Mysore
21
overcast clouds

Social Media

ಮಂಗಳವಾರ, 16 ಡಿಸೆಂಬರ್ 2025
Light
Dark

ರಾಜ್ಯ

Homeರಾಜ್ಯ
Kಃ Muniyappa kharge

ಬೆಳಗಾವಿ: ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್‌ ಕಾರ್ಡ್‌ ವಿತರಣೆ ಮಾಡಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಘೋಷಣೆ ಮಾಡಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿದ ಅವರು, ಅರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡುತ್ತಿದ್ದೇವೆ. 10 ಲಕ್ಷ ಅನರ್ಹರನ್ನು ಎಪಿಎಲ್‌ ಕಾರ್ಡ್‌ಗೆ …

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ ಒಳಗಾಗಿ ಖಾಲಿ ಇರುವ ಸ್ಥಳಗಳಲ್ಲಿ ಪಿಎಸ್‌ಐ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಇದನ್ನು ಓದಿ: ರೈಲು …

ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆಗೆ ನೀಡಿದ್ದ ತನ್ನದೇ ತಡೆಯಾಜ್ಞೆಯನ್ನು ಏಕಸದಸ್ಯ ನ್ಯಾಯಪೀಠವೊಂದು ಕೆಲವೇ ಗಂಟೆಗಳ ಅಂತರದಲ್ಲಿ ತೆರವುಗೊಳಿಸಿದ ಅಪರೂಪದ ಘಟನೆಗೆ …

lakshmi habbalkar

ಬೆಳಗಾವಿ : ದೇಶದಲ್ಲಿ ಮಾದರಿಯಾದ, ಮಹಿಳೆಯರ ಸಬಲೀಕರಣ ಉದ್ದೇಶ ಹೊಂದಿರುವ ಗೃಹಲಕ್ಷ್ಮಿ ಯೋಜನೆಯನ್ನು ಒಂದೇ ಒಂದು ರೂಪಾಯಿ ಕೂಡ ಮಧ್ಯವರ್ತಿಗಳ ಪಾಲಾಗದಂತೆ ಜಾರಿಗೊಳಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ವಿಧಾನಸಭೆಯಲ್ಲಿ ಬಿಜೆಪಿಯ ಮಹೇಶ್ …

ಬೆಳಗಾವಿ : ವಿರೋಧ ಪಕ್ಷದವರು ಅಸತ್ಯವನ್ನು ಹೇಳುವುದನ್ನು ಸಾಧ್ಯವಾದಷ್ಟು ನಿಲ್ಲಿಸಿ ವಾಸ್ತವದ ತಳಹದಿಯ ಮೇಲೆ ಟೀಕೆಗಳನ್ನು ಮಾಡಬೇಕು. ಉತ್ತರಗಳನ್ನು ಕೊಡುವಾಗ ದಾರಿತಪ್ಪಿಸದೇ ಸದನದ ಗೌರವವನ್ನು ಎತ್ತಿಹಿಡಿಯುವ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಇಂದು ಕಿವಿಮಾತು ಹೇಳಿದರು. ವಿರೋಧ ಪಕ್ಷದ …

ಬೆಳಗಾವಿ : ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸುವರ್ಣಸೌಧ ಕಡೆ ರೈತ ಮುಖಂಡರು ಮತ್ತು ಬಿಜೆಪಿ ನಾಯಕರು, …

ಬೆಳಗಾವಿ : ನಾನು ಅಡ್ಜಸ್ಟ್ ಮೆಂಟ್ ರಾಜಕಾರಣಿ ಅಲ್ಲ, ನಿಜವಾದ ವಿರೋಧ ಪಕ್ಷದ ನಾಯಕ ನಾನೇ ಎಂದು ವಿಧಾನಸಭೆ ಕಲಾಪದ ವೇಳೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಸದನದಲ್ಲಿ ಮಾತನಾಡಿದ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾವು …

ಬೆಳಗಾವಿ : ಬಿಜೆಪಿ ನಾಯಕರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ‌.‌ ಅವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ, ಯಾರು ಬೇಡ ಅಂದೋರು? ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಟೀಕಾಪ್ರಹಾರ ನಡೆಸಿದರು. ಸರ್ಕಾರದ ವಿರುದ್ಧ …

opposite partys drama has been revealed in front of peoples

ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ ವಿತರಣೆ ಮಾಡಲಾಗುವುದು ಎಂದು ನಗರಾಭಿವೃದ್ದಿ ಸಚಿವ ಭೈರತಿ ಸುರೇಶ್ ತಿಳಿಸಿದ್ದಾರೆ. ಚಳಿಗಾಲದ ಅಧಿವೇಶನದಲ್ಲಿ ಸದಸ್ಯ ಕೆ.ಶಿವಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ …

ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿತ್ತು. ಆದರೆ ಈ ಕುರಿತ ತಡೆಯಾಜ್ಞೆ ಮಾರ್ಪಡಿಸಿ ವಿಚಾರಣೆಯನ್ನು ನಾಳೆಗೆ ಮುಂದೂಡಿಕೆ ಮಾಡಿದೆ. ಋತುಚಕ್ರದ ರಜೆ ಕುರಿತು ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ …

Stay Connected​
error: Content is protected !!