀರ್ಪಿಗೆ ಬದ್ಧರಾಗಿರುವಾಗ ಮತ್ತು ಭಗವಾನ್ ರಾಮನನ್ನು ಪೂಜಿಸುವ ಲಕ್ಷಾಂತರ ಜನರ ಭಾವನೆಗಳನ್ನು ಗೌರವಿಸುವಾಗ, ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು …

ಬೆಂಗಳೂರು :  ವಿಧಾನಸೌಧದ ಮುಂಭಾಗದಲ್ಲಿ ದಂಪತಿಗಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಸೀಮೆಎಣ್ಣೆ ಸುರಿದುಕೊಂಡು ದಂಪತಿಗಳು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಕೂಡಲೇ ಸ್ಥಳದಲ್ಲಿದ್ದ ಪೊಲೀಸರು ಇಬ್ಬರಿಂದ ಸೀಮೆಎಣ್ಣೆಯನ್ನು ಕಿತ್ತುಕೊಂಡು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಜೆ.ಜೆ ನಗರದ ನಿವಾಸಿಗಳಾದ ಶಾಯಿಸ್ತಾ ದಂಪತಿಗಳು ಅಂತ …

ಕರ್ನಾಟಕದಲ್ಲಿನ ಅಂಗಡಿ,‌ ಮುಂಗಟ್ಟುಗಳಲ್ಲಿ ಕನ್ನಡ ಭಾಷೆ ಬಳಕೆ ಹೆಚ್ಚಿರಬೇಕು ಎಂಬ ಕೂಗು ಆಗಿಂದಾಗ್ಗೆ ಕೇಳಿಬರುತ್ತಲೇ ಇದ್ದು, ಇತ್ತೀಚೆಗಷ್ಟೇ ಈ ವಿಚಾರವಾಗಿ ಪ್ರತಿಭಟನೆಗಳು ನಡೆದಿವೆ ಹಾಗೂ ರಾಜ್ಯ ಸರ್ಕಾರ ಅಂಗಡಿ ಮುಂದಿನ ಬೋರ್ಡ್‌ಗಳಲ್ಲಿ 60% ಕನ್ನಡ ಕಡ್ಡಾಯ ಎಂಬ ನಿಯಮವನ್ನೂ ಸಹ ಜಾರಿಗೆ …

2024ನೇ ಸಾಲಿನ ವಿವಿಧ ವೃತ್ತಿಪರ ಕೋರ್ಸ್‌ಗಳ ಸಿಇಟಿ ಪರೀಕ್ಷೆಯ ದಿನಾಂಕಗಳನ್ನು ಈ ಹಿಂದೆಯೇ ನಿಗದಿಪಡಿಸಿದ್ದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇದೀಗ ಆ ದಿನಾಂಕಗಳಲ್ಲಿ ಬದಲಾವಣೆಯನ್ನು ತಂದಿದೆ. ‌ ಏಪ್ರಿಲ್ 20 ಹಾಗೂ 21ರಂದು ನಿಗದಿಯಾಗಿದ್ದ ಸಿಇಟಿ ಪರೀಕ್ಷೆಯನ್ನು ಏಪ್ರಿಲ್‌ 18 ಹಾಗೂ …

545 ಪಿಎಸ್‌ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದ ಕಾರಣದಿಂದಾಗಿ ರದ್ದಾಗಿದ್ದ ಪರೀಕ್ಷೆಯನ್ನು ಮತ್ತೆ ಬರೆಯಲು ದಿನಾಂಕ ನಿಗದಿಯಾಗಿದೆ. ಜನವರಿ 23ರಂದು ಈ ಪರೀಕ್ಷೆ ನಡೆಯಲಿದ್ದು, ಇದರ ಕುರಿತಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ. ಈ ಹಿಂದೆ ಡಿಸೆಂಬರ್‌ 23ರಂದು ಈ …

ಮಂಡ್ಯ: ೨೦೨೪ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದಲೇ ಸಂಸದೆ ಸುಮಲತಾ ಅಂಬರೀಶ್‌ ಅವರು ಸ್ಪರ್ಧೆ ಮಾಡಲಿದ್ದಾರೆ ಎಂದು ಸುಮಲತಾ ಆಪ್ತ ಹನಕೆರೆ ಶಶಿಕುಮಾರ್‌ ಹೇಳಿದ್ದಾರೆ. ಕೆಲವೇ ತಿಂಗಳು ಬಾಕಿಯಿರುವ ಲೋಕಸಭಾ ಚುನಾವಣೆಗೆ ಎಲ್ಲಾ ರಾಷ್ಟ್ರೀಯ ಪಕ್ಷಗಳು ಸಜ್ಜಾಗುತ್ತಿದ್ದು, ಚುನಾವಣಾ ಕಣ …

ಕಲಬುರಗಿ: ಲೋಕಸಭಾ ಚುನಾವಣೆಗೂ ಮುನ್ನ ಕರ್ನಾಟಕದಲ್ಲಿ ಹೆಚ್ಚುವರಿ ಡಿಸಿಎಂ ಹುದ್ದೆ ವಿಚಾರವಾಗಿ ಸಿಎಂ ಸಿದ್ದರಾಯ್ಯ ಆಪ್ತಬಣ ಪಟ್ಟು ಹಿಡಿದಿದೆ ಎಂಬ ರಾಜಕೀಯ ವಲಯದಲ್ಲಿ ಚರ್ಚೆಗಳು ಹೆಚ್ಚಾಗಿದ್ದು, ಇದಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೆರೆ ಎಳೆದಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು …

ಬೆಂಗಳೂರು: ಜನವರಿ ೨೨ ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಉದ್ಘಾಟನೆಗೆ ಸಿದ್ದವಾಗಿರುವ ರಾಮಮಂದಿರ ನಿರ್ಮಾಣಕ್ಕೆ ನಾನು ಸಹಾ ದೇಣಿಗೆ ಕೊಟ್ಟಿದ್ದೇನೆ, ಆದರೆ ಅದು ನನ್ನ ವಯಕ್ತಿಕ ವಿಚಾರವಾಗಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಮಾಧ್ಯಮದವರೊದಿಗೆ ಮಾತನಾಡಿ, ಅಯೋಧ್ಯೆಯಲ್ಲಿ …

ಬೆಂಗಳೂರು : ಬೆಳಗಾವಿ ಜಿಲ್ಲೆಯು ಸ್ವಾತಂತ್ರ್ಯ ಪೂರ್ವದಲ್ಲಿ ಮಹಾರಾಷ್ಟ್ರಕ್ಕೆ ಸೇರ್ಪಡೆಗೊಂಡಿತ್ತು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿಕೆ ನೀಡಿದ್ದು, ಇಗೀಗ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ನೆನ್ನೆ(ಜನವರಿ ೭) ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕಾರದಗಾ ಗ್ರಾಮದಲ್ಲಿ ನಡೆದ ೬ನೇ …

ಮೈಸೂರು: ಕೆಆರ್ ಎಸ್ ಆಣೆಕಟ್ಟಿನ ಸುತ್ತಾಮುತ್ತ ಗಣಿಗಾರಿಕೆಗೆ ನಿರ್ಬಂಧ ವಿಧಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಕೆಆರ್‌ಎಸ್‌ ಆಣೆಕಟ್ಟಿನ ಸುತ್ತಾಮುತ್ತಾ 20 ಕಿಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆಗೆ ನಿರ್ಬಂಧ ವಿಧಿಸಿ ಸಿಜೆ ಪ್ರಸನ್ನ ವರಾಳೆ, ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ಪೀಠ ಆದೇಶ ಹೊರಡಿಸಿದೆ. …

Stay Connected​
error: Content is protected !!