Mysore
22
overcast clouds

Social Media

ಸೋಮವಾರ, 21 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಈ ಹೊಸ ಕಾನೂನು ಸಂಕಷ್ಟ ಎದುರಾಗಿದೆ. ಸುಳ್ಳು ಆದಾಯ ಪ್ರಮಾಣಪತ್ರ ನೀಡಿದ ಆರೋಪದ ಹಿನ್ನಲೆಯಲ್ಲಿ ವಿಧಾನಸೌಧ ಪೊಲೀಸರು ಸುಮಾ ಸಾಹುಕಾರ್ ಅವರಿಗೆ ವಿಚಾರಣೆಗೆ ಖುದ್ದಾಗಿ ಹಾಜರಾಗುವಂತೆ ಅಧಿಕೃತ …

ಬಿಡದಿ : ಬಿಡದಿ ಟೌನ್​ಶಿಪ್ ವಿಚಾರದಲ್ಲಿ ಗದ್ದಲ–ಗಲಾಟೆ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಸರ್ಕಾರದ ನಿರ್ಧಾರಕ್ಕೆ ರೈತರು ವಿರೋಧ ವ್ಯಕ್ತಪಡಿಸುತ್ತಿದ್ದು, ಜಮೀನು ಒತ್ತುವರಿ ವಿರುದ್ಧ ತಿರುಗಿಬಿದ್ದಿದ್ದಾರೆ. ವಿರೋಧದ ನಡುವೆಯೂ ಬಿಡದಿ ತಾಲೂಕಿನ ಮಂಡಲಹಳ್ಳಿ ಗ್ರಾಮದಲ್ಲಿ ಜೆಎಂಸಿ ಸರ್ವೆಗೆ ಮುಂದಾದ ಜಿಬಿಡಿಎ ಅಧಿಕಾರಿಗಳ ವಿರುದ್ಧ …

ಬೆಂಗಳೂರು: ತಮ್ಮ ಪುತ್ರಿಗಾಗಿ ಅಧಿಕಾರದ ದುರುಪಯೋಗಪಡಿಸಿಕೊಂಡು ನಕಲಿ ಜಾತಿ ಪ್ರಮಾಣ ಸಲ್ಲಿಸಿದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ( ಕೆಪಿಎಸ್ ಸಿ) ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪ ಅವರನ್ನು ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರು ಸೋಮವಾರ …

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾದ ಪರಿಣಾಮ ಪ್ರಮುಖ ಜಲಾಶಯಗಳ ಒಳಹರಿವು ಹೆಚ್ಚಾಗಿ ನೀರಿನ ಸಂಗ್ರಹದಲ್ಲೂ ಏರಿಕೆಯಾಗಿತ್ತು. ಈಗ …

ಬೆಂಗಳೂರು: ರಾಜ್ಯದ ಬಹುತೇಕ ಪಂಚಾಯ್ತಿಗಳ ಆಡಳಿತಾವಧಿ ಮುಗಿದಿದ್ದು, ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ಚುನಾವಣೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ಪಂಚಾಯತಿಗಳ ಮೇಲ್ದರ್ಜೆಯಿಂದಾಗಿ …

ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ. ಸಂಸದರಿಗೆ ನೀಡಲಾಗುವ ಎಲ್ಲಾ ವಿಧದ ದಸರಾ ಪಾಸ್‌ಗಳನ್ನು ತಾವು ಸ್ವೀಕರಿಸುವುದಿಲ್ಲ ಎಂದು ಹೇಳಿದ್ದಾರೆ. ದಸರಾ ಮಹೋತ್ಸವವು …

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್‌ ಆಗಿದೆ. ಅಕ್ಟೋಬರ್.‌11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ ಉದ್ಘಾಟನೆಯಾಗಲಿದೆ. ಈ ಬಾರಿ ಜುಲೈ.26ರಂದು ಗಜಪಯಣ ಆರಂಭವಾಗಲಿದೆ. ಅಕ್ಟೋಬರ್.‌11ರಂದು ದಸರಾ ಉದ್ಘಾಟನೆಗೊಳ್ಳಲಿದೆ. ಅಕ್ಟೋಬರ್.‌21ರಂದು ವಿಜಯದಶಮಿ ಜಂಬೂಸವಾರಿ ಮೆರವಣಿಗೆ ನಡೆಯಲಿದೆ. ಅಂದು …

ಬೆಂಗಳೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2026-27ನೇ ಸಾಲಿನಲ್ಲಿ ಸಂಶೋಧನೆ ಕೈಗೊಂಡಿರುವ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST) ಸಂಶೋಧನಾ ವಿದ್ಯಾರ್ಥಿಗಳ ಶಿಷ್ಯವೇತನದ (ಸ್ಕಾಲರ್ಶಿಪ್) ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ನಗರಾಭಿವೃದ್ಧಿ ಸಚಿವರಾದ ಡಾ.ಯತೀಂದ್ರ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮಹತ್ವದ ಅಧಿಕಾರಿಗಳ …

ಬೆಂಗಳೂರು: ಕರ್ನಾಟಕದ ಮಲೆನಾಡು, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ ಕೆಲವು ದಿನಗಳು ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಒಂದೆರಡು …

ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಸಾಗರ ತಾಲ್ಲೂಕಿನಲ್ಲಿರುವ ಜೋಗ ಜಲಪಾತ ಜೀವಕಳೆ ಪಡೆದು, ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿದೆ. ರಾಜ, ರಾಣಿ, ರೋರಲ್‌, ರಾಕೆಟ್‌ ಎಂಬ ನಾಲ್ಕು …

Stay Connected​
error: Content is protected !!